ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ – Kannada News | Kannada Actor Dileep Raj funeral will take place in Farm House near Ram Nagar
ಖ್ಯಾತ ನಟ ದಿಲೀಪ್ ರಾಜ್ (Dileep Raj) ಅವರು ನಿಧನರಾಗಿದ್ದು, ರಾಮನಗರ ತಾಲೂಕಿನ ಗುನ್ನೂರು ಬಳಿಯ ತೋಟದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಈ ಬಗ್ಗೆ ಕುಟುಂಬದವರು ಮಾಹಿತಿ ಹಂಚಿಕೊಂಡಿದ್ದಾರೆ. 10 ವರ್ಷಗಳ ಹಿಂದೆ ಗುನ್ನೂರು ಗ್ರಾಮದಲ್ಲಿ ದಿಲೀಪ್ ರಾಜ್ ಅವರು ಒಂದು ಎಕರೆ ಜಮೀನು ಖರೀದಿಸಿದ್ದರು. ಇಂದು (ಮೇ 13) ಸಂಜೆ ನಾಲ್ಕು ಗಂಟೆ ಸುಮಾರಿಗೆ ಅದೇ ಸ್ಥಳದಲ್ಲಿ ಅಂತ್ಯಕ್ರಿಯೆ (Dileep Raj Funeral) ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ. ಫಾರ್ಮ್ ಹೌಸ್ ಕೆಲಸಗಾರರು ಹಾಗೂ ಗ್ರಾಮಸ್ಥರಿಂದ ಗುಂಡಿ…