ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಚಳಿ, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – Kannada News | Bengaluru temperature: Extreme cold weather in Bengaluru, Yellow alert for 4 districts
ರಾಜ್ಯದೆಲ್ಲೆಡೆ ಚಳಿ, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು, ಡಿಸೆಂಬರ್ 19: ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಶೀತದ ಪ್ರಮಾಣ ಹೆಚ್ಚಿದ್ದು, ಹವಾಮಾನ ಇಲಾಖೆ ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ,…