IPL 2026: ನಾಮಕಾವಸ್ತೆಗೆ ತಂಡದಲ್ಲಿರುವ ಇವರಿಬ್ಬರೇ ಆರ್ಸಿಬಿ ಪಾಲಿನ ವಿಲನ್ಸ್ – Kannada News | RCB Batting Woes: Jacob Bethell and Jitesh Sharma’s Poor Form Hurting IPL 2026 Campaign
2026 ರ ಐಪಿಎಲ್ ಅನ್ನು ಅಬ್ಬರದಿಂದ ಆರಂಭಿಸಿದ್ದ ಆರ್ಸಿಬಿ ಮೊದಲಾರ್ಧ ಮುಗಿದ ಬಳಿಕ ಅದ್ಯಾಕೋ ಅಳಿತಪ್ಪಿದಂತೆ ಕಾಣುತ್ತಿದ. ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆರ್ಸಿಬಿ ಇದೀಗ ಆ ಸ್ಥಾನವನ್ನು ಕಳೆದುಕೊಳ್ಳುವ ಆತಂಕದಲ್ಲಿದೆ. ಇದಕ್ಕೆ ಕಾರಣ ತಂಡದಲ್ಲಿ ಕೆಲವರ ಪ್ರದರ್ಶನ. ನಿರ್ಣಾಯಕ ಹಂತದಲ್ಲಿ ಕೆಲವರಿಂದ ನಿರೀಕ್ಷಿತ ಪ್ರದರ್ಶನ ಬರದಿರುವುದು ತಂಡವನ್ನು ಸಂಕಷ್ಟಕ್ಕೆ ದೂಡಿದೆ. ಅದರಲ್ಲೂ ಬ್ಯಾಟಿಂಗ್ ವಿಭಾಗದಲ್ಲಿ ಆರ್ಸಿಬಿ ಯಾರ ಮೇಲೆ ಹೆಚ್ಚಿನ ಭರವಸೆ ಇಟ್ಟಿತ್ತೋ, ಆ ಆಟಗಾರರೇ ಆರ್ಸಿಬಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದಾರೆ. ಅಂತಹ…