ಇವ್ನೆಂಥಾ ಮಗ, ಹೆತ್ತ ತಂದೆ ತಾಯಿಯನ್ನು ಹೊಡೆದು ಕೊಂದು, ದೇಹಗಳನ್ನು ಕತ್ತರಿಸಿ ನದಿಗೆಸೆದ ಮಗ – Kannada News | Jaunpur: Engineer Son Kills Parents, Chops Bodies Over Muslim Wife and Alimony
ಮಗ ಹಾಗೂ ಕೊಲೆಯಾದ ಪೋಷಕರು Image Credit source: NDTV ಜೌನ್ಪುರ, ಡಿಸೆಂಬರ್ 18: ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಕೊಲೆ (Murder)ಮಾಡಿ ದೇಹಗಳನ್ನು ಕತ್ತರಿಸಿ ನದಿಗೆ ಎಸೆದಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ ನಡೆದಿದೆ. ಕಾಣೆಯಾದ ದಂಪತಿಯ ಹುಡುಕಾಟವು ಪೊಲೀಸರನ್ನು ಅವಳಿ ಕೊಲೆವರೆಗೆ ಕೊಂಡೊಯ್ದಿತ್ತು. ತಂದೆಯ ಹಠಮಾರಿತನ ಹಾಗೂ ಮಗನ ಕೋಪ ಹೇಗೆ ಒಂದು ದುರಂತಕ್ಕೆ ಕಾರಣಯಿತು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ. ಎಂಜಿನಿಯರ್ ಆಗಿರುವ ಅಂಬೇಶ್ ತನ್ನ ತಂದೆ ಶ್ಯಾಮ್ ಬಹದ್ದೂರ್(62), ತಾಯಿ ಬಬಿತಾ(60)…