ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ – Kannada News | PM Narendra Modi bowed to the people of west Bengal as a token of gratitude
ಕೊಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದಲ್ಲಿ (West Bengal) ಯಾರೂ ಊಹಿಸದ ರೀತಿಯಲ್ಲಿ ಟಿಎಂಸಿಯನ್ನು ಧೂಳೀಪಟ ಮಾಡಿದ ಬಿಜೆಪಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಹಿಂದೆ ಚುನಾವಣಾ ಪ್ರಚಾರದ ವೇಳೆ ಬಂಗಾಳಕ್ಕೆ ಬಂದಿದ್ದ ಪ್ರಧಾನಿ ಮೋದಿ ಮುಂದಿನ ಬಾರಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬರುತ್ತೇನೆ ಎಂದು ಭವಿಷ್ಯ ನುಡಿದಿದ್ದರು. ಅದರಂತೆ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೀಗಾಗಿ, ಇಂದು ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದ ವೇದಿಕೆಯಲ್ಲಿ ಪ್ರಧಾನಿ ಮೋದಿ ಅಲ್ಲಿ…