‘ನನಗಿಂತ ಮೊದಲು ಫೇಮಸ್ ಆಗಿದ್ದ’: ದಿಲೀಪ್ ರಾಜ್ ಬೆಳೆದು ಬಂದ ಹಾದಿ ನೆನಪಿಸಿಕೊಂಡ ನಟ ಗಣೇಶ್ – Kannada News | Kannada actor Dileep Raj Death: Golden Star Ganesh pays last tribute
ಖ್ಯಾತ ನಟ ದಿಲೀಪ್ ರಾಜ್ (Dileep Raj) ಅವರು ನಿಧನರಾಗಿದ್ದು, ಹಲವು ಸೆಲೆಬ್ರಿಟಿಗಳು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ದಿಲೀಪ್ ರಾಜ್ ಜೊತೆ ಒಡನಾಟ ಹೊಂದಿದ್ದರು. ಆ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ. ‘ಏನು ಹೇಳಬೇಕು ಅಂತ ತಿಳಿಯುತ್ತಿಲ್ಲ. ಮನಸ್ಸಿಗೆ ತುಂಬ ನೋವಾಗುತ್ತಿದೆ. ದಿಲೀಪ್ ರಾಜ್ ಅವರು ಒಳ್ಳೆಯ ವ್ಯಕ್ತಿ ಆಗಿದ್ದರು. ಅದ್ಭುತ ನಟನಾಗಿದ್ದರು. ನಮ್ಮದೆಲ್ಲ ಒಂದು ಚಿಕ್ಕ ತಂಡ. ಕಾಲೇಜು ಮುಗಿಸಿ ಜೊತೆಯಲ್ಲಿ ಬಂದವರು ನಾವು. ನಾವೆಲ್ಲ ರಂಗಭೂಮಿಯಲ್ಲಿ ನಾಟಕಗಳನ್ನು…