ಟಿವಿಕೆಗೆ ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ಕೊನೆ ಕ್ಷಣದಲ್ಲಿ ವಿಜಯ್ ಕೈ ಹಿಡಿದ ಪಕ್ಷಗಳಾವುವು? – Kannada News | TVK Crossed Magic number For Government Formation In Tamil Nadu, here Is Which party support To Vijay
ಚೆನ್ನೈ, (ಮೇ 08): ತಮಿಳುನಾಡಿನಲ್ಲಿ (Tamil Nadu) ಸರ್ಕಾರ ರಚಿಸಲು ಟಿವಿಕೆಗೆ (TVK) ಅಗತ್ಯವಾದ ಮ್ಯಾಜಿಕ್ ನಂಬರ್ (118) ಗಿಂತಲೂ ಹೆಚ್ಚಿನ ಸಂಖ್ಯೆ ಲಭಿಸಿದೆ. ಹೌದು…ಆರಂಭದಲ್ಲಿ 118 ಮ್ಯಾಜಿಕ್ ನಂಬರ್ ತೋರಿಸಲು ಹರಸಾಹಸಪಟ್ಟಿದ್ದ ಟಿವಿಕೆ ಮುಖ್ಯಸ್ಥ ವಿಜಯ್ ಗೆ ಬರೋಬ್ಬರಿ 121 ಶಾಸಕರ ಬೆಂಬಲ ದೊರೆತಿದೆ. ಇದರೊಂದಿಗೆ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾದಂತಾಗಿದೆ. ಕಾಂಗ್ರೆಸ್ ಬೆನ್ನಲ್ಲೇ ಎಡಪಕ್ಷಗಳು ಮತ್ತು ವಿಸಿಕೆ ಶಾಸಕರು ಟಿವಿಕೆಗೆ ಬೆಂಬಲ ಸೂಚಿಸಿದ್ದು, ಸದ್ಯದಲ್ಲೇ ವಿಜಯ್ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ವಿಜಯ್ ಸರ್ಕಾರ ರಚನೆಗೆ…