ವಿಜಯ್ಗೆ ಸಿಗಲಿದೆಯಾ ವಿಸಿಕೆ ಬೆಂಬಲ; ಸುಳಿವು ನೀಡಿದ ಎಐಎಡಿಎಂಕೆ ನಾಯಕ ಪಳನಿಸ್ವಾಮಿ – Kannada News | VCK chief Thirumavalavan will officially announce stance on support to TVK by evening
ಚೆನ್ನೈ, ಮೇ 9: ತಮಿಳುನಾಡಿನಲ್ಲಿ ವಿಜಯ್ (Vijay) ನೇತೃತ್ವದ ಟಿವಿಕೆಗೆ ಈಗಾಗಲೇ ಕಾಂಗ್ರೆಸ್, ಸಿಪಿಐ, ಸಿಪಿಎಂ ಪಕ್ಷ ಬೆಂಬಲ ಘೋಷಿಸಿರುವುದರಿಂದ 116 ಶಾಸಕರು ವಿಜಯ್ ಕಡೆಗಿದ್ದಾರೆ. ಆದರೆ, ಬಹುಮತಕ್ಕೆ ಇನ್ನೂ 2 ಸ್ಥಾನಗಳ ಅಗತ್ಯವಿದೆ. ಇದೀಗ ವಿಸಿಕೆ ತನ್ನ ಬೆಂಬಲ ನೀಡುತ್ತದೆಯೇ? ಇಲ್ಲವೇ? ಎಂಬುದು ಇಂದು ಸಂಜೆಯೊಳಗೆ ಗೊತ್ತಾಗಲಿದೆ. ಇಂದು ಸಂಜೆ 4 ಗಂಟೆಯ ಬಳಿಕ ತಮ್ಮ ಬೆಂಬಲ ಯಾವ ಪಕ್ಷಕ್ಕೆ ಎಂಬುದನ್ನು ಘೋಷಿಸುವುದಾಗಿ ವಿಸಿಕೆ ತಿಳಿಸಿದೆ. ಹೀಗಾಗಿ, ಇಂದು ಸಂಜೆಯೊಳಗೆ ತಮಿಳುನಾಡಿನ ಸರ್ಕಾರ ರಚನೆಯ ಬಿಕ್ಕಟ್ಟು…