TV9 Kannada News Live: ಚಿತ್ರದುರ್ಗದಲ್ಲಿ ಬಿಎಸ್ ವೈ ಅಭಿಮಾನೋತ್ಸವ ಸಂಭ್ರಮ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: BSY Abhimanotsava in Chitradurga; Bengaluru Hotel Fire Tragedy; Suvendu Adhikari Oath in West Bengal
ಚಿತ್ರದುರ್ಗದಲ್ಲಿ ಬಿಎಸ್ ವೈ ಅಭಿಮಾನೋತ್ಸವ ಸಂಭ್ರಮ! ಬೆಂಗಳೂರು, ಮೇ 09: ಇಂದು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬೃಹತ್ ಅಭಿಮಾನೋತ್ಸವಕ್ಕೆ ಭರ್ಜರಿ ತಯಾರಿ ನಡೆದಿದೆ. ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿಯ (Suvendhu Adhikari) ಪದಗ್ರಹಣದಂತಹ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗುತ್ತಿದೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಸಂಭವಿಸಿದ ಅಗ್ನಿ ದುರಂತವೊಂದು ಜನರನ್ನು ಬೆಚ್ಚಿ ಬೀಳಿಸಿದೆ. ಮುಖ್ಯಾಂಶಗಳು ಚಿತ್ರದುರ್ಗದಲ್ಲಿ ಬಿಎಸ್ ವೈ ಅಭಿಮಾನೋತ್ಸವ: ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿ ಕಾರ್ಯಕ್ರಮ ನಾಗರಬಾವಿ ಹೋಟೆಲ್ ಅಗ್ನಿ ಅವಘಡ: ಹೊಗೆಯಿಂದ ಉಸಿರುಗಟ್ಟಿ ಓರ್ವ…