ಪ್ರಧಾನಿ ಮೋದಿ ನೀಡಿದ ‘ಮಿತವ್ಯಯ ಮಂತ್ರ’ದ ಹಿಂದಿನ ಲೆಕ್ಕಾಚಾರವೇನು? 23 ಲಕ್ಷ ಕೋಟಿ ರೂ. ಉಳಿತಾಯಕ್ಕೆ ಸಜ್ಜಾಗುತ್ತಿದೆ ಭಾರತ! – Kannada News | Indias Forex Challenge: Modis Plan to Curb Gold, Fuel Imports
ದೆಹಲಿ, ಮೇ.12: ದೇಶದ ಆರ್ಥಿಕತೆಯನ್ನು ಬಲಿಷ್ಠಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ನೀಡಿರುವ ಆರ್ಥಿಕ ಶಿಸ್ತಿನ ಕರೆ ಕೇವಲ ಸಲಹೆಯಲ್ಲ, ಅದು 23 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಉಳಿತಾಯದ ಮಾಸ್ಟರ್ ಪ್ಲಾನ್. ಜಾಗತಿಕ ಯುದ್ಧ ಮತ್ತು ಅನಿಶ್ಚಿತತೆಯ ನಡುವೆ ಭಾರತದ ವಿದೇಶಿ ವಿನಿಮಯ ಸಂಗ್ರಹವನ್ನು ರಕ್ಷಿಸಲು ಪ್ರಧಾನಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಆರ್‌ಬಿಐ ದತ್ತಾಂಶದಂತೆ, ಫೆಬ್ರವರಿಯಲ್ಲಿ 728 ಶತಕೋಟಿ ಡಾಲರ್ ಇದ್ದ ವಿದೇಶಿ ವಿನಿಮಯ ಸಂಗ್ರಹವು ಏಪ್ರಿಲ್ ವೇಳೆಗೆ 691 ಶತಕೋಟಿ ಡಾಲರ್ಗೆ ಕುಸಿದಿದೆ….