ಹಿಂದಿ ‘ದೃಶ್ಯಂ 3’ ಮಲಯಾಳಂಗಿಂತ ಸಾಕಷ್ಟು ಭಿನ್ನ: ಬಿಡುಗಡೆಯಲ್ಲಿ ಗೊಂದಲ – Kannada News | Hindi Drishyam 3 will be very different from Malayalam Drishyam 3
ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ‘ದೃಶ್ಯಂ’. ಮೋಹನ್ಲಾಲ್ (Mohanlal) ನಟಿಸಿ ಜೀತು ಜೋಸೆಫ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಭಾರತದ ಬೇರೆ ಬೇರೆ ಭಾಷೆಗಳು ಸೇರಿದಂತೆ ಹಲವು ವಿದೇಶಿ ಭಾಷೆಗಳಲ್ಲಿಯೂ ರೀಮೇಕ್ ಆಗಿ ಬಹುತೇಕ ಎಲ್ಲೆಡೆ ಸೂಪರ್ ಹಿಟ್ ಆಯ್ತು. ಬಳಿಕ ‘ದೃಶ್ಯಂ 2’ ಸಿನಿಮಾ 2022 ರಲ್ಲಿ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಯ್ತು. ಈ ಸಿನಿಮಾದ ರೀಮೇಕ್ ಅನ್ನು ಹಿಂದಿಯಲ್ಲಿ ಅಜಯ್ ದೇವಗನ್ ಮಾಡಿದ್ದರು. ಇದೀಗ ‘ದೃಶ್ಯಂ’ ಸಿನಿಮಾದ ಮೂರನೇ ಭಾಗ ಬಿಡುಗಡೆ…