ಉದ್ಧವ್ ಬಣಕ್ಕೆ ‘ಬಂಡಾಯ’ ಭೀತಿ: ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದ ಯುಬಿಟಿ – Kannada News | Maharashtra Political Crisis: Uddhav Thackeray Writes to Speaker to Halt Rebel MPs
ಮುಂಬೈ, ಜೂನ್ 17: ಮಹಾರಾಷ್ಟ್ರ ರಾಜಕೀಯದಲ್ಲಿ ಆಂತರಿಕ ಭಿನ್ನಾಭಿಪ್ರಾಯ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (UBT) ಪಕ್ಷವು ತನ್ನ ಸಂಸದರು ಪಕ್ಷಾಂತರ ಮಾಡದಂತೆ ತಡೆಯಲು ದೆಹಲಿಯಲ್ಲಿ ದೊಡ್ಡ ರಾಜಕೀಯ ಹೆಜ್ಜೆ ಇಟ್ಟಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಶಿವಸೇನೆ (UBT) ಔಪಚಾರಿಕ ಪತ್ರ ಬರೆದಿದ್ದು, ಸಂಸತ್ತಿನಲ್ಲಿ ತಮ್ಮನ್ನು ಮಾತ್ರ ಅಧಿಕೃತ ರಾಜಕೀಯ ಪಕ್ಷವೆಂದು ಗುರುತಿಸಬೇಕೆಂದು ಕಟ್ಟುನಿಟ್ಟಿನ ಒತ್ತಾಯ ಮಾಡಿದೆ. ಸ್ಪೀಕರ್‌ಗೆ ಬರೆದ ಪತ್ರದಲ್ಲಿ ಏನಿದೆ? ಪಕ್ಷದ ಹಿರಿಯ ಸಂಸದ ಹಾಗೂ ಸಂಸದೀಯ ನಾಯಕ…