Video: ಸಹರಾ ಮರುಭೂಮಿಯಲ್ಲಿ ಒಂಟೆ ಮೇಲೆ ಕುಳಿತು ಝೂಮ್ ಮೀಟಿಂಗ್ ಹಾಜರಾದ ಉದ್ಯೋಗಿ – Kannada News | Man sits on camel in Sahara desert to participate in Zoom meeting
ಕೆಲವರಿಗೆ ಕೆಲಸದ ಒತ್ತಡ (Work stress) ಎಷ್ಟು ಇರುತ್ತದೆ ಅಂದ್ರೆ ವೈಯುಕ್ತಿಕ ಜೀವನವನ್ನು ಎಂಜಾಯ್ ಮಾಡಲು ಟೈಮ್ ಇಲ್ಲ. ಇನ್ನು ವರ್ಕ್ ಫ್ರಮ್ ಹೋಮ್ ಉದ್ಯೋಗಿಗಳಂತೂ ಲ್ಯಾಪ್ ಟಾಪ್ ಬಿಟ್ಟು ಕದಲಲ್ಲ. ಆದರೆ ಇಲ್ಲೊಬ್ಬ ವ್ಯಕ್ತಿಯು ಸಹರಾ ಮರುಭೂಮಿಯಲ್ಲಿ (Sahara desert) ಒಂಟೆ ಮೇಲೆ ಕುಳಿತು ಆಫೀಸಿನ ಝೂಮ್ ಮೀಟಿಂಗ್‌ಗೆ ಹಾಜರಾಗಿದ್ದಾನೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದ್ದು, ಕೆಲಸದ ಮೇಲಿನ ಶ್ರದ್ಧೆ ಅಂದ್ರೆ ಇದು ಎಂದು ಕಾಮೆಂಟ್ ಮಾಡಿದ್ದಾರೆ. ಪ್ರಣವ್ (Pranav) ಹೆಸರಿನ ಎಕ್ಸ್ ಖಾತೆಯಲ್ಲಿ…