ಬೆಂಗಳೂರಿನಲ್ಲೊಂದು ಘೋರ ದುರಂತ: ನಿರ್ಮಾಣ ಹಂತದ ಕಟ್ಟಡದಿಂದ ಬ್ರಿಕ್ಸ್ ಬಿದ್ದು ಮಗು ಸಾವು – Kannada News | Bengaluru tragedy: Child dies after bricks fall from an under construction building
ಬೆಂಗಳೂರು, ಡಿಸೆಂಬರ್ 18: ನಿರ್ಮಾಣ ಹಂತದ ಕಟ್ಟಡದ 4ನೇ ಮಹಡಿಯಿಂದ ಸಿಮೆಂಟ್ ಇಟ್ಟಿಗೆ ಬಿದ್ದು ಮಗು (child) ಸಾವನ್ನಪ್ಪಿರುವಂತಹ (death) ಘಟನೆ ಗುರುವಾರ ಮಧ್ಯಾಹ್ನ ಬೆಂಗಳೂರಿನ ಹೆಚ್‌ಎಎಲ್‌ನ ಚಿನ್ನಪ್ಪನಹಳ್ಳಿಯಲ್ಲಿ ಸಂಭವಿಸಿದೆ. ಶ್ರೀಶೈಲ್ ಎಂಬುವವರ ಪುತ್ರಿ ಮನುಶ್ರೀ ಅಲಿಯಾಸ್ ಪಾರು(4) ಸಾವನ್ನಪ್ಪಿರುವ ಮಗು. ಮತ್ತಿಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ವಿಜಯಪುರ ಜಿಲ್ಲೆಯವರು. ನಿರ್ಮಾಣ ಹಂತದ ಕಟ್ಟಡದ ಪಕ್ಕದಲ್ಲಿ ಸಿಮೆಂಟ್ ಶೀಟ್ನ ಶೆಡ್‌ನಲ್ಲಿ ಕುಟುಂಬ ವಾಸವಾಗಿತ್ತು. ಗಾಯಾಳು ಮಕ್ಕಳಾದ ಶ್ರಿಯನ್ (6)…