Headlines

World Meditation Day: ಡಿ. 21 ವಿಶ್ವ ಧ್ಯಾನ ದಿನ; ಅಶಾಂತ ಜಗತ್ತಿಗೆ ಧ್ಯಾನವೇ ಶಾಂತಿಯ ದಾರಿ: ರವಿಶಂಕರ್ ಗುರೂಜಿ – Kannada News | World Meditation Day: Sri Sri Ravi Shankar Urges Global Peace and Mental Health

ಕಳೆದ ವರ್ಷ ಜಿನೀವಾದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 21ನ್ನು ಪ್ರಥಮ ‘ವಿಶ್ವ ಧ್ಯಾನ ದಿನ’ವಾಗಿ ಘೋಷಿಸಿತು. ಈ ಐತಿಹಾಸಿಕ ದಿನದಂದೇ, ಜಗತ್ತಿನಾದ್ಯಂತ 8.5 ಮಿಲಿಯನ್‌ಕ್ಕಿಂತ ಹೆಚ್ಚು ಜನರು ಒಂದೇ ಸಮಯದಲ್ಲಿ ಧ್ಯಾನದಲ್ಲಿ ಭಾಗವಹಿಸಿದ್ದರು. ಇದು ಇತಿಹಾಸದಲ್ಲೇ ಅತಿದೊಡ್ಡ ಸಾಮೂಹಿಕ ಧ್ಯಾನ ಸಮಾಗಮವಾಗಿ ದಾಖಲೆ ನಿರ್ಮಿಸಿತು. ಈ ಸಂದರ್ಭದಲ್ಲಿ ಜಾಗತಿಕ ಆಧ್ಯಾತ್ಮಿಕ ನಾಯಕ ಹಾಗೂ ಮಾನವತಾವಾದಿ ಗುರುದೇವ್ ಶ್ರೀ ಶ್ರೀ ರವಿ ಶಂಕರರು, ಬುಧವಾರ ಜಿನೀವಾದಲ್ಲಿನ ವಿಶ್ವಸಂಸ್ಥೆಯ ಸಭಾಂಗಣದಿಂದ ಮಾತನಾಡುತ್ತಾ, ಅಶಾಂತಿ, ಸಂಘರ್ಷ ಮತ್ತು ಒತ್ತಡದಿಂದ ಬಳಲುತ್ತಿರುವ…

Read More

ಭಾರತೀಯ ಪ್ರಜೆಗಳು ಅಮೆರಿಕದಲ್ಲಿ ಎಷ್ಟು ಸಮಯ ಉಳಿಯಬಹುದು?ವೀಸಾ ಮುಕ್ತಾಯದ ಬಗ್ಗೆ ಸ್ಪಷ್ಟನೆ ಇಲ್ಲಿದೆ – Kannada News | How long can Indian visitors stay in US? Embassy clarification on visa expiry date

ನವದೆಹಲಿ, ಡಿಸೆಂಬರ್ 18: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ವಲಸಿಗರ ಮೇಲಿನ ಕಠಿಣ ಕ್ರಮದ ಮಧ್ಯೆ ಭಾರತದಲ್ಲಿನ ಅಮೆರಿಕದ ರಾಯಭಾರ ಕಚೇರಿಯು ವಿದೇಶಿಗರು ಅಮೆರಿಕದಲ್ಲಿ ಎಷ್ಟು ದಿನಗಳು ಉಳಿಯಬಹುದು? ಎಂಬುದಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಬಹಿರಂಗಗೊಳಿಸಿದೆ. ಈ ಬಗ್ಗೆ ಮಾಡಿರುವ ಎಕ್ಸ್​ ಪೋಸ್ಟ್‌ನಲ್ಲಿ ರಾಯಭಾರ ಕಚೇರಿಯು ಅಮೆರಿಕದಲ್ಲಿ ವಿಸಿಟರ್​​ಗಳ ವಾಸ್ತವ್ಯದ ಅವಧಿಯು ಅವರ ವೀಸಾ ಮುಕ್ತಾಯ ದಿನಾಂಕದ ಪ್ರಕಾರವಾಗಿರುವುದಿಲ್ಲ ಎಂದು ಹೇಳಿದೆ. “ಅಂತಾರಾಷ್ಟ್ರೀಯ ವಿಸಿಟರ್​​ಗಳಿಗೆ ಅಮೆರಿಕದಲ್ಲಿ ಉಳಿಯಲು ಅನುಮತಿಸಲಾದ ಸಮಯವನ್ನು ಅವರ ಆಗಮನದ…

Read More

ಹಿರಿಯ ನಟನ ‘ವಾರಣಾಸಿ’ ಸಿನಿಮಾದಿಂದ ಹೊರಗಟ್ಟಿದರೇ ರಾಜಮೌಳಿ – Kannada News | SS Rajamouli replaces Bollywood actor Rajath Kapoor from Varanasi movie

ರಾಜಮೌಳಿ (Rajamouli) ಈಗ ಪ್ಯಾನ್ ವರ್ಲ್ಡ್ ನಿರ್ದೇಶಕ. ಅವರ ಸಿನಿಮಾನಲ್ಲಿ ಸಣ್ಣ ಪಾತ್ರದಲ್ಲಾಗಲೂ ನಟಿಸಲು ದೊಡ್ಡ ದೊಡ್ಡ ನಟರೇ ಸಾಲುಗಟ್ಟಿ ನಿಂತಿದ್ದಾರೆ. ರಾಜಮೌಳಿ ಸಿನಿಮಾನಲ್ಲಿ ಸಣ್ಣ ಪಾತ್ರದಲ್ಲಿ ನಟಿಸಲು ಸಹ ದೊಡ್ಡ ಸಿನಿಮಾಗಳನ್ನೇ ಕೈಬಿಡಲು ರೆಡಿ ಇದ್ದಾರೆ. ಅವರ ಸಿನಿಮಾನಲ್ಲಿ ನಟಿಸಲು ಅವಕಾಶ ಸಿಗುವುದೇ ಅದೃಷ್ಟವೆಂದು ಭಾವಿಸಲಾಗುತ್ತಿದೆ. ಹೀಗಿರುವಾಗ ಹಿಂದಿಯ ಜನಪ್ರಿಯ ಹಿರಿಯ ನಟರೊಬ್ಬರಿಗೆ ರಾಜಮೌಳಿ ತಮ್ಮ ಸಿನಿಮಾನಲ್ಲಿ ಅವಕಾಶ ನೀಡಿದ್ದರು. ಆದರೆ ಈಗ ಸಿನಿಮಾದಿಂದ ತೆಗೆದು ಹಾಕಿದ್ದಾರೆ. ಹಿಂದಿ ಸಿನಿಮಾ ಮತ್ತು ಟಿವಿ ಎರಡೂ ಕ್ಷೇತ್ರದಲ್ಲಿ…

Read More

BPL ಕಾರ್ಡ್​​ದಾರರಿಗೆ ಶೀಘ್ರವೇ ಗುಡ್​​ನ್ಯೂಸ್​?: ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ – Kannada News | Karnataka BPL Card Income Limit Revision: Good News for Beneficiaries?

ಬೆಳಗಾವಿ, ಡಿಸೆಂಬರ್​​ 18: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಈ ಬಗ್ಗೆ…

Read More

Manufacturing sector: ಮತ್ತೆ ವಿದೇಶದಲ್ಲಿ ಭಾರತದ ವಿರುದ್ಧ ರಾಹುಲ್ ಧ್ವನಿ; ಸತ್ಯ ಎಷ್ಟು, ಸುಳ್ಳೆಷ್ಟು? – Kannada News | Rahul Gandhi says Indian manufacturing declining, Amit Malviya and others counter with data

ನವದೆಹಲಿ, ಡಿಸೆಂಬರ್ 18: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿದೇಶಕ್ಕೆ ಹೋದಾಗೆಲ್ಲಾ ಭಾರತದ ಸರ್ಕಾರ ಹಾಗೂ ದೇಶದ ಪರಿಸ್ಥಿತಿ ಬಗ್ಗೆ ಟೀಕೆ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಜರ್ಮನಿಯ ಮ್ಯೂನಿಕ್ ನಗರದಲ್ಲಿ ಬಿಎಂಡಬ್ಲ್ಯು ಕಾರ್ ಕಂಪನಿಯ ಫ್ಯಾಕ್ಟರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಕಾರ್ಯ ಇಳಿಮುಖವಾಗಿದೆ ಎಂದು ಹೇಳಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಬಿಎಂಡಬ್ಲ್ಯುದ ಮುಖ್ಯ ಕಚೇರಿ ಮ್ಯೂನಿಕ್ ನಗರದಲ್ಲೇ ಇದೆ. ಅಲ್ಲೇ ಅದರ ವೆಲ್ಟ್ ಅಂಡ್ ಬಿಎಂಡಬ್ಲ್ಯು…

Read More

Agniveer Recruitment: ಅಗ್ನಿವೀರ್ ನೇಮಕಾತಿಯಲ್ಲಿ ಐಟಿಐ-ಡಿಪ್ಲೊಮಾ ಪಡೆದವರಿಗೆ ಆದ್ಯತೆ ಏಕೆ? ಕಾರಣ ತಿಳಿಯಿರಿ – Kannada News | Agniveer Recruitment: ITI Diploma Holders Preferred Amidst Key Changes

ಅಗ್ನಿವೀರ್ ಯೋಜನೆಯಡಿ ನೇಮಕಗೊಂಡ ಮೊದಲ ಬ್ಯಾಚ್ ಮುಂದಿನ ವರ್ಷ ನಿವೃತ್ತರಾಗಲಿದೆ. ಇದರ ಜೊತೆಗೆ, ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಅಗ್ನಿವೀರ್ ನೇಮಕಾತಿಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜನೆಗಳು ನಡೆಯುತ್ತಿವೆ. ಅಗ್ನಿವೀರ್ ನೇಮಕಾತಿ ಯೋಜನೆಗೆ ಮಾಡಿದ ಬದಲಾವಣೆಗಳಿಗೆ ಸಂಬಂಧಿಸಿದಂತೆ, ಐಟಿಐ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳಿಗಿಂತ ಆದ್ಯತೆಯನ್ನು ಪಡೆಯುತ್ತಿದ್ದಾರೆ. ಇದಕ್ಕೆ ಹಲವಾರು ಪ್ರಮುಖ ಕಾರಣಗಳಿವೆ. ಅಗ್ನಿವೀರ್ ನೇಮಕಾತಿಯಲ್ಲಿ ಐಟಿಐ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ಏಕೆ ಸಿಗುತ್ತಿದೆ, ಇದಕ್ಕೆ ಕಾರಣಗಳೇನು? ಭಾರತೀಯ ವಾಯುಪಡೆ ಮತ್ತು ಭಾರತೀಯ…

Read More

ಸುಲಭವಾಗಿ ತೂಕ ಇಳಿಸಿಕೊಳ್ಳಲು ಬಯಸಿದರೆ ಪ್ರತಿದಿನ ಬೆಳಗ್ಗೆ ಈ ನಾಲ್ಕು ಕೆಲಸಗಳನ್ನು ಮಾಡಿ – Kannada News | You can easily lose weight by following these habits in your morning routine

ಕಳಪೆ ಆಹಾರ ಪದ್ಧತಿ, ಜಡ ಜೀವನಶೈಲಿ (Lifestyle) ಇವೆಲ್ಲದರ ಕಾರಣದಿಂದಾಗಿ ತೂಕ ಹೆಚ್ಚಾಗುವುದು ಸಾಮಾನ್ಯವಾಗಿಬಿಟ್ಟಿದೆ. ಈ ತೂಕ ಇಳಿಸಿ ಫಿಟ್‌ ಮತ್ತು ಸ್ಲಿಮ್‌ ಆಗಿರುವುದು ಅನೇಕರಿಗೆ ಸವಾಲಿನ ಸಂಗತಿಯಾಗಿದೆ. ಹೌದು ಆಹಾರಕ್ರಮ, ಜಿಮ್‌, ಔಷಧಿ ಇವೆಲ್ಲವನ್ನೂ ಪ್ರಯತ್ನಿಸಿದರೂ ತೂಕ ಮಾತ್ರ ಇಳಿಕೆಯಾಗ್ತಿಲ್ಲ ಎಂದು ಹಲವರು ದೂರುತ್ತಿರುತ್ತಾರೆ. ಇದೇ ರೀತಿ ನೀವು ಸಹ ದೇಹ ತೂಕವನ್ನು ಇಳಿಸಿಕೊಳ್ಳಲು ಸಾಕಷ್ಟು ಸರ್ಕಸ್‌ ಮಾಡ್ತಿದ್ದೀರಾ? ಹಾಗಿದ್ರೆ ಬೆಳಗಿನ ದಿನಚರಿಯಲ್ಲಿ ಈ ಒಂದಷ್ಟು ಅಭ್ಯಾಸವನ್ನು ರೂಢಿಸಿಕೊಳ್ಳಿ ಮತ್ತು ಸುಲಭವಾಗಿ ದೇಹ ತೂಕವನ್ನು ಇಳಿಸಿಕೊಳ್ಳಿ….

Read More

ರಾಜ್ಯದ 1,800 ಹಳ್ಳಿಗಿಲ್ಲ ಬಸ್​​ ಸಂಪರ್ಕ: ಸಾರಿಗೆ ಸಚಿವರೇ ಕೊಟ್ರು ಶಾಕಿಂಗ್​​ ಮಾಹಿತಿ – Kannada News | 1,800 Karnataka villages lack direct bus access, reveals Minister Ramalinga Reddy in the Legislative Council

ಬೆಂಗಳೂರು, ಡಿಸೆಂಬರ್​​ 18: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನಗಳಲ್ಲೊಂದಾದ ಮಹಿಳೆಯರಿಗೆ ಸಾಮಾನ್ಯ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯ ಪ್ರಯೋಜನವನ್ನು ಪ್ರತಿನಿತ್ಯ ಲಕ್ಷಾಂತರ ಮಂದಿ ಪಡೆಯುತ್ತಿದ್ದಾರೆ. ಈ ನಡುವೆಯೂ ಸುಮಾರು 1,800 ಗ್ರಾಮಗಳಲ್ಲಿ ಮಹಿಳೆಯರು ಬಸ್ ಏರಲು ಕನಿಷ್ಠ 2 ಕಿಲೋಮೀಟರ್ ನಡೆದು ಹೋಗುವ ಪರಿಸ್ಥಿತಿ ಇದೆ ಎಂಬ ಮಾಹಿತಿ ಬಹಿರಂಗೊಂಡಿದೆ. ಬಹುತೇಕ ಪ್ರದೇಶಗಳಲ್ಲಿ ಬಸ್​​ಗಳ ಲಾಸ್ಟ್​​ ಸ್ಟಾಪ್​​ ಕನೆಕ್ಟಿವಿಟಿ ಇಲ್ಲದ ಕಾರಣ ವಿದ್ಯಾರ್ಥಿಗಳನ್ನು ಸೇರಿದಂತೆ ಪ್ರಯಾಣಿಕರು ಪ್ರತಿದಿನ ಕಿಲೋಮೀಟರ್​​ಗಟ್ಟಲೆ ದೂರವನ್ನು ನಡೆಯಬೇಕಾದ ಸ್ಥಿತಿ…

Read More

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿ ಬಿದ್ದ ಕಾರು – Kannada News | Car Jumps 10 Feet While Avoiding Bike In bidar, here Is Accident video

ಬೀದರ್, (ಡಿಸೆಂಬರ್ 18): ಬೈಕ್ ಸವಾರನನ್ನ ಬಚಾವು ಮಾಡಲು ಹೋಗಿ ಕಾರು ಹತ್ತು ಅಡಿ ಮೇಲೇ ಹಾರಿ ಬುಗುರಿ ತಿರುಗಿದಂತೆ ತಿರುಗಿ ಮತ್ತೆ ರಸ್ತೆ ಮೇಲೆ ಬಿದ್ದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರಿಗೆ ಬೈಕ್ ಅಡ್ಡ ಬಂದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಹತ್ತು ಅಡಿ ಮೇಲಕ್ಕೆ…

Read More

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಮತ್ತೆ ಕೊಕ್: ಸಚಿವರ ಸೂಚನೆಗೂ ಕಿಮ್ಮತ್ತಿಲ್ಲ; ಸಿಡಿದೆದ್ದ ಕರವೇ – Kannada News | Allegations of neglecting Kannada in Railway examinations resurface

ಬೆಂಗಳೂರು, ಡಿಸೆಂಬರ್​​ 18: ನೈರುತ್ಯ ರೈಲ್ವೆ ವಲಯದಲ್ಲಿ ಕಳೆದ ವರ್ಷ ಸಹಾಯಕ ಲೋಕೋಪೈಲೆಟ್ ಹುದ್ದೆಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ (exam) ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಆ ಮೂಲಕ ಕನ್ನಡಿಗರಿಗೆ ಅನ್ಯಾಯವೆಸಗಲಾಗಿತ್ತು. ಆಗ ಸಚಿವ ವಿ. ಸೋಮಣ್ಣ (V Somanna) ಕನ್ನಡದಲ್ಲೇ ಪರೀಕ್ಷೆಗೆ ಆದೇಶಿಸಿದ್ದರು. ಆದರೆ ಇಲಾಖೆ ಕೆಲ ಪರೀಕ್ಷೆಗಳಿಗೆ ಮಾತ್ರ ಕನ್ನಡಕ್ಕೆ ಅವಕಾಶ ನೀಡಿ ಬಳಿಕ ತೆಗೆದುಹಾಕಿದೆ. ಆ ಮೂಲಕ ಸಚಿವರ ಆದೇಶಕ್ಕೂ ಬೆಲೆಯಿಲ್ಲದಂತಾಗಿದೆ. ಸದ್ಯ ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಕನ್ನಡ…

Read More