ಆರೋಗ್ಯಕರ ಜೀವನ ನಡೆಸಲು ಬಯಸಿದರೆ ಈ ಅಭ್ಯಾಸಗಳನ್ನು ಇಂದೇ ಬಿಟ್ಟುಬಿಡಿ – Kannada News | These small habits of daily life can have big effects on health
ನಮ್ಮ ಅಭ್ಯಾಸಗಳು ಕೂಡ ನಮ್ಮ ಆರೋಗ್ಯದ (health) ಮೇಲೆ ಸಾಕಷ್ಟು ಪರಿಣಾಮಗಳನ್ನು ಬೀರುತ್ತವೆ. ವ್ಯಾಯಾಮ ಮಾಡುವುದು, ಆರೋಗ್ಯಕರ ಆಹಾರ ಸೇವನೆ ಮಾಡುವುದು, ಮೊಬೈಲ್ ಫೋನ್‌ನ ಮಿತ ಬಳಕೆ, ರಾತ್ರಿ ಬೇಗ ಮಲಗುವುದು ಈ ಎಲ್ಲಾ ಅಭ್ಯಾಸಗಳು ಆರೋಗ್ಯದ ಮೇಲೆ ಸಕಾರಾತ್ಮಕ ರೀತಿಯಲ್ಲಿ ಪರಿಣಾಮ ಬೀರುವಂತೆ ತಿಳಿದೋ ತಿಳಿಯದೆಯೋ ಮಾಡುವ ಕೆಲವೊಂದು ತಪ್ಪುಗಳು, ದೈನಂದಿನ ಅಭ್ಯಾಸಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಕಾಲಾನಂತರದಲ್ಲಿ, ಈ ಅಭ್ಯಾಸಗಳು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಹಾಗಾಗಿ ಈ ಕೆಲವೊಂದು ದೈನಂದಿನ ಅಭ್ಯಾಸಗಳನ್ನು…