ಮೊದಲ ಬಾರಿಗೆ ಡಿಕೆಶಿ ವಿರುದ್ಧ ಅಬ್ಬರಿಸಿ ತೊಡೆ ತಟ್ಟಿದ ವಿಜಯೇಂದ್ರ, ಡಿಸಿಎಂ ತಾಕತ್ತಿಗೆ ಸವಾಲ್ – Kannada News | BJP President BY Vijayendra first time Open Challenged To DCM DK Shivakumar
ಬೆಳಗಾವಿ, (ಡಿಸೆಂಬರ್ 18):ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra)ನಡುವಿನ ಮಾತಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೇ ಮೊದಲ ಬಾರಿಗೆ ವಿಜಯೇಂದ್ರ, ಡಿಕೆಶಿ ವಿರುದ್ಧ ಗಟ್ಟಿ ಧ್ವನಿಯಲ್ಲಿ ಅಬ್ಬರಿಸಿ ತೊಡೆ ತಟ್ಟಲು ಪ್ರಯತ್ನಿಸಿದ್ದಾರೆ. ರಾಜ್ಯದ ಖಜಾನೆ ಲೂಟಿ ಮಾಡಿ ಕಾಂಗ್ರೆಸ್ (Congress) ತನ್ನ ಹೈಕಮಾಂಡ್ ತೃಪ್ತಿ ಪಡಿಸುತ್ತಿದೆ ಎಂಬ ವಿಜಯೇಂದ್ರ ಹೇಳಿಕೆಗೆ ಕೆಂಡಮಂಡಲಾದ ಡಿಕೆ ಶಿವಕುಮಾರ್, ಕಲೆಕ್ಷನ್ ಕಿಂಗ್ ಅಂದ್ರೆ ಅದು ವಿಜಯೇಂದ್ರ. ಅವರಪ್ಪನ ಹೆಸರು ಕೆಡಿಸಿದ್ದು…