ವಿಲನ್ ಪಾತ್ರ ಮಾಡಿದರೂ ಜನರು ಒಪ್ಪಿಕೊಂಡರು; ಖುಷಿ ಹೊರಹಾಕಿದ ರುಕ್ಮಿಣಿ ವಸಂತ್ – Kannada News | Rukmini Vasanth on Kantara: Chapter 1 Villain Role & Fan Love Bold Career Move
ನಟಿ ರುಕ್ಮಿಣಿ ವಸಂತ್ (Rukmini Vasanth) ಅವರನ್ನು ಜನರು ಒಪ್ಪಿಕೊಂಡಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ನೆಗೆಟಿವ್ ಪಾತ್ರ ಮಾಡಿದ್ದರು. ಈ ಪಾತ್ರ ಗಮನ ಸೆಳೆದಿದೆ. ಈ ಸಿನಿಮಾ ಬಳಿಕವೂ ಅವರನ್ನು ಯಾರೂ ಹೇಟ್ ಮಾಡಿಲ್ಲ. ಇದಕ್ಕೆ ಅವರು ಸಂತಸ ಹೊರಹಾಕಿದರು. ಬಾಲಿವುಡ್ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ನಟಿಯರು ಕ್ಯೂಟ್ ಕ್ಯೂಟ್ ಪಾತ್ರಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬುದು ಫ್ಯಾನ್ಸ್ ಕೋರಿಕೆ….