ಟೆಲಿಗ್ರಾಮ್ ತಾತ್ಕಾಲಿಕ ನಿಷೇಧ: ಕೇಂದ್ರದ ನಿರ್ಧಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಂಸ್ಥೆ – Kannada News | Telegram Challenges India’s NEET UG Re Exam Ban in Delhi High Court Today
ನವದೆಹಲಿ, ಜೂನ್ 17: ಭಾರತದಲ್ಲಿ ಜೂನ್ 21ರಂದು ನಡೆಯಲಿರುವ ನೀಟ್ ಯುಜಿ (NEET-UG 2026) ಮರು ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಮ್ ಆ್ಯಪ್ ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸಕರಕಾರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ತೇಜಸ್ ಕರಿಯಾ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ನ್ಯಾಯಾಲಯವು ಇಂದು ನಂತರದ ಅವಧಿಯಲ್ಲಿ ಪ್ರಕರಣದ ತುರ್ತು ವಿಚಾರಣೆ ನಡೆಸಲು ಒಪ್ಪಿಕೊಂಡಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ತನಿಖೆಯನ್ನು ಕೇಂದ್ರ…