ತಮಿಳುನಾಡು ವಿಧಾನಸಭೆಯಲ್ಲಿನ್ನು ವಿಜಯ್ vs ಉದಯನಿಧಿ: ವಿಪಕ್ಷ ನಾಯಕನಾಗಿ ಮಾಜಿ ಡಿಸಿಎಂ ಆಯ್ಕೆ – Kannada News | DMK’s Udhayanidhi Stalin Elected Tamil Nadu Leader of Opposition
ಉದಯನಿಧಿ ಸ್ಟಾಲಿನ್Image Credit source: dinamalar.com ಚೆನ್ನೈ, ಮೇ 10: ತಮಿಳುನಾಡು ಸಿಎಂ ಆಗಿ ತಮಿಳಗ ವೆಟ್ರಿ ಕಳಗಂ (TVK) ಸ್ಥಾಪಕ ಮತ್ತು ಅಧ್ಯಕ್ಷ ಸಿ. ಜೋಸೇಫ್ ವಿಜಯ್ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆಯೂ ನಡೆದಿದೆ. ಚುನಾವಣಾ ಫಲಿತಾಂಶದಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿರುವ ಡಿಎಂಕೆ ಈ ಬಗ್ಗೆ ಮಾಹಿತಿ ನೀಡಿದ್ದು, ಮಾಜಿ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಪ್ರತಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದೆ. ಎಂ.ಕೆ. ಸ್ಟಾಲಿನ್ ನೇತೃತ್ವದ ಸಭೆಯಲ್ಲಿ…