ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ – Kannada News | Prakash Raj reveled about what did Chinnayya said to him
ಧರ್ಮಸ್ಥಳ ಪ್ರಕರಣದಲ್ಲಿ ನಟ ಪ್ರಕಾಶ್ ರೈ (Prakash Raj) ಹೆಸರು ಕೇಳಿ ಬಂದಿದೆ. ಚಿನ್ನಯ್ಯ ಹೈಕೋರ್ಟ್ಗೆ ಹಾಕಿರುವ ಅರ್ಜಿಯಲ್ಲಿ ನಟ ಪ್ರಕಾಶ್ ರೈ ಹೆಸರನ್ನೂ ಹೇಳಿದ್ದಾರೆ. ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ಹೇಳಿದರೆ ನಾನೇ ಬಂದು ನಿನ್ನನ್ನು ತಬ್ಬಿಕೊಳ್ಳುವೆ ಎಂದು ಪ್ರಕಾಶ್ ರೈ ಹೇಳಿದ್ದರು ಎಂದು ಚಿನ್ನಯ್ಯ ಹೇಳಿದ್ದು, ಇದೀಗ ನಟ ಪ್ರಕಾಶ್ ರೈ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪ್ರಕಾಶ್ ರೈ, ತಮ್ಮ ಹಾಗೂ ಚಿನ್ನಯ್ಯನ ನಡುವೆ ತಮಿಳು ಭಾಷೆಯಲ್ಲಿ…