Headlines

ನೂರಾರು ಎಕರೆಯ ಧಾರವಾಡ ಕರ್ನಾಟಕ ವಿವಿ ಜಮೀನು ರಕ್ಷಣೆಗೆ ದಿಟ್ಟ ಹೆಜ್ಜೆ: ಕುಲಪತಿ ನಡೆಗೆ ಮೆಚ್ಚುಗೆ – Kannada News | Dharwad Karnataka University: New Vice Chancellor takes bold steps to protect hundreds of acres of land

ಧಾರವಾಡ ಕರ್ನಾಟಕ ವಿವಿ, ಕುಲಪತಿ ಪ್ರೊ. ಎ.ಎಂ. ಖಾನ್ ಧಾರವಾಡ, ಡಿಸೆಂಬರ್​​ 18: ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಪೈಕಿ ಧಾರವಾಡ ಕರ್ನಾಟಕ ವಿವಿ (Karnatak University) ಕೂಡ ಒಂದು. ಈ ವಿಶ್ವವಿದ್ಯಾಲಯಕ್ಕೆ ಸೇರಿದ ನೂರಾರು ಎಕರೆ ಜಮೀನಿದೆ (land). ಆದರೆ ಇತ್ತೀಚಿನ ವರ್ಷಗಳಲ್ಲಿ ಅದರ ನಿರ್ವಹಣೆ ಮಾಡಲಾಗದೆ ಅನೇಕರು ಅತಿಕ್ರಮಣ ಮಾಡಿಕೊಂಡಿದ್ದಾರೆ. ಈ ಅತಿಕ್ರಮಣ ತೆರವು ಮಾಡಲು ಹೋದರೆ ಸಾಕಷ್ಟು ಸಮಸ್ಯೆಯಾಗುತ್ತಲೇ ಇದೆ. ಆದರೂ ಇದೀಗ ಹೊಸದಾಗಿ ಅಧಿಕಾರ ವಹಿಸಿಕೊಂಡಿರುವ ವಿವಿಯ ಕುಲಪತಿ ಹೊಸ ರೀತಿಯ ಸರ್ವೆ…

Read More

ಹುಡುಗಿಯರ ಮೊಬೈಲ್​ ನಂಬರ್​​ ಕೇಳಿದ್ದಕ್ಕೆ ಫೈಟ್​​: ಪೊಲೀಸ್​​ ಠಾಣೆ ಮೆಟ್ಟಿಲೇರಿದ ಪಬ್​​ ಗಲಾಟೆ – Kannada News | Bengaluru Pub Fight: Request for Girls Mobile Number Sparks Violence, Two Cases Filed

ಬೆಂಗಳೂರು, ಡಿಸೆಂಬರ್​​ 18: ಹುಡುಗಿಯರ ಮೊಬೈಲ್​​ ನಂಬರ್​ ಕೇಳಿದ ಆರೋಪ ವಿಚಾರವಾಗಿ ನಿನ್ನೆ ರಾತ್ರಿ 12.30ರ ಸುಮಾರಿಗೆ ಪಬ್​​ನಲ್ಲಿ ನಡೆದ ಗಲಾಟೆ ಪೊಲೀಸ್​​ ಠಾಣೆ ಮೆಟ್ಟಿಲೆರಿದ್ದು, ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿವೆ. ನಾಗರಬಾವಿ ರಸ್ತೆಯಲ್ಲಿರುವ ಪಬ್​ನಲ್ಲಿ ನಡೆದ ಘಟನೆ ಸಂಬಂಧ ಎರಡೂ ಕಡೆಯವರ ದೂರು ಪಡೆದಿರುವ ಪೊಲೀಸರು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಘಟನೆ ಏನು? ಪಬ್​​ನಲ್ಲಿ ಹೇಮಂತ್ ಜೊತೆಗಿದ್ದ ಯುವತಿಯರ ಫೋನ್ ನಂಬರ್ ಅನ್ನು ಉಮೇಶ್​​ ಎಂಬವರು ಕೇಳಿದ್ದಾರೆ. ಈ ವೇಳೆ ಯುವತಿಯರು…

Read More

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ – Kannada News | PM Narendra Modi returns New Delhi after successfully concluding his Oman visit

ನವದೆಹಲಿ, ಡಿಸೆಂಬರ್ 18: ಪ್ರಧಾನಿ ನರೇಂದ್ರ ಮೋದಿ (PM Modi Oman Visit) ಓಮನ್​ಗೆ ತಮ್ಮ ಐತಿಹಾಸಿಕ ಭೇಟಿಯನ್ನು ಮುಗಿಸಿ ದೆಹಲಿಗೆ ವಾಪಾಸ್ ಹೊರಟಿದ್ದಾರೆ. ಈ ವೇಳೆ ಓಮನ್ ಸುಲ್ತಾನರ ಸಹೋದರ ‘ನಮಸ್ತೆ’ ಎಂದು ಕೈ ಮುಗಿದು, ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರನ್ನು ಬೀಳ್ಕೊಟ್ಟಿದ್ದಾರೆ. ನಿನ್ನೆ (ಬುಧವಾರ) ಇಥಿಯೋಪಿಯಾದಿಂದ ಪ್ರಧಾನಿ ಮೋದಿ ಓಮನ್​ಗೆ ಆಗಮಿಸಿದ್ದರು. ಒಟ್ಟು 3 ದೇಶಗಳ ಪ್ರವಾಸ ಮುಗಿಸಿರುವ ಪ್ರಧಾನಿ ಮೋದಿ 4 ದಿನಗಳ ಬಳಿಕ ಇದೀಗ ದೆಹಲಿಗೆ ವಾಪಾಸಾಗುತ್ತಿದ್ದಾರೆ. ಓಮನ್ ಸುಲ್ತಾನ್ ಹೈತಮ್…

Read More

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ – Kannada News | Modi Modi Slogans in PM Modi interaction with Indian community and students at Maitri Parv in Oman

ಮಸ್ಕತ್, ಡಿಸೆಂಬರ್ 18: ಪ್ರಧಾನಿ ನರೇಂದ್ರ ಮೋದಿಯವರ (PM Modi Oman Visit) ಹವಾ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಜೋರಾಗೇ ಇದೆ. ಓಮನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಸ್ಕತ್​ನಲ್ಲಿ ಭಾರತೀಯ ಸಮುದಾಯದ ಸದಸ್ಯರು ಮತ್ತು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದ ಸಮಯದಲ್ಲಿ ಅಲ್ಲಿ ಯಾವ ಮಟ್ಟಿಗಿನ ನಮೋ ಕ್ರೇಜ್ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅನಿವಾಸಿ ಭಾರತೀಯರು “ಮೋದಿ, ಮೋದಿ”, “ಭಾರತ್ ಮಾತಾ ಕಿ ಜೈ” ಎಂದು ಜೋರಾಗಿ ಘೋಷಣೆಗಳನ್ನು ಕೂಗುತ್ತಾ…

Read More

ಬೆಂಗಳೂರಿನಲ್ಲೊಂದು ಘೋರ ದುರಂತ: ನಿರ್ಮಾಣ ಹಂತದ ಕಟ್ಟಡದಿಂದ ಬ್ರಿಕ್ಸ್ ಬಿದ್ದು ಮಗು ಸಾವು – Kannada News | Bengaluru tragedy: Child dies after bricks fall from an under construction building

ಬೆಂಗಳೂರು, ಡಿಸೆಂಬರ್​ 18: ನಿರ್ಮಾಣ ಹಂತದ ಕಟ್ಟಡದ 4ನೇ ಮಹಡಿಯಿಂದ ಸಿಮೆಂಟ್ ಇಟ್ಟಿಗೆ ಬಿದ್ದು ಮಗು (child) ಸಾವನ್ನಪ್ಪಿರುವಂತಹ (death) ಘಟನೆ ಗುರುವಾರ ಮಧ್ಯಾಹ್ನ ಬೆಂಗಳೂರಿನ ಹೆಚ್‌ಎಎಲ್‌ನ ಚಿನ್ನಪ್ಪನಹಳ್ಳಿಯಲ್ಲಿ ಸಂಭವಿಸಿದೆ. ಶ್ರೀಶೈಲ್ ಎಂಬುವವರ ಪುತ್ರಿ ಮನುಶ್ರೀ ಅಲಿಯಾಸ್ ಪಾರು(4) ಸಾವನ್ನಪ್ಪಿರುವ ಮಗು. ಮತ್ತಿಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್‌ಎಎಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ವಿಜಯಪುರ ಜಿಲ್ಲೆಯವರು. ನಿರ್ಮಾಣ ಹಂತದ ಕಟ್ಟಡದ ಪಕ್ಕದಲ್ಲಿ ಸಿಮೆಂಟ್ ಶೀಟ್​​ನ ಶೆಡ್‌ನಲ್ಲಿ ಕುಟುಂಬ ವಾಸವಾಗಿತ್ತು. ಗಾಯಾಳು ಮಕ್ಕಳಾದ ಶ್ರಿಯನ್ (6)…

Read More

ನಿಧಿ ಅಗರ್​​ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು – Kannada News | Case filed after Nidhi Agarwal mobbed during the Raja Saab song release event

ನಟಿ ನಟಿ ನಿಧಿ ಅಗರ್​​ವಾಲ್ (Nidhi Agarwal) ಅವರಿಗೆ ಕಿರುಕುಳ ನೀಡಲಾಗಿದೆ. ಹೈದರಾಬಾದ್​​ನಲ್ಲಿ ನಡೆದ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಸಾಂಗ್ ಬಿಡುಗಡೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಮಾಲ್​​ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದರಲ್ಲಿ ನಿಧಿ ಅಗರ್​ವಾಲ್ ಅವರು ಪಾಲ್ಗೊಂಡಿದ್ದರು. ಆ ವೇಳೆ ಸಿಕ್ಕಾಪಟ್ಟೆ ಜನ ಸೇರಿದ್ದರು. ನಿಧಿ ಅಗರ್​ವಾಲ್ ಜೊತೆ ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಆಗ ಕೆಲವರು ಅವರ ಜೊತೆ ಅನುಚಿತವಾಗಿ ವರ್ತಿಸಿದರು. ಈ ಘಟನೆಗೆ ಸಂಬಂಧಿಸಿದಂತೆ…

Read More

ಹುರೂನ್ ವೆಲ್ತ್ ರಿಪೋರ್ಟ್: ಮುಂಬೈಯನ್ನು ಹಿಂದಿಕ್ಕಿದ ಬೆಂಗಳೂರು ನಂ. 1 – Kannada News | Hurun India Report 2025, Bengaluru edges past Mumbai as new wealth capital

ಐಡಿಎಫ್​ಸಿ ಫಸ್ಟ್ ಪ್ರೈವೇಟ್ ಅಂಡ್ ಹುರೂನ್ ಇಂಡಿಯಾ ವೆಲ್ತ್ ರಿಪೋರ್ಟ್ ನವದೆಹಲಿ, ಡಿಸೆಂಬರ್ 18: ಟ್ರಾಫಿಕ್ ಜಂಜಾಟದ ಸಮಸ್ಯೆ ಏನೇ ಇದ್ದರೂ ಬ್ಯುಸಿನೆಸ್ ಮತ್ತು ಹಣದಲ್ಲಿ ಬೆಂಗಳೂರಿಗೆ ಸಾಟಿಯೇ ಇಲ್ಲದಂತಾಗಿದೆ. ಭಾರತೀಯ ನಗರಗಳ ಪೈಕಿ ಅತಿಹೆಚ್ಚು ಸಂಪತ್ತು ಹೊಂದಿರುವುದು ಬೆಂಗಳೂರೇ. ಹುರೂನ್ ಇಂಡಿಯಾದಿಂದ ಬಿಡುಗಡೆಯಾದ ವೆಲ್ತ್ ರಿಪೋರ್ಟ್ 2025 ವರದಿ (IDFC First Private and Hurun Indias Top-100 self-made entrepreneurs of Millenia 2025) ಪ್ರಕಾರ, ಬೆಂಗಳೂರಿನಲ್ಲೇ ಅತಿಹೆಚ್ಚು ಆಂಟ್ರಪ್ರನ್ಯೂರ್​ಗಳು ಇರುವುದು. ಹಾಗೆಯೇ, ಅತಿಹೆಚ್ಚು…

Read More

ಕೆನಡಾನಲ್ಲಿ ‘45’ ಅಬ್ಬರ, ಟಿಕೆಟ್ ಸೋಲ್ಡ್ ಔಟ್, ಮುಂಚಿತವಾಗಿ ರಿಲೀಸ್ – Kannada News | 45 Kannada movie releasing early in Canada

ಕನ್ನಡದಲ್ಲಿ ಮೂರು ದೊಡ್ಡ ಸಿನಿಮಾಗಳು ಡಿಸೆಂಬರ್​​ನಲ್ಲಿ ಬಿಡುಗಡೆ ಆಗಲಿದೆ. ಮೊದಲಿಗೆ ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಲಿರುವ ‘45’ ಸಿನಿಮಾ ಡಿಸೆಂಬರ್ ನಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ. ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಭಾರಿ ಕುತೂಹಲ ಮೂಡಿಸಿದೆ. ಸಿನಿಮಾನಲ್ಲಿ…

Read More

ಮಸ್ಕತ್​​ಗೆ ಪ್ರಧಾನಿ ಮೋದಿ ಭೇಟಿ; ಭಾರತ-ಓಮನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – Kannada News | PM Modi Oman Visit India and Oman signed free trade agreement

ಮಸ್ಕತ್, ಡಿಸೆಂಬರ್ 18: ಭಾರತ ಮತ್ತು ಓಮನ್ (PM Modi Oman Visit) ಇಂದು ಪ್ರಮುಖ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಸಹಿ ಹಾಕಿವೆ. ಇಂದು (ಡಿ. 18) ಸಹಿ ಹಾಕಲಾದ ಈ ಒಪ್ಪಂದವು ಎರಡೂ ದೇಶಗಳ ನಡುವಿನ ಆರ್ಥಿಕ ಸಂಬಂಧಗಳನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆಯನ್ನು ಗುರುತಿಸುತ್ತದೆ. ಈ ಒಪ್ಪಂದದ ಭಾಗವಾಗಿ ಜವಳಿ, ಕೃಷಿ ಸರಕುಗಳು ಮತ್ತು ಚರ್ಮದ ವಸ್ತುಗಳು ಸೇರಿದಂತೆ ಭಾರತದ ರಫ್ತಿನ ಶೇ. 98ಕ್ಕಿಂತ ಹೆಚ್ಚಿನ ಸುಂಕಗಳನ್ನು ಓಮನ್ ತೆಗೆದುಹಾಕಲಿದೆ. ಹಾಗೇ, ಖರ್ಜೂರ, ಅಮೃತಶಿಲೆ…

Read More

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ – Kannada News | Bigg Boss season 10 contestant Snehit talks about life after Bigg Boss

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಪ್ರಸ್ತುತ ಚಾಲ್ತಿಯಲ್ಲಿದೆ. ಗಿಲ್ಲಿ ಮತ್ತು ಇನ್ನೂ ಕೆಲ ಸ್ಪರ್ಧಿಗಳಿಂದಾಗಿ ಈ ಸೀಸನ್ ಕುತೂಹಲ ಉಳಿಸಿಕೊಂಡಿದೆ. ಆದರೆ ಸೀಸನ್ 10 ಬಿಗ್​​ಬಾಸ್ ಇತಿಹಾಸದ ಅತ್ಯಂತ ಆಸಕ್ತಿಕರ ಸೀಸನ್​​ಗಳಲ್ಲಿ ಒಂದಾಗಿತ್ತು. ಸಂಗೀತಾ, ಕಾರ್ತಿಕ್, ವಿನಯ್, ಸ್ನೇಹಿತ್, ಮೈಖಲ್, ನಮ್ರತಾ, ವರ್ತೂರು ಸಂತು, ತನಿಷಾ ಕುಪ್ಪಂಡ, ತುಕಾಲಿ ಸಂತು, ಡ್ರೋನ್ ಪ್ರತಾಪ್ ಹೀಗೆ ಒಬ್ಬರಿಗಿಂತಲೂ ಒಬ್ಬರು ಒಳ್ಳೆಯ ಸ್ಪರ್ಧಿಗಳಿದ್ದರು. ಇದೀಗ ಆ ಸೀಸನ್​​ನ ಭಾಗವಾಗಿದ್ದ ಸ್ನೇಹಿತ್ ಟಿವಿ9 ಜೊತೆಗೆ ಮಾತನಾಡಿದ್ದು, ಬಿಗ್​​ಬಾಸ್…

Read More