ಭಾರತವನ್ನು ಜಗತ್ತಿನ 3ನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಮಾಡಿದ ಮೋದಿ ಒಬ್ಬ ‘ನೈಜ ಯೋಗಿ’: ಶ್ರೀ ಶ್ರೀ ರವಿಶಂಕರ್ ಗುರೂಜಿ – Kannada News | Sri Sri Ravi Shankar Guruji’s 70th Birthday: Guruji Shares Message of Peace and Service in Presence of PM Modi
ಶ್ರೀ ಶ್ರೀ ರವಿಶಂಕರ್ ಗುರೂಜಿ ಭಾಷಣ ಬೆಂಗಳೂರು, ಮೇ 10: ಬೆಂಗಳೂರಿನಲ್ಲಿ ನಡೆದ ಆರ್ಟ್ ಆಫ್ ಲಿವಿಂಗ್‌ನ 45ನೇ ವರ್ಷದ ಸಂಭ್ರಮಾಚರಣೆ ಹಾಗೂ ಹೊಸ ಧ್ಯಾನ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸ್ವತಃ ಪ್ರಧಾನಿಗಳೇ ಒಬ್ಬ ಯೋಗಿಯಾಗಿದ್ದು, ಅವರ 10 ವರ್ಷಗಳ ಆಡಳಿತದಲ್ಲಿ ಭಾರತವು ವಿಶ್ವಮಟ್ಟದಲ್ಲಿ ಹೊಸ ಎತ್ತರಕ್ಕೆ ಏರಿದೆ ಎಂದು ಅವರು ಬಣ್ಣಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ…