ಲೋಕಸಭೆಯಲ್ಲಿ ‘G Ram G’ ಮಸೂದೆ ಅಂಗೀಕಾರ, ಮಸೂದೆ ಪ್ರತಿಯನ್ನು ಹರಿದು ಸ್ಪೀಕರ್ ಕಡೆ ಎಸೆದ ವಿಪಕ್ಷ ನಾಯಕರು – Kannada News | Parliament Session: Lok Sabha Clears G RAM G Bill as Opposition Disrupts Proceedings
ನವದೆಹಲಿ, ಡಿಸೆಂಬರ್ 18: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇಂದು ಲೋಕಸಭೆ(Lok Sabha)ಯಲ್ಲಿ ವಿಬಿ ಜಿ ರಾಮ್ ಜಿ( VB G Ram G Bill) ಮಸೂದೆಯನ್ನು ಅಂಗೀಕರಿಸಲಾಯಿತು.ಕಳೆದ 20 ವರ್ಷಗಳಿಂದ ಗ್ರಾಮೀಣ ಭಾಗದ ಬಡವರ ಜೀವನಾಡಿಯಾಗಿದ್ದ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (MGNREGA) ಬದಲಾಗಿದೆ. ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಅಂದರೆ VB-G RAM G ಮಸೂದೆ-2025ಯನ್ನು ಅಂಗೀಕರಿಸಲಾಗಿದೆ. ವಿರೋಧ…