ಐಪಿಎಲ್ ಬಗ್ಗೆ ಮಾತನಾಡಲು ಎಲ್ಲರಿಗೂ ಭಯ! ಕುಟುಕಿದ ಕುಕ್ – Kannada News | IPL Bosses Silence Critics: Alastair Cook’s Explosive Claim
ಕ್ರಿಕೆಟ್ ಜಗತ್ತಿನ ಅತಿದೊಡ್ಡ ಶ್ರೀಮಂತ ಲೀಗ್ ಐಪಿಎಲ್ (IPL) ಬಗ್ಗೆ ಸಣ್ಣ ಟೀಕೆ ಮಾಡಲು ಕೂಡ ಎಲ್ಲರೂ ಹೆದರುತ್ತಾರೆ! ಹೀಗೆಂದು ಹೇಳಿರುವುದು ಬೇರಾರೂ ಅಲ್ಲ, ಇಂಗ್ಲೆಂಡ್‌ನ ಮಾಜಿ ನಾಯಕ ಸರ್ ಅಲೆಸ್ಟೇರ್ ಕುಕ್. ಯುವ ಆಟಗಾರ ಜೇಕಬ್ ಬೆಥೆಲ್ ವಿಚಾರದಲ್ಲಿ ಕೆವಿನ್ ಪೀಟರ್ಸನ್ ಮತ್ತು ಕುಕ್ ನಡುವೆ ಶುರುವಾದ ಚರ್ಚೆ, ಈಗ ಐಪಿಎಲ್‌ನ ‘ಹಣದ ಬಲ’ ಮತ್ತು ‘ಅಭಿವ್ಯಕ್ತಿ ಸ್ವಾತಂತ್ರ್ಯ’ದ ಕುರಿತಾದ ದೊಡ್ಡ ವಿವಾದಕ್ಕೆ ನಾಂದಿ ಹಾಡಿದೆ. ಜೇಕಬ್ ಬೆಥೆಲ್ ಅವರ ಐಪಿಎಲ್ ಭವಿಷ್ಯದ ಕುರಿತು ಇಂಗ್ಲೆಂಡ್‌ನ…