“ನಾವು ಯಾವಾಗ ಇರ್ತೀವೋ ಗೊತ್ತಿಲ್ಲ..”: ಸಾವಿನ ಬಗ್ಗೆ ಸುಳಿವು ನೀಡಿದ್ದ ಸಚಿವ ಸುಧಾಕರ್ – Kannada News | Minister D. Sudhakar’s Last Speech Goes Viral: “Life is Like a Bulb, It May Switch Off Anytime
ಚಿತ್ರದುರ್ಗ ಮೇ.11: ಕರ್ನಾಟಕ ಸರ್ಕಾರದ ಸಚಿವರಾಗಿದ್ದ ಡಿ. ಸುಧಾಕರ್ ಅವರ ಅಕಾಲಿಕ ನಿಧನದ ನಂತರ, ಅವರು ಇತ್ತೀಚೆಗೆ ಶಾರದಾ ಆಶ್ರಮದ ಭೂಮಿಪೂಜೆ ವೇಳೆ ಆಡಿದ್ದ ಮಾತುಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ. ಜೀವನದ ಕ್ಷಣಿಕತೆಯ ಬಗ್ಗೆ ಅವರು ಆಡಿದ್ದ ಈ ಮಾತುಗಳು ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸುತ್ತಿವೆ. “ನಾವು ಇವತ್ತು ಇರ್ತೀವೋ ಇಲ್ಲವೋ ಗೊತ್ತಿಲ್ಲ. ನಮ್ಮ ಜೀವನ ಒಂದು ರೀತಿ ಬಲ್ಬ್ ಇದ್ದಂತೆ, ಯಾವಾಗ ಸ್ವಿಚ್ ಆಫ್ ಆಗುತ್ತೋ ಗೊತ್ತಿಲ್ಲ” ಎಂದು ಹೇಳುವ ಮೂಲಕ…