ಮಿಂಚಿನಾಟದೊಂದಿಗೆ ಹೊಸ ಇತಿಹಾಸ ಬರೆದ ಎಂಬಾಪ್ಪೆ! – Kannada News | Kylian mbappe’s france beats senegal
FIFA World Cup 2026: ಫಿಫಾ ವಿಶ್ವಕಪ್ನ ಗ್ರೂಪ್ ‘ಐ’ (Group I) ಆರಂಭಿಕ ಪಂದ್ಯದಲ್ಲಿ ಫ್ರಾನ್ಸ್ ತಂಡವು ಸೆನೆಗಲ್ ವಿರುದ್ಧ 3–1 ಗೋಲುಗಳ ಭರ್ಜರಿ ಗೆಲುವು ದಾಖಲಿಸಿದೆ. ಫ್ರಾನ್ಸ್ ತಂಡದ ನಾಯಕ ಕಿಲಿಯನ್ ಎಂಬಾಪ್ಪೆ (Kylian Mbappé) ಪಂದ್ಯದಲ್ಲಿ ಎರಡು ಅದ್ಭುತ ಗೋಲುಗಳನ್ನು ಗಳಿಸುವ ಮೂಲಕ ತಮ್ಮ ದೇಶದ ಪರ ಹೊಸ ಇತಿಹಾಸ ಬರೆದಿದ್ದಾರೆ. ನ್ಯೂಯಾರ್ಕ್ ನ್ಯೂಜೆರ್ಸಿ ಕ್ರೀಡಾಂಗಣದಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ, 27 ವರ್ಷದ ಕಿಲಿಯನ್ ಎಂಬಾಪ್ಪೆ ಫ್ರಾನ್ಸ್ ಪರ ಅತಿ ಹೆಚ್ಚು…