NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಒಂದು ವಾಟ್ಸಾಪ್ ಮೆಸೇಜಿನಿಂದ ರದ್ದಾಯ್ತು ಯುಜಿ ಪರೀಕ್ಷೆ – Kannada News | NEET UG 2026 paper leak; How a WhatsApp Group message led to exams cancellation in India
ನವದೆಹಲಿ, ಮೇ 12: 22 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ಆಕಾಂಕ್ಷಿಗಳ ಕನಸು ಇಂದು ಛಿದ್ರವಾಗಿದೆ. NEET-UG 2026 ಪರೀಕ್ಷೆಯು ವ್ಯವಸ್ಥಿತ ವೈಫಲ್ಯದ ದುಃಸ್ವಪ್ನವಾಗಿ ಮಾರ್ಪಟ್ಟಿದೆ. ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯು (NEET) ಈಗ ಭಾರಿ ಹಗರಣವಾಗಿ ಬೆಳೆದಿದೆ. ತೀವ್ರ ಪ್ರತಿಭಟನೆಗಳ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರೀಕ್ಷೆಯನ್ನು ರದ್ದುಗೊಳಿಸಲಾಯಿತು. ವಿದ್ಯಾರ್ಥಿಯೊಬ್ಬ ಹಾಸ್ಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ತನ್ನ ತಂದೆಗೆ ಕಳುಹಿಸಿದ್ದ ವಾಟ್ಸಾಪ್ ಮೆಸೇಜಿನಿಂದಾಗಿಯೇ ಈ ಇಡೀ ಹಗರಣ ಬಯಲಾದಂತಾಗಿದೆ. ಅಷ್ಟಕ್ಕೂ ಆ ಮೆಸೇಜ್ ಏನು? ದೇಶದಲ್ಲಿ…