TV9 Kannada News Live: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ; ಮೋದಿ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ ಹಾಕಿದ್ಯಾರು? – Kannada News | TV9 Kannada News Live: Dearness Allowance Hike for State Government Employees; Bomb Threat to PM Modi Event Investigated
ಬೆಂಗಳೂರು, ಮೇ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕಾರ್ಯಕ್ರಮದ ವೇಳೆ ಬಾಂಬ್ ಬೆದರಿಕೆ (Bomb Threat) ಹಾಕಿದ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಲೋಹಿತ್ ಎಂಬಾತ ಬಾಂಬ್ ಬೆದರಿಕೆ ಹಾಕಿದ್ದ. ಬಳಿಕ ಪರಿಶೀಲನೆ ನಡೆಸಿ ಆತನನ್ನು ಬಂಧಿಸಿದ್ದಾರೆ. ಬಂಧಿತ ಲೋಹಿತ್ ಮನೆಯಲ್ಲಿ ಇಂದು ಕೋರಮಂಗಲ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಜಂಟಿಯಾಗಿ ಶೋಧ ಮಾಡಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಲೋಹಿತ್ ಸದಾ ನಶೆಯಲ್ಲಿರುತ್ತಿದ್ದ ಮತ್ತು ಮನೆಯಲ್ಲಿ ಒಬ್ಬೊಬ್ಬನೇ…