CIL Recruitment 2026: ಕೋಲ್ ಇಂಡಿಯಾ ಲಿಮಿಟೆಡ್ನಲ್ಲಿ 276 ಹುದ್ದೆಗಳಿಗೆ ನೇಮಕಾತಿ; ತರಬೇತಿ ಅವಧಿಯಲ್ಲೇ ತಿಂಗಳಿಗೆ 60,000 ರೂ. ವೇತನ – Kannada News | CIL Management Trainee Recruitment 2026: 276 Posts, No Exam via GATE 2025
ಕೋಲ್ ಇಂಡಿಯಾ ಲಿಮಿಟೆಡ್Image Credit source: Ai generated ಕೋಲ್ಕತ್ತಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಭಾರತ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆಯಾದ ಕೋಲ್ ಇಂಡಿಯಾ ಲಿಮಿಟೆಡ್ (CIL), ಗಣಿ ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ (Management Trainee) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 276 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ವಿಶೇಷವೆಂದರೆ ಈ ಹುದ್ದೆಗಳಿಗೆ ಯಾವುದೇ ಪ್ರತ್ಯೇಕ ಲಿಖಿತ ಪರೀಕ್ಷೆ ಇರುವುದಿಲ್ಲ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಮ್ಯಾನೇಜ್ಮೆಂಟ್…