ಕರ್ನಾಟಕದಲ್ಲಿ ಖಜಾನೆ ಲೂಟಿಯಾಗುತ್ತಿದೆ, ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ: ಪ್ರಧಾನಿ ಮೋದಿ ವ್ಯಂಗ್ಯ! – Kannada News | Treasury is being looted in Karnataka, don’t know how long the CM will stay: Prime Minister Modi sarcastically!
ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ಜನರತ್ತ ಕೈಬೀಸಿದ ಪ್ರಧಾನಿ ಮೋದಿImage Credit source: tv9 ಬೆಂಗಳೂರು, ಮೇ 10: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ (BJP) ಐತಿಹಾಸಿಕ ವಿಜಯ ಸಾಧಿಸಿದ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರನ್ನು, ಅಭಿಮಾನಿಗಳನ್ನು ಉದ್ದೇಶಿಸಿ ಭರ್ಜರಿ ಭಾಷಣ ಮಾಡಿದರು. ಬಂಗಾಳದ ಗೆಲುವಿನ ಸಂಭ್ರಮದ ಜೊತೆಗೆ ಕರ್ನಾಟಕದೊಂದಿಗಿನ ತಮ್ಮ ಅವಿನಾಭಾವ ಸಂಬಂಧ ಮತ್ತು ದೇಶದ…