Headlines

PM Modi in Bengaluru Live: ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ನೇರ ಪ್ರಸಾರ – Kannada News | PM Modi Bengaluru Visit LIVE: PM Addresses Public at HAL Airport; To Attend Art of Living Event Today

ಬೆಂಗಳೂರು, ಮೇ 10: ಪ್ರಧಾನಿ ನರೇಂದ್ರ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ಮೋದಿ ಹೆಚ್​ಎಎಲ್ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Happy Mother’s Day 2026: ಮಮತೆಯ ಮಡಿಲು, ತ್ಯಾಗದ ಒಡಲು; ಇಲ್ಲಿವೆ ಅಮ್ಮಂದಿರ ದಿನದ ಅರ್ಥಪೂರ್ಣ ಶುಭ ಸಂದೇಶಗಳು – Kannada News | Happy Mother’s Day 2026: Here are some meaningful Mother’s Day messages to wish your mom

ತಾಯಂದಿರ ದಿನದ ಶುಭಾಶಯಗಳುImage Credit source: Getty Images ಈ ಜಗತ್ತಿನಲ್ಲಿ ತಾಯಿಯ (Mother) ನಿಷ್ಕಲ್ಮಶ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲಾಗದು. ಆಕೆ ತನ್ನ ಕುಟುಂಬ ಮತ್ತು ಮಕ್ಕಳಿಗಾಗಿ ಎಂತಹ ತ್ಯಾಗಕ್ಕೂ ಬೇಕಾದರೂ ಸಿದ್ಧಳಿರುತ್ತಾಳೆ, ತಾನು ನೋವುಂಡರೂ ತನ್ನ ಮಕ್ಕಳಿಗೆ ಬರೀ ಖುಷಿಯನ್ನೇ ಹಂಚುತ್ತಾಳೆ.  ಅದಕ್ಕಾಗಿಯೇ ತಾಯಿಯನ್ನು ಕಣ್ಣಿಗೆ ಕಾಣುವ ದೇವರು ಎಂದು ಹೇಳುವುದು. ಇಂತಹ ದೈವಸ್ವರೂಪಿ ತಾಯಿಗೆ ಗೌರವವನ್ನು ಸಲ್ಲಿಸಲು ಪ್ರತಿವರ್ಷ ಮೇ ತಿಂಗಳ ಎರಡನೇ ಭಾನುವಾರದಂದು ವಿಶ್ವ ತಾಯಂದಿರ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ…

Read More

Thalapathy Vijay Oath Taking Live: ತಮಿಳುನಾಡಿನ ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ ನೇರಪ್ರಸಾರ – Kannada News | Thalapathy Vijay Swearing in Ceremony Live: Actor Vijay Takes Oath as Tamil Nadu CM Today

ಚೆನ್ನೈ, ಮೇ 10: ತಮಿಳು ನಾಡು ರಾಜಕಾರಣದಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದೆ. ತಮಿಳಗ ವೆಟ್ರಿ ಕಳಗಂ (TVK) ನಾಯಕ, ಜನಪ್ರಿಯ ನಟ ವಿಜಯ್ (C. ಜೋಸೆಫ್ ವಿಜಯ್) ಅವರು ಇಂದು ಬೆಳಿಗ್ಗೆ 10 ಗಂಟೆಗೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸುತ್ತಿದ್ದಾರೆ. ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ) ಸೇರಿದಂತೆ ವಿವಿಧ ಪಕ್ಷಗಳ ಬೆಂಬಲದೊಂದಿಗೆ…

Read More

ಐಪಿಎಲ್​​ ಬಗ್ಗೆ ಮಾತನಾಡಲು ಎಲ್ಲರಿಗೂ ಭಯ! ಕುಟುಕಿದ ಕುಕ್ – Kannada News | IPL Bosses Silence Critics: Alastair Cook’s Explosive Claim

ಕ್ರಿಕೆಟ್ ಜಗತ್ತಿನ ಅತಿದೊಡ್ಡ ಶ್ರೀಮಂತ ಲೀಗ್ ಐಪಿಎಲ್ (IPL) ಬಗ್ಗೆ ಸಣ್ಣ ಟೀಕೆ ಮಾಡಲು ಕೂಡ ಎಲ್ಲರೂ ಹೆದರುತ್ತಾರೆ! ಹೀಗೆಂದು ಹೇಳಿರುವುದು ಬೇರಾರೂ ಅಲ್ಲ, ಇಂಗ್ಲೆಂಡ್‌ನ ಮಾಜಿ ನಾಯಕ ಸರ್ ಅಲೆಸ್ಟೇರ್ ಕುಕ್. ಯುವ ಆಟಗಾರ ಜೇಕಬ್ ಬೆಥೆಲ್ ವಿಚಾರದಲ್ಲಿ ಕೆವಿನ್ ಪೀಟರ್ಸನ್ ಮತ್ತು ಕುಕ್ ನಡುವೆ ಶುರುವಾದ ಚರ್ಚೆ, ಈಗ ಐಪಿಎಲ್‌ನ ‘ಹಣದ ಬಲ’ ಮತ್ತು ‘ಅಭಿವ್ಯಕ್ತಿ ಸ್ವಾತಂತ್ರ್ಯ’ದ ಕುರಿತಾದ ದೊಡ್ಡ ವಿವಾದಕ್ಕೆ ನಾಂದಿ ಹಾಡಿದೆ. ಜೇಕಬ್ ಬೆಥೆಲ್ ಅವರ ಐಪಿಎಲ್ ಭವಿಷ್ಯದ ಕುರಿತು ಇಂಗ್ಲೆಂಡ್‌ನ…

Read More

ಬಾಲಿವುಡ್‌ನಲ್ಲಿ ಲಿಂಗ ತಾರತಮ್ಯ: ಸಂಭಾವನೆ ವಿಚಾರದಲ್ಲಿ ಕೃತಿ ಸನನ್ ಬೇಸರ – Kannada News | Kriti Sanon opens up about gender pay gap and bias in Hindi Film Industry

ಬಾಲಿವುಡ್‌ನಲ್ಲಿ ನಾಯಕ ನಟರಿಗೆ ಸಿಗುವ ಪ್ರಾಮುಖ್ಯತೆ ಮತ್ತು ಸಂಭಾವನೆ ನಾಯಕಿಯರಿಗೆ ಸಿಗುತ್ತಿಲ್ಲ ಎಂಬ ಚರ್ಚೆ ಇಂದು ನಿನ್ನೆಯದಲ್ಲ. ಈಗ ಇದೇ ವಿಷಯವಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೃತಿ ಸನನ್ (Kriti Sanon) ಧ್ವನಿ ಎತ್ತಿದ್ದಾರೆ. ಚಿತ್ರದ ಬಜೆಟ್ ಕಡಿತ ಮಾಡುವ ಸಂದರ್ಭ ಬಂದಾಗ ಮೊದಲು ಕತ್ತರಿ ಬೀಳುವುದು ನಟಿಯರ ಸಂಭಾವನೆಗೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ‘ಜಿಕ್ಯೂ ಇಂಡಿಯಾ’ ಮ್ಯಾಗಜಿನ್‌ಗೆ ನೀಡಿದ ಸಂದರ್ಶನದಲ್ಲಿ ಅವರು ಈ ಕುರಿತು ಮಾತನಾಡಿದರು. ‘ಚಿತ್ರದ ಬಜೆಟ್‌ನಲ್ಲಿ ಸಿಂಹಪಾಲು ನಾಯಕ…

Read More

Viral Video: ಸಾವಿನಂತಹ ಅಲೆಗಳ ಮಧ್ಯೆ ನೈಲ್ ನದಿಯಲ್ಲಿ ಈಜುತ್ತಿರುವ ವ್ಯಕ್ತಿಯ ಭಯಾನಕ ವಿಡಿಯೋ ವೈರಲ್ – Kannada News | Viral Video Horrifying video of man swimming in Nile River amidst death like waves goes viral

ಬೆಂಗಳೂರು (ಮೇ. 10): ಉಗಾಂಡಾದ ನೈಲ್ ನದಿಯಲ್ಲಿ ತೆಗೆದ ಒಂದು ವಿಡಿಯೋ (Viral Video) ಈಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಭಯ ಹುಟ್ಟಿಸುವಷ್ಟು ವೇಗವಾಗಿ ಹರಿಯುವ ನದಿಯಲ್ಲಿ, ಒಬ್ಬ ವ್ಯಕ್ತಿ ಯಾವುದೇ ಭಯವಿಲ್ಲದೆ, ಬಗುತ್ತ ಈಜುತ್ತಿರುವ ದೃಶ್ಯ ಜನರನ್ನು ಅಚ್ಚರಿಗೊಳಿಸಿದೆ. ನದಿಯ ಅಲೆಗಳು ನೋಡಲೇ ಭಯಾನಕವಾಗಿದೆ. ಆದರೆ ವಿಡಿಯೋದಲ್ಲಿರುವ ವ್ಯಕ್ತಿ ಮಾತ್ರ ಯಾವುದೇ ಆತಂಕವಿಲ್ಲದೆ, ನದಿಯಲ್ಲಿ ಈಜುವಂತೆ ಆರಾಮವಾಗಿ ನೀರಿನಲ್ಲಿ ತೇಲುವುದು ಕಾಣಬಹುದು. ಇದೇ ಕಾರಣಕ್ಕೆ ಈ ದೃಶ್ಯ ನೆಟ್ಟಿಗರ ಗಮನ ಸೆಳೆದಿದೆ. ಈ…

Read More

Shubman Gill: ಕೊಹ್ಲಿ-ರೋಹಿತ್-ಎಬಿಡಿಗೂ ಸಾಧ್ಯವಾಗದ ಸಾಧನೆ: ಐಪಿಎಲ್​ನಲ್ಲಿ ಶುಭ್​ಮನ್ ಗಿಲ್ ನೂತನ ದಾಖಲೆ – Kannada News | Shubman Gill equals IPL record with 7 consecutive 400+ run season

ಬೆಂಗಳೂರು (ಮೇ. 10): ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ (Shubman Gill) ಈ ಬಾರಿ ಐಪಿಎಲ್ 2026ರಲ್ಲಿ ಬೊಂಬಾಟ್ ಫಾರ್ಮ್‌ನಲ್ಲಿ ಇದ್ದಾರೆ. ಅವರ ಬ್ಯಾಟಿಂಗ್ ಈ ಸೀಸನ್‌ನಲ್ಲಿ ಭರ್ಜರಿ ರನ್ ಕಲೆಹಾಕುತ್ತಿದೆ. ಐಪಿಎಲ್ 2026ರ 52ನೇ ಪಂದ್ಯ ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಗಿಲ್ ಅದ್ಭುತ ಇನ್ನಿಂಗ್ಸ್ ಆಡಿದರು. ಕೇವಲ 44 ಎಸೆತಗಳಲ್ಲಿ 84 ರನ್ ಗಳಿಸಿದ ಅವರು ತಂಡವನ್ನು ಭರ್ಜರಿ…

Read More

ಮಧ್ಯಪ್ರಾಚ್ಯ ಯುದ್ಧದ ಬಿಸಿ: ಹೋಟೆಲ್, ಆಟೋ ಗ್ಯಾಸ್ ಅಷ್ಟೇ ಅಲ್ಲ ಈಗ ಮದುವೆ ಕೂಡ ದುಬಾರಿ! – Kannada News | Middle East Crisis Impact: Wedding Costs Surge by 30 Peercent in Karnataka; Imported Decor and Food Become Expensive

ಬೆಂಗಳೂರು, ಮೇ 10: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿಯು ಕೇವಲ ಪೆಟ್ರೋಲ್, ಡೀಸೆಲ್ ಅಥವಾ ಗ್ಯಾಸ್ ಬೆಲೆಗಳ ಮೇಲೆ ಮಾತ್ರವಲ್ಲದೆ, ಸಾಮಾನ್ಯ ಜನರ ಜೀವನದ ಅವಿಭಾಜ್ಯ ಅಂಗವಾದ ಮದುವೆ (Marriages) ಸಮಾರಂಭಗಳಿಗೂ ಭಾರಿ ಹೊಡೆತ ನೀಡಿದೆ. ಯುದ್ಧದ ಹಿನ್ನೆಲೆಯಲ್ಲಿ ಅಲಂಕಾರಿಕ ವಸ್ತುಗಳು ಮತ್ತು ಕಚ್ಚಾ ಪದಾರ್ಥಗಳ ಆಮದು ಕುಂಠಿತಗೊಂಡಿದ್ದು, ಬೆಂಗಳೂರಿನಲ್ಲಿ ಈ ಬಾರಿ ಮದುವೆಯ ಸೀಸನ್ ಅಧ್ವಾನಗೊಂಡಿದೆ. ಮದುವೆ ಸಂಘಟಕರ ವ್ಯವಹಾರದಲ್ಲಿ ಭಾರಿ ಏರಿಳಿತಗಳು ಕಂಡುಬರುತ್ತಿದ್ದು, ಬೆಲೆ ಏರಿಕೆಯ ಕಾರಣದಿಂದಾಗಿ ‘ಅದ್ದೂರಿ ಮದುವೆ’ಗಳು ಈಗ ಸರಳವಾಗುತ್ತಿವೆ ಎಂದು ವರದಿಯಾಗಿದೆ….

Read More

ಸಚಿವ ಸುಧಾಕರ್ ಅಂತ್ಯ ಸಂಸ್ಕಾರಕ್ಕೆ ಚಳ್ಳಕೆರೆಯಲ್ಲಿ ಸಿದ್ಧತೆ – Kannada News | Challakere Prepares for D. Sudhakars Final Rites and Public Viewing

ಚಿತ್ರದುರ್ಗ, ಮೇ 10: ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ (65) ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿವಿಧ ಗಣ್ಯರು ಮತ್ತು ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ಡಿ. ಸುಧಾಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಮತ್ತು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಂತಿಮ ದರ್ಶನದ ಬಳಿಕ, ಡಿ. ಸುಧಾಕರ್ ಅವರ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು…

Read More

RCB ತಂಡದ ತವರು ಮೈದಾನ ಬದಲಾಗಲು ಇದುವೇ ಕಾರಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ವೇದಿಕೆ ಸಿದ್ಧವಾಗಿರುವುದು ದೂರದ ರಾಯ್​ಪುರ್​​ನಲ್ಲಿ. ಅಂದರೆ ಆರ್​ಸಿಬಿ ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬದಲು ಛತ್ತೀಸ್‌ಗಢದ ರಾಯ್​ಪುರ್​ನಲ್ಲಿರುವ ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ಆಡಲು ಸಜ್ಜಾಗಿದೆ. ಇದಕ್ಕೆ ಮುಖ್ಯ ಕಾರಣ ಈ ಕೆಳಗಿನಂತಿದೆ… (PC: IPL) ಐಪಿಎಲ್ 2025 ರಲ್ಲಿ ಆರ್‌ಸಿಬಿ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದ ಸಂಭ್ರಮದ ವೇಳೆ ನಡೆದ ಕಾಲ್ತುಳಿತದ ದುರಂತದ ನಂತರ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸಲು…

Read More