ಚಿನ್ನಸ್ವಾಮಿ ಸ್ಟೇಡಿಯಂ ಸ್ಟ್ಯಾಂಡ್ಗೆ ಮೂವರ ಹೆಸರು ನಾಮಕರಣ – Kannada News | Anil Kumble And Rahul Dravid To Have Stands Named At M Chinnaswamy Stadium
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಎರಡು ಸ್ಟ್ಯಾಂಡ್ಗಳಿಗೆ ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ಅನಿಲ್ ಕುಂಬ್ಳೆ ಮತ್ತು ರಾಹುಲ್ ದ್ರಾವಿಡ್ ಅವರ ಹೆಸರನ್ನು ಇಡುವ ಮೂಲಕ ಗೌರವಿಸಲಾಗಿದೆ. ಫೆಬ್ರವರಿ 13, 2024 ರಂದು ನಡೆದ ವಿಶೇಷ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಈ ನಾಮಕರಣವನ್ನು ಅಧಿಕೃತಗೊಳಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಸುವರ್ಣ ಮಹೋತ್ಸವದ (50 ವರ್ಷಗಳು) ಸಂಭ್ರಮದ ಭಾಗವಾಗಿದ್ದ ಈ ಕಾರ್ಯಕ್ರಮದ ಮೂಲಕ ಮೂರು ಸ್ಟ್ಯಾಂಡ್ಗಳಿಗೆ ಮಾಜಿ ಕ್ರಿಕೆಟರುಗಳ ಹೆಸರಿಡುವುದಾಗಿ ಘೋಷಿಸಲಾಯಿತು. 3 ಸ್ಟ್ಯಾಂಡ್ ಮರುನಾಮಕರಣ: ಪೆವಿಲಿಯನ್…