ಯಶಸ್ವಿ ಜೈಸ್ವಾಲ್ ಮತ್ತು ಶಫಾಲಿ ವರ್ಮಾಗೆ ‘ನಾಡಾ’ ನೋಟಿಸ್ – Kannada News | NADA Issues Notices to Yashasvi Jaiswal and Shafali Verma
ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆಗಳಾದ ಯಶಸ್ವಿ ಜೈಸ್ವಾಲ್ ಮತ್ತು ಶಫಾಲಿ ವರ್ಮಾ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉದ್ದೀಪನ ಮದ್ದು ಸೇವನೆ ತಡೆ ಘಟಕದ (NADA) ಅಧಿಕಾರಿಗಳು ನಡೆಸುವ ಡೋಪಿಂಗ್ ಪರೀಕ್ಷೆಗೆ ಗೈರಾಗಿರುವ ಕಾರಣ, ಈ ಇಬ್ಬರಿಗೆ ನಾಡಾ ನೋಟಿಸ್ ಜಾರಿ ಮಾಡಿದೆ. ಏನಿದು ಘಟನೆ? ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆಯ (NADA) ನಿಯಮದಂತೆ, ‘ನೋಂದಾಯಿತ ಪರೀಕ್ಷಾ ಪೂಲ್’ನಲ್ಲಿರುವ ಕ್ರೀಡಾಪಟುಗಳು ತಾವು ಇರುವ ಸ್ಥಳದ ಮಾಹಿತಿಯನ್ನು ಮೊದಲೇ ನೀಡಬೇಕಾಗುತ್ತದೆ. ಆದರೆ, ನಿಗದಿಪಡಿಸಿದ ಸಮಯದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು…