Gold Rate: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆ; 25 ರೂ ತಗ್ಗಿದ ಬಂಗಾರದ ದರ – Kannada News | Gold Price Today on 17th June 2026, Gold And Silver Rates In Bengaluru, Delhi, Mumbai | Latest News in Kannada
ನವದೆಹಲಿ, ಜೂನ್ 17: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಯಾಗಿದೆ. ನಿನ್ನೆಯಂತೆ ಇವತ್ತೂ ಸ್ವಲ್ಪ ತಗ್ಗಿದೆ. ನಿನ್ನೆ ಗ್ರಾಮ್ಗೆ 15 ರೂ ಇಳಿದಿದ್ದ ಬಂಗಾರದ ದರ (Gold Rates) ಇವತ್ತು 25 ರೂ ಕಡಿಮೆಗೊಂಡಿದೆ. ಎರಡು ದಿನದಲ್ಲಿ 40 ರೂ ಇಳಿದಂತಾಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಳ ಆಗಿರುವುದು ವಿಶೇಷ. ಬೆಳ್ಳಿ ಬೆಲೆ ನಿನ್ನೆಯಂತೆ ಇವತ್ತೂ ಬದಲಾವಣೆಗೊಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,38,500 ರುಪಾಯಿ…