ಸೇವೆಯೇ ಪರಮ ಧರ್ಮ, ಆರ್ಟ್ ಆಫ್ ಲಿವಿಂಗ್ ಧ್ಯಾನ ಮಂದಿರ ವಿಶ್ವ ಶಾಂತಿಯ ಕೇಂದ್ರವಾಗಲಿದೆ: ಪ್ರಧಾನಿ ಮೋದಿ ಆಶಯ – Kannada News | PM Modi in Bengaluru: Inaugurates Majestic Lotus Dhyan Mandir at Art of Living; Hails Sri Sri Ravi Shankar Guruji’s Vision
ಆರ್ಟ್ ಆಫ್ ಲಿವಿಂಗ್ ಧ್ಯಾನ ಮಂದಿರ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿImage Credit source: tv9 ಬೆಂಗಳೂರು, ಮೇ 10: ಆರ್ಟ್ ಆಫ್ ಲಿವಿಂಗ್ (Art of Living) ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar Guruji) ಅವರ 70ನೇ ಜನ್ಮೋತ್ಸವದ ಅಂಗವಾಗಿ ಬೆಂಗಳೂರಿನ ಕನಕಪುರ ರಸ್ತೆಯ ಆಶ್ರಮದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಮಲದ…