ಬೆಂಗಳೂರಿನ ಶೇ. 80 ಐಟಿ ಕೂಲಿಗಳಿಗೆ ಇನ್ನು 3 ವರ್ಷದಲ್ಲಿ ಕೆಲಸ ಇರೋದಿಲ್ಲ: ಶಾಕ್ ಕೊಟ್ಟಿದೆ ರೆಡ್ಡಿಟ್ ಪೋಸ್ಟ್

ಬೆಂಗಳೂರು, ಏಪ್ರಿಲ್ 2: ನೀವು ದುಡಿದ ಹಣವೆಲ್ಲವನ್ನೂ ಬಳಸಿ ಬೆಂಗಳೂರಿನಲ್ಲಿ ಮನೆ ಖರೀದಿಸಲು ಹೋಗಬೇಡಿ. ನಿಮ್ಮ ಕೆಲಸ ಯಾವಾಗ ಬೇಕಾದರೂ ಹೋಗಬಹುದು. ಬಾಡಿಗೆ ಮನೆಯಲ್ಲಿ ವಾಸವಿರಿ… ಇದು ಬೆಂಗಳೂರಿನ ಐಟಿ ವೃತ್ತಿಪರನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ರೆಡ್ಡಿಟ್ ಸೋಷಿಯಲ್ ಮೀಡಿಯಾದಲ್ಲಿ (Reddit Post) ಹಾಕಿದ ಪೋಸ್ಟ್​ನಲ್ಲಿ ಐಟಿ ಬಿಟಿ ಸಿಟಿಯ ಟೆಕ್ಕಿಗಳಿಗೆ ಕೊಡಲಾಗಿರುವ ಸಲಹೆ. ಇವರ ಪ್ರಕಾರ ಮುಂದಿನ ಮೂರು ವರ್ಷದೊಳಗೆ ಬೆಂಗಳೂರಿನ ಶೇ. 80ರಷ್ಟು ಐಟಿ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುತ್ತಾರಂತೆ. ತನ್ನ ಗುಂಡಿ ತಾನೇ ತೋಡಿದ ಟೆಕ್ಕಿ…

Read More

ಹಾರ್ಮುಜ್ ಜಲಸಂಧಿಯ ದಿಗ್ಬಂಧನ ತೆರೆಯುವ ಕುರಿತ ಇಂಗ್ಲೆಂಡ್​​ನ ಶೃಂಗಸಭೆಯಲ್ಲಿ ಭಾರತ ಭಾಗಿ

ನವದೆಹಲಿ, ಏಪ್ರಿಲ್ 2: ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಇಂಗ್ಲೆಂಡ್ (UK) ಡಜನ್‌ಗಟ್ಟಲೆ ದೇಶಗಳೊಂದಿಗೆ ಮಾತುಕತೆ ನಡೆಸುತ್ತಿದೆ. ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಮಧ್ಯೆ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಯುನೈಟೆಡ್ ಕಿಂಗ್‌ಡಮ್ ಆಯೋಜಿಸಿರುವ ಬಹು-ರಾಷ್ಟ್ರಗಳ ವರ್ಚುವಲ್ ಶೃಂಗಸಭೆಯಲ್ಲಿ ಭಾರತ ಭಾಗವಹಿಸಿದೆ ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಸಂಘರ್ಷ ಪೀಡಿತ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಕುರಿತು ಬಹುಪಕ್ಷೀಯ ಮಾತುಕತೆಗಳಿಗೆ ಯುನೈಟೆಡ್ ಕಿಂಗ್‌ಡಮ್ (UK) ಭಾರತ ಸೇರಿದಂತೆ 35 ದೇಶಗಳನ್ನು ಆಹ್ವಾನಿಸಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ….

Read More

ಖಾರವಾಗಿರುವ ಆಹಾರ ಸೇವನೆ ಮಾಡೋದಕ್ಕೆ ತುಂಬಾ ಇಷ್ಟಾನಾ? ಹಾಗಿದ್ರೆ ಈ ಸ್ಟೋರಿ ನಿಮಗಾಗಿ

ಸಾಮಾನ್ಯವಾಗಿ ಕೆಲವರಿಗೆ ಸಿಹಿ ಆಹಾರಕ್ಕಿಂತ ಮಸಾಲೆ ಹೆಚ್ಚಿರುವ, ಖಾರ ಖಾರವಾಗಿರುವ ಆಹಾರವೇ ತುಂಬಾ ಇಷ್ಟವಾಗುತ್ತದೆ. ಅದರಲ್ಲಿಯೂ ಫಾಸ್ಟ್ ಫುಡ್‌ನಲ್ಲಿರುವ ಮಸಾಲೆಗಳ ಸೇವನೆ ಮಾಡುತ್ತಾರೆ. ಕೆಲವರಿಗೆ ಮಸಾಲೆ ಇಲ್ಲದೆ ಊಟವೇ ರುಚಿಯಾಗುವುದಿಲ್ಲ. ಆದರೆ ಹೆಚ್ಚು ಮಸಾಲೆ (Spicy Food) ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಅದರಲ್ಲಿಯೂ ಮಸಾಲೆ ಅಧಿಕವಾಗಿರುವ ಆಹಾರವು ನಮ್ಮ ಇಂಟೆಸ್ಟೈನ್ ಆರೋಗ್ಯಕ್ಕೆ ಹಾನಿ ಮಾಡುತ್ತದೆಯೇ, ಇಲ್ಲವೇ ಎಂಬುದನ್ನು ತಿಳಿದಿರಬೇಕಾಗುತ್ತದೆ. ದೇಹದಲ್ಲಿ ಕೆಲವು ಲಕ್ಷಣ ಕಂಡುಬಂದಾಗ ಅದನ್ನು ನಿರ್ಲಕ್ಷ್ಯ ಮಾಡದೆಯೇ ವೈದ್ಯರ ಸಲಹೆ…

Read More

ಗುಡ್​ ನ್ಯೂಸ್: ಏ.5ರಂದು ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಮಧ್ಯರಾತ್ರಿ ವರೆಗೂ ವಿಸ್ತರಣೆ

ಬೆಂಗಳೂರು, ಏಪ್ರಿಲ್ 02): ಇಂಡಿಯನ್ ಪ್ರೀಮಿಯರ್ ಲೀಗ್(IPL 2026) ಮ್ಯಾಚ್ ಹಿನ್ನೆಲೆಯಲ್ಲಿ ಬೆಂಗಳೂರು ನಮ್ಮ ಮೆಟ್ರೋ (Bengaluru Namma Metro) ಸೇವೆ ಮತ್ತೆ ವಿಸ್ತರಣೆ ಮಾಡಲಾಗಿದೆ. ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆದಿದ್ದ ಐಪಿಎಲ್ ಉದ್ಘಾಟನಾ ಪಂದ್ಯದ ಸಂದರ್ಭದಲ್ಲೂ ಸಹ ಸಾರ್ವಜನಿಕರ ಅನುಕೂಲಕ್ಕಾಗಿ ಮೆಟ್ರೋ ಸಮಯ ವಿಸ್ತರಣೆ ಮಾಡಲಾಗಿತ್ತು. ಇದೀಗ ಏಪ್ರಿಲ್ 5ರಂದು ಆರ್​​ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್  ಪಂದ್ಯ ಇರುವುದರಿಂದ ಅಂದು ಮೆಟ್ರೋ ಸಂಚಾರ ರಾತ್ರಿ 2 ಗಂಟೆವರೆಗೆ ಇರಲಿದೆ. ಪ್ರಯಾಣಿಕರಿಗೆ ಸುಲಭ ಹಾಗೂ ಸುರಕ್ಷಿತ…

Read More

KKR vs SRH: 4,6,6,4.. ಹೆಡ್ ಹಂಟ್​ಗೆ ವೈಭವ್ ಹರೋಹರ

ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ 6ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತ ಸನ್‌ರೈಸರ್ಸ್ ಮೊದಲು ಬ್ಯಾಟಿಂಗ್‌ ಮಾಡುತ್ತಿದ್ದು, ತಂಡದ ಆರಂಭಿಕರಿಬ್ಬರು ಸ್ಫೋಟಕ ಆರಂಭವನ್ನು ಒದಗಿಸಿಕೊಟ್ಟಿದ್ದಾರೆ. ಅದರಲ್ಲೂ ಆರಂಭದಿಂದಲೂ ಅಬ್ಬರಿಸಿದ ಟ್ರಾವಿಸ್ ಹೆಡ್ ಕೆಕೆಆರ್ ಬೌಲರ್​ಗಳನ್ನು ಕಾಡಿದರು. ಅಭಿಷೇಕ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್, ವೈಭವ್ ಅರೋರಾ ಬೌಲ್ ಮಾಡಿದ ಇನ್ನಿಂಗ್ಸ್​ನ ಮೂರನೇ ಓವರ್​ನಲ್ಲಿ 2 ಬೌಂಡರಿ ಹಾಗೂ…

Read More

ಚಿಕ್ಕಬಳ್ಳಾಪುರದಲ್ಲೊಂದು ಅಪರೂಪದ ಜಾತ್ರೆ: ಕಹಿ ಬೇವಿನ ಸೊಪ್ಪೇ ಇಲ್ಲಿ ಪ್ರಸಾದ

ಚಿಕ್ಕಬಳ್ಳಾಪುರ, ಏಪ್ರಿಲ್​ 02: ಅಲ್ಲೊಂದು ಅಪರೂಪದಲ್ಲಿ ಅಪರೂಪದ ಜಾತ್ರೆ (Jatre) ನಡೆಯುತ್ತೆ. ಆ ಜಾತ್ರೆಯಲ್ಲಿ ಕಹಿ ಬೇವು (Neem), ಬೆಲ್ಲದಂತೆ ಸಿಹಿಯಾಗುತ್ತಂತೆ. ಇದರಿಂದ ಜನ ಬೃಹತ್ ಬೇವಿನ ಮರವೇರಿ ಕಹಿ ಬೇವಿನ ಸೊಪ್ಪು ತಿನ್ನುತ್ತಾರೆ. ಎಲ್ಲಡೆ ದೇವರ ಪ್ರಸಾದವಾಗಿ ಸಿಹಿ ಲಾಡು, ಸ್ವೀಟ್, ಅನ್ನಸಂತರ್ಪಣೆ ಮಾಡಿದರೆ, ಇಲ್ಲಿ ಮಾತ್ರ ಕಹಿ ಬೇವಿನ ಸೊಪ್ಪು ಪ್ರಸಾದವಾಗಿ ನೀಡಲಾಗುತ್ತದೆ. ಈ ಜಾತ್ರೆಯಲ್ಲಿ ಬೇವಿನ ಸೊಪ್ಪೇ ಪ್ರಸಾದ ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಮಂಚೇನಹಳ್ಳಿ ತಾಲೂಕಿನ ಮೀಣಕನಗುರ್ಕಿ ಗ್ರಾಮದಲ್ಲಿ ಮಹೇಶ್ವರಮ್ಮ ಜಾತ್ರೆ ಸದ್ಯ…

Read More

ಏರ್​ಟೆಲ್ ಈಗ ವಿಶ್ವದ ಎರಡನೇ ಅತಿದೊಡ್ಡ ಟೆಲಿಕಾಂ ಆಪರೇಟರ್; ಅಗ್ರಸ್ಥಾನ ಯಾರದ್ದು, ಟಾಪ್-10 ಕಂಪನಿಗಳು ಯಾವುವು?

ನವದೆಹಲಿ, ಏಪ್ರಿಲ್ 2: ಭಾರತದಲ್ಲಿ ಎರಡನೇ ಅತಿದೊಡ್ಡ ಟೆಲಿಕಾಂ ಆಪರೇಟರ್ ಎನಿಸಿರುವ ಭಾರ್ತಿ ಏರ್ಟೆಲ್ (Bharti Airtel), ವಿಶ್ವದಲ್ಲೂ ನಂಬರ್ 2 ಎನಿಸಿದೆ. ಏರ್​ಟೆಲ್​ನ ಜಾಗತಿಕ ಗ್ರಾಹಕರ ಸಂಖ್ಯೆ (subscribers base) 65 ಕೋಟಿ ಗಡಿ ದಾಟಿದೆ. ಈ ಮಾಹಿತಿಯನ್ನು ಭಾರ್ತಿ ಏರ್ಟೆಲ್ ಸಂಸ್ಥೆಯೇ ಸ್ವತಃ ಪ್ರಕಟಿಸಿದೆ. ಅತಿಹೆಚ್ಚು ಬಳಕೆದಾರರನ್ನು ಹೊಂದಿರುವ ಕಂಪನಿಗಳಲ್ಲಿ ಏರ್ಟೆಲ್ ಎರಡನೇ ಸ್ಥಾನದಲ್ಲಿದೆ. ಆ ಸ್ಥಾನಕ್ಕೆ ಜಿಯೋವನ್ನು ಹಿಂದಿಕ್ಕಿದೆ. ಏರ್ಟೆಲ್ ಸಂಸ್ಥೆ ಭಾರತದಲ್ಲಿ 368 ಮಿಲಿಯನ್ ಮೊಬೈಲ್ ಯೂಸರ್​ಗಳನ್ನು ಹೊಂದಿದೆ. ಉಳಿದವರು ಆಫ್ರಿಕಾದ…

Read More

‘ಕೆಡಿ’ ಹಾಡಿಗಿಂತಲೂ ಅಶ್ಲೀಲ ಸಾಹಿತ್ಯ: ‘ವಾಲ್ಯೂಮ್ 1’ ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ

ಖ್ಯಾತ ಗಾಯಕರಾದ ಹನಿ ಸಿಂಗ್ ಮತ್ತು ಬಾದ್‌ಶಾ ಅವರು 2006-07ರಲ್ಲಿ ಜೊತೆಯಾಗಿ ಸಿದ್ಧಪಡಿಸಿದ್ದ ‘ವಾಲ್ಯೂಮ್ 1’ (Volume 1) ವಿವಾದಾತ್ಮಕ ಹಾಡನ್ನು ಎಲ್ಲಾ ಸಾಮಾಜಿಕ ಜಾಲತಾಣಗಳಿಂದ ತಕ್ಷಣವೇ ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ಈ ಹಾಡು ಅಶ್ಲೀಲತೆಯಿಂದ ಕೂಡಿದ್ದು, ಮಹಿಳೆಯರನ್ನು ಅವಹೇಳನಕಾರಿಯಾಗಿ ಚಿತ್ರಿಸಿದೆ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಇತ್ತೀಚಿನ ದಿನಗಳಲ್ಲಿ ಗಾಯಕ ಬಾದ್​ಶಾ (Badshah) ಅವರಿಗೆ ಎದುರಾದ ಎರಡನೇ ಕಾನೂನಿನ ಸಂಕಷ್ಟ ಇದಾಗಿದೆ. ಈ ಹಾಡಿನ ಸಾಹಿತ್ಯವು ಕೇವಲ ಆಕ್ಷೇಪಾರ್ಹ ಮಾತ್ರವಲ್ಲ, ಬದಲಿಗೆ ಮಹಿಳೆಯರನ್ನು ಲೈಂಗಿಕ…

Read More

ಹೆಚ್ಚು ಸ್ಟ್ರೆಸ್‌ ಮಾಡಿಕೊಂಡರೆ ಕೂದಲು, ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಬರುತ್ತವೆಯೇ?

ಇತ್ತೀಚಿನ ದಿನಗಳಲ್ಲಿ ಯುವಜನತೆ ಹೆಚ್ಚು ಒತ್ತಡ (ಸ್ಟ್ರೆಸ್) ಅನುಭವಿಸುತ್ತಿದ್ದಾರೆ. ಕೆಲಸದ ಒತ್ತಡ, ಸಮಯದ ಕೊರತೆ, ನಿದ್ರೆ ಸರಿಯಾಗಿ ಆಗದಿರುವುದು ಮತ್ತು ವೈಯಕ್ತಿಕ ಸಮಸ್ಯೆಗಳು ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಈ ನಿರಂತರ ಒತ್ತಡ ದೇಹದ ಒಳಗಿನ ವ್ಯವಸ್ಥೆಗೆ ಅರಿವಿಲ್ಲದಂತೆ ಹಾನಿ ಉಂಟುಮಾಡಿ, ನಿಧಾನವಾಗಿ ಪರಿಣಾಮ ಬೀರುತ್ತದೆ. ಅನೇಕರು ಇದನ್ನು ಸಾಮಾನ್ಯವೆಂದು ನಿರ್ಲಕ್ಷಿಸುತ್ತಾರೆ, ಆದರೆ ಇದು ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ತಜ್ಞರ ಪ್ರಕಾರ, ಹೆಚ್ಚು ಸ್ಟ್ರೆಸ್‌ನಿಂದ ದೇಹದಲ್ಲಿ ಹಾರ್ಮೋನ್ ಸಮತೋಲನ ಹದಗೆಟ್ಟು ಹಲವಾರು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ದಣಿವು,…

Read More

KKR vs SRH Playing XI: ಟಾಸ್ ಗೆದ್ದ ಕೆಕೆಆರ್; ಎಸ್​ಆರ್​ಎಚ್ ತಂಡದಲ್ಲಿ ಬದಲಾವಣೆ

ಐಪಿಎಲ್ 2026 (IPL 2026) ರ ಆರನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ (Kolkata Knight Riders vs Sunrisers Hyderabad) ನಡುವೆ ನಡೆಯುತ್ತಿದೆ. ಆರಂಭಿಕ ಪಂದ್ಯಗಳಲ್ಲಿ ಸೋತ ಎರಡೂ ತಂಡಗಳು ಒತ್ತಡದಲ್ಲಿವೆ. ಸನ್‌ರೈಸರ್ಸ್ ಹೈದರಾಬಾದ್ ತನ್ನ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಸೋತರೆ, ಇತ್ತ ಕೋಲ್ಕತ್ತಾ ನೈಟ್ ರೈಡರ್ಸ್​, ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿತ್ತು. ಆದ್ದರಿಂದ, ಈ ಎರಡು ತಂಡಗಳು ತಮ್ಮ ಮೊದಲ ಗೆಲುವನ್ನು ಎದುರು…

Read More