IPL 2026: ತನ್ನ 2ನೇ ತವರು ಮೈದಾನದಲ್ಲಿ ಚೊಚ್ಚಲ ಪಂದ್ಯವನ್ನಾಡಲಿದೆ ಆರ್ಸಿಬಿ; ಎದುರಾಳಿ ಯಾರು? – Kannada News | IPL 2026: RCB vs MI Match 54 Preview – Revenge Battle in Raipur! Live Stream Details
ಐಪಿಎಲ್ 2026 (IPL 2026) ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವಿನ ಸೇಡಿನ ಸಮರಕ್ಕೆ ವೇದಿಕೆ ಸಜ್ಜಾಗಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಎರಡೂ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಬಲಪಡಿಸಿಕೊಳ್ಳಲು ಪ್ರಯತ್ನಿಸಲಿವೆ. ಈ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅತ್ಯುತ್ತಮ ಫಾರ್ಮ್‌ನಲ್ಲಿತ್ತು. ಆದರೆ ಕಳೆದೆರಡು ಪಂದ್ಯಗಳಲ್ಲಿ ತಂಡ ಲಯ ಕಳೆದುಕೊಂಡಿದೆ. ಹೀಗಾಗಿ ಮುಂಬೈ ವಿರುದ್ಧ ಸತತ ಎರಡನೇ ಪಂದ್ಯವನ್ನು ಗೆದ್ದು ಮತ್ತೆ ಗೆಲುವಿನ…