Headlines

ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು – Kannada News | Dileep Raj Death: Mortal Remains kept at his house for the last respect

ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (Dileep Raj) ಅವರು ಅಕಾಲಿಕವಾಗಿ ನಿಧನರಾಗಿರುವುದು ನೋವಿನ ಸಂಗತಿ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿ ಮನೆಮಾತಾಗಿದ್ದ ದಿಲೀಪ್ ರಾಜ್ ಅವರು ಎಲ್ಲರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರ ನಿಧನಕ್ಕೆ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ನಿವಾಸದಲ್ಲಿ ದಿಲೀಪ್ ರಾಜ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ. ಕಿರುತೆರೆ ಮತ್ತು ಚಿತ್ರರಂಗದ ಅನೇಕರು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. 47ನೇ ವಯಸ್ಸಿಗೆ ದಿಲೀಪ್…

Read More

Tamil Nadu Assembly session Floor test Live: ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ – Kannada News | Tamil Nadu Assembly session Floor test Live: CM Joseph’s TVK Faces Confidence Motion in Assembly

ಚೆನ್ನೈ, ಮೇ 13: ತಮಿಳುನಾಡು ವಿಧಾನಸಭೆಯಲ್ಲಿ ಇಂದು ತೀವ್ರ ಕುತೂಹಲ ಕೆರಳಿಸಿರುವ ನಟ, ರಾಜಕಾರಣಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಶಕ್ತಿ ಪ್ರದರ್ಶನ ನಡೆಯುತ್ತಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿಜಯ್ ಅವರು ಇಂದು ಸದನದಲ್ಲಿ ವಿಶ್ವಾಸಮತಯಾಚನೆ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ವಿಜಯ್ ಪ್ರಸ್ತಾಪಿಸಿದ ಸರ್ಕಾರಿ ನಿರ್ಣಯದ ಮೇಲೆ ಶಾಸಕರು ಮತ ಚಲಾಯಿಸಲಿದ್ದಾರೆ. ಮ್ಯಾಜಿಕ್ ನಂಬರ್ ತಲುಪಲು ವಿಜಯ್ ಯಶಸ್ವಿಯಾಗುತ್ತಾರೆಯೇ ಅಥವಾ ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣ ಸೃಷ್ಟಿಯಾಗಲಿದೆಯೇ ಎಂಬುದು ಇಡೀ ದೇಶದ…

Read More

ವಿಜಯ್ ಜೊತೆಗಿನ ನಂಟಿನಿಂದ ಹೆಚ್ಚಿದ ತ್ರಿಶಾ ಕ್ರೇಜ್; ಗಗನಕ್ಕೇರಿದ ಸಂಭಾವನೆ – Kannada News | Trisha Krishnan Remuneration hike after Thalapathy Vijay TVK win

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಅವರ ವೃತ್ತಿಜೀವನ ಈಗ ಸುವರ್ಣ ಕಾಲದಲ್ಲಿದೆ. ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಚಿತ್ರರಂಗದಲ್ಲಿ ಮಿಂಚುತ್ತಿರುವ ಈ ಸೌತ್ ಸುಂದರಿ ಈಗ ತಮ್ಮ ಸಂಭಾವನೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ತಮಿಳುನಾಡು ಮುಖ್ಯಮಂತ್ರಿ ಆಗಿರುವ ವಿಜಯ್ (Thalapathy Vijay) ಜೊತೆ ತ್ರಿಶಾ ಅವರು ಆಪ್ತವಾಗಿದ್ದಾರೆ. ವಿಜಯ್ ಅವರ ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆಯೇ ತ್ರಿಶಾ ಜನಪ್ರಿಯತೆ ಕೂಡ ಡಬಲ್ ಆಗಿದೆ. ಅದಕ್ಕೆ ತಕ್ಕಂತೆ ಅವರಿಗೆ ದೊಡ್ಡ…

Read More

ಮಾದರಿ ದಂಪತಿಯಾಗಿದ್ದ ದಿಲೀಪ್-ಶ್ರೀವಿದ್ಯಾ; ಕಾಂಬಿನೇಷನ್​​ನಲ್ಲಿ ಬಂದಿತ್ತು ಹಿಟ್ ಸೀರಿಯಲ್ – Kannada News | Dileep Raj and Srividya: A Beautiful Love Story and a Successful Production Journey

ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆ ದಿಲೀಪ್ ರಾಜ್ ಅವರ ಅಕಾಲಿಕ ನಿಧನವು ಅವರ ಪತ್ನಿ ಶ್ರೀವಿದ್ಯಾ ಮತ್ತು ಅಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಇವರಿಬ್ಬರದು ಕೇವಲ ದಾಂಪತ್ಯವಲ್ಲ, ಅದೊಂದು ಸುಂದರ ಸೃಜನಶೀಲ ಜರ್ನಿ. ಇಬ್ಬರೂ ಪ್ರೀತಿಸಿ ವಿವಾಹವಾಗಿದ್ದರು. ಕಾಲೇಜು ದಿನಗಳಿಂದಲೇ ಪರಿಚಿತರಾಗಿದ್ದ ಇವರು, ಪರಸ್ಪರರ ಕನಸುಗಳಿಗೆ ಬೆನ್ನೆಲುಬಾಗಿ ನಿಂತವರು. ದಿಲೀಪ್ ರಾಜ್ ನಟನೆಯಲ್ಲಿ ತೊಡಗಿಸಿಕೊಂಡರೆ, ಶ್ರೀವಿದ್ಯಾ ಅವರು ಅವರಿಗೆ ಪ್ರತಿಯೊಂದು ಹಂತದಲ್ಲೂ ಶಕ್ತಿಯಾಗಿ ನಿಂತರು. ನಟನೆಯ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಳ್ಳಬೇಕೆಂಬ ಹಂಬಲದಿಂದ ದಿಲೀಪ್ ರಾಜ್ ಮತ್ತು ಶ್ರೀವಿದ್ಯಾ ಜಂಟಿಯಾಗಿ…

Read More

ಮಿತವ್ಯಯಕ್ಕೆ ಪ್ರಧಾನಿ ಮೋದಿ ಮೊದಲ ಹೆಜ್ಜೆ: ಬೆಂಗಾವಲು ಪಡೆಗೆ ಕತ್ತರಿ, ಸಚಿವರು, ಎನ್​ಡಿಎ ಸಿಎಂಗಳಿಗೂ ಸೂಚನೆ – Kannada News | PM Modi Leads by Example: Cuts SPG Convoy by 50 Percent and Switches to Electric Vehicles for Fuel Saving

ಪ್ರಧಾನಿ ಮೋದಿ (ಸಂಗ್ರಹ ಚಿತ್ರ)Image Credit source: TV9 Network ನವದೆಹಲಿ, ಮೇ 13: ಮಧ್ಯಪ್ರಾಚ್ಯ ಯುದ್ಧ ಹಾಗೂ ಅಂತರರಾಷ್ಟ್ರೀಯ ಅನಿಶ್ಚಿತತೆಗಳ ಹಿನ್ನೆಲೆಯಲ್ಲಿ ಒಂದು ವರ್ಷ ಚಿನ್ನ ಖರೀದಿ ಮಾಡದಂತೆ ಹಾಗೂ ಇಂಧನ ಮಿತ ಬಳಕೆಗೆ ದೇಶದ ಜನತೆಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ತಾವೇ ಆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಖುದ್ದು ತಮ್ಮದೇ ಎಸ್‌ಪಿಜಿ ಭದ್ರತಾ ಪಡೆಗೆ ನಿಯೋಜನೆಗೊಳ್ಳುವ ವಾಹನಗಳ ಸಂಖ್ಯೆಯಲ್ಲಿ ಕಡಿತ ಹಾಗೂ ಪೆಟ್ರೋಲ್, ಡೀಸೆಲ್ ಚಾಲಿತ…

Read More

ಎಐ ತಂತ್ರಜ್ಞಾನದ ಕುರಿತ ಕನ್ನಡ ಸಿನಿಮಾ ‘ಗರುಡ’; ಇದರಲ್ಲಿವೆ 4 ಪ್ರತ್ಯೇಕ ಕಥೆ – Kannada News | Garuda Kannada movie based on AI technology will have 4 different stories

ಎಲ್ಲ ಕ್ಷೇತ್ರಕ್ಕೂ ಈಗ ಎಐ (AI) ತಂತ್ರಜ್ಞಾನ ಕಾಲಿಡುತ್ತಿದೆ. ಈಗಾಗಲೇ ಅದು ಹಲವು ಕ್ಷೇತ್ರಗಳಲ್ಲಿ ಹೇರಳವಾಗಿ ಬಳಕೆ ಆಗುತ್ತಿದೆ. ಮುಂಬರುವ ದಿನಗಳಲ್ಲಿ ಜನರ ಮೇಲೆ ಮತ್ತು ಮಕ್ಕಳ ಮೇಲೆ ಎಐ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬ ಕುತೂಹಲ ಸಹಜ. ಎಐ ಎಂಬುದು ಜನರಿಗೆ ಮಾರಕವಾಗುತ್ತಾ ಅಥವಾ ಉಪಯೋಗ ಆಗುತ್ತಾ ಎಂಬ ವಿಷಯವನ್ನು ಇಟ್ಟುಕೊಂಡು ಕನ್ನಡದಲ್ಲಿ ‘ಗರುಡ’ (Garuda) ಸಿನಿಮಾ ತಯಾರಾಗಿದೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆ ವೇಳೆ ಚಿತ್ರತಂಡದವರು ಮಾತನಾಡಿದರು….

Read More

‘ಲವ್ ಮಾಕ್ಟೇಲ್ 3’ ಚಿತ್ರ ಒಟಿಟಿಯಲ್ಲಿ ಗಮನ ಸೆಳೆಯುವಾಗಲೇ ಕೊನೆಯುಸಿರೆಳೆದ ದಿಲೀಪ್ ರಾಜ್ – Kannada News | Dileep Raj Last Movie Is Love Mocktail 3 He acted as Lawyer

ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ನಟ ದಿಲೀಪ್ ರಾಜ್ ಅವರು ನಿಧನ ಹೊಂದಿದ್ದಾರೆ. ಅವರಿಗೆ ಹೃದಯಾಘಾತವಾಯಿತು ಮತ್ತು ಅವರನ್ನು ಆಸ್​ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ಅವರ ಶವವನ್ನು ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಅಕಾಲಿಕ ನಿಧನವು ಅಭಿಮಾನಿಗಳಿಗೆ ಮತ್ತು ಚಿತ್ರೋದ್ಯಮಕ್ಕೆ ಆಘಾತ ತಂದಿದೆ. ಸುಮಾರು ಎರಡು ದಶಕಗಳ ಕಾಲ ನಟನೆಯಲ್ಲಿ ತೊಡಗಿದ್ದ ಅವರು, ತಮ್ಮ ವೃತ್ತಿಜೀವನದ ಕೊನೆಯ ಹಂತದವರೆಗೂ ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದರು ಎಂಬುದನ್ನು ಇಲ್ಲಿ ನೆನೆಯಲೇ…

Read More

IPL 2026: ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಮ್ಯಾಚ್ ಗೆಲ್ಲಬೇಕು? ಇಲ್ಲಿದೆ ಮಾಹಿತಿ – Kannada News | IPL 2026 playoff qualification scenarios of All Teams

IPL 2026: ಐಪಿಎಲ್ 2026ರ ಲೀಗ್ ಹಂತವು ಈಗ ರೋಚಕ ಘಟ್ಟಕ್ಕೆ ತಲುಪಿದ್ದು, ಪ್ಲೇ-ಆಫ್ ತಲುಪಲು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸದ್ಯದ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್ ರೈಸರ್ಸ್ ಹೈದರಾಬಾದ್ (SRH) ಮತ್ತು ಗುಜರಾತ್ ಟೈಟಾನ್ಸ್ (GT) ಹಾಗೂ ಪಂಜಾಬ್ ಕಿಂಗ್ಸ್ (PBKS)​  ತಂಡಗಳು ಟಾಪ್-4 ನಲ್ಲಿವೆ. ಇನ್ನುಳಿದ 4 ತಂಡಗಳೂ ಕೂಡ ಪ್ಲೇಆಫ್ ರೇಸ್​ನಲ್ಲಿವೆ. ಅದರಂತೆ ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ… (PC:…

Read More

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ – Kannada News | Kannada actor Dileep Raj dies due to Heart Attack at the age of 47

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ (Dileep Raj) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ (Heart Attack) ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ. ದಿಲೀಪ್ ರಾಜ್ ನಿಧನಕ್ಕೆ (Dileep Raj Death) ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ…

Read More

ದಿಲೀಪ್ ರಾಜ್ ನಿಧನ; ಬೆಳ್ಳಿ ತೆರೆ ಜೊತೆ ಕಿರುತೆರೆಯಲ್ಲೂ ಮಿಂಚಿದ್ದ ನಟ – Kannada News | Remembering Dileep Raj: The ‘Hitler Kalyana’ Star and Versatile Producer of Sandalwood

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಪ್ರತಿಭಾವಂತ ನಟ ಮತ್ತು ಯಶಸ್ವಿ ನಿರ್ಮಾಪಕರಾದ ದಿಲೀಪ್ ರಾಜ್ ಅವರ ಅಕಾಲಿಕ ನಿಧನವು ಚಂದನವನಕ್ಕೆ ದೊಡ್ಡ ನಷ್ಟವಾಗಿದೆ. ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದರು. ಅವರ ಚಿತ್ರರಂಗದ ಜರ್ನಿ ಬಗ್ಗೆ ಇಂದು ನೋಡೋಣ. ದಿಲೀಪ್ ರಾಜ್ ಅವರು 2005ರಲ್ಲಿ ತೆರೆಗೆ ಬಂದ ‘ಬಾಯ್​​ಫ್ರೆಂಡ್’ ಚಿತ್ರದ ಮೂಲಕ ಅವರು ಬೆಳ್ಳಿ ಪರದೆಗೆ ಕಾಲಿಟ್ಟರು ಮತ್ತು ಇದರಲ್ಲಿ ಶಿವ…

Read More