ವಿಜಯ್ ಪ್ರಮಾಣವಚನ ನೋಡಲು ಬರಲಿಲ್ಲ ಪತ್ನಿ, ಮಕ್ಕಳು; ಮಿಂಚಿದ್ದು ಮಾತ್ರ ತ್ರಿಶಾ – Kannada News | Absence of Vijay wife Sangeetha and children from swearing in ceremony sparks debate
ನಟ ದಳಪತಿ ವಿಜಯ್ (Vijay) ಅವರು ರಾಜಕಾರಣಿಯಾಗಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಭಾನುವಾರ (ಮೇ 10) ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅವರು ಅಧಿಕಾರ ಸ್ವೀಕರಿಸಿದರು. ಈ ಸಂಭ್ರಮದ ಕ್ಷಣದಲ್ಲಿ ವಿಜಯ್ ಅವರ ತಂದೆ ಎಸ್.ಎ. ಚಂದ್ರಶೇಖರ್ ಮತ್ತು ತಾಯಿ ಶೋಭಾ ಚಂದ್ರಶೇಖರ್ ಅವರು ಮುಂದಿನ ಸಾಲಿನಲ್ಲಿ ಕುಳಿತು ಮಗನ ಸಾಧನೆಯನ್ನು ಕಂಡು ಹೆಮ್ಮೆಪಟ್ಟರು. ಆಪ್ತ ಗೆಳತಿ ತ್ರಿಶಾ ಕೃಷ್ಣನ್ ಕೂಡ ಈ ಕ್ಷಣಕ್ಕೆ ಸಾಕ್ಷಿ ಆದರು. ಆದರೆ, ಇಡೀ ಸಮಾರಂಭದಲ್ಲಿ ವಿಜಯ್ ಪತ್ನಿ ಸಂಗೀತಾ (Vijay wife Sangeetha)…