ಸಮವಸ್ತ್ರ ಸಮರ: ವಿಪಕ್ಷದ ವಿರೋಧದ ನಡುವೆಯೂ ಸರ್ಕಾರದ ನಡೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ – Kannada News | Karnataka Uniform Row: CM Siddaramaiah Defends Govt’s Religious Attire Decision
ಸರ್ಕಾರದ ನಡೆ ಸಮರ್ಥಿಸಿಕೊಂಡ ಸಿದ್ದರಾಮಯ್ಯImage Credit source: Tv9 Kannada ಮೈಸೂರು/ಉಡುಪಿ, ಮೇ 14: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಿಜಾಬ್ ಸೇರಿದಂತೆ ಧಾರ್ಮಿಕ ವಸ್ತುಗಳನ್ನು ಧರಿಸಲು ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿರೋದೀಗ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಸಮವಸ್ತ್ರ ಸಮರಕ್ಕೆ ನಾಂದಿ ಹಾಡಿದೆ. ಒಂದು ಸಮುದಾಯದ ಮನವೊಲಿಕೆಗೆ ಇಳಿದಿರುವ ಕಾಂಗ್ರೆಸ್ ಸರ್ಕಾರ, ಕೋರ್ಟ್ ಆದೇಶವನ್ನೇ ಗಾಳಿಗೆ ತೂರಿದೆ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ 2022ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ವಸ್ತ್ರಸಂಹಿತೆಯನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು ಎಂದು…