ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದ ಚೀನಾಗೆ ಭಾರತದ ಖಡಕ್ ಸಂದೇಶ – Kannada News | India’s sharp message to China over helping Pakistan during Operation Sindoor
ನವದೆಹಲಿ, ಮೇ 12: ಭಾರತ ಮತ್ತು ಪಾಕ್ ನಡುವಿನ 3 ದಿನಗಳ ಯುದ್ಧದ ಸಮಯದಲ್ಲಿ ಪಾಕಿಸ್ತಾನಕ್ಕೆ (Pakistan) ಚೀನಾ ತಾಂತ್ರಿಕ ಸಹಾಯವನ್ನು ನೀಡಿತ್ತು ಎಂದು ಚೀನಾದ ಅಧಿಕಾರಿಯೊಬ್ಬರು ಹೇಳಿದ್ದರು. ಈ ಮೂಲಕ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಪಾಕಿಸ್ತಾನದ ಬೆಂಬಲಕ್ಕೆ ಚೀನಾ ನಿಂತಿದ್ದು ಬಹಿರಂಗವಾಗಿತ್ತು. ಇದಕ್ಕೆ ಭಾರತ ಕಟುವಾಗಿ ಪ್ರತಿಕ್ರಿಯೆ ನೀಡಿದೆ. ಭಯೋತ್ಪಾದನೆಯನ್ನು ಹರಡುವ ದೇಶಗಳಿಗೆ ಬೆಂಬಲ ನೀಡುವುದು ತಮ್ಮ ಜಾಗತಿಕ ಸ್ಥಾನಮಾನದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದರ ಕುರಿತು ತಮ್ಮನ್ನು ತಾವು ಜವಾಬ್ದಾರಿಯುತ ರಾಷ್ಟ್ರಗಳೆಂದು…