Headlines

ದಳಪತಿ ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​.ಡಿ. ಕುಮಾರಸ್ವಾಮಿ: ಕಾರಣ ಇಲ್ಲಿದೆ – Kannada News | H.D. Kumaraswamy Questions Financial Feasibility of TVK Vijays Freebies in Tamil Nadu

ಹಾಸನ, ಮೇ 08: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿರುವ ನಟ ವಿಜಯ್ ಅವರ ಹೊಸ ರಾಜಕೀಯ ಪಕ್ಷ ಮತ್ತು ಅದರ ಉಚಿತ ಯೋಜನೆಗಳ ಘೋಷಣೆಯ ಕುರಿತು ಪ್ರತಿಕ್ರಿಯಿಸಿದ್ದಾರೆ. ವಿಜಯ್ ಘೋಷಿಸಿರುವ ಉಚಿತ ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಪ್ರಮಾಣದ ಹಣದ ಅಗತ್ಯವಿದೆ. ತಮಿಳುನಾಡಿನ ವಾರ್ಷಿಕ ಬಜೆಟ್ ಸುಮಾರು 3.30ರಿಂದ 3.40 ಲಕ್ಷ ಕೋಟಿ ರೂ. ಇದೆ. ಆದರೆ, ವಿಜಯ್ ಅವರ ಉಚಿತ ಯೋಜನೆಗಳಿಗೆ ಒಂದು ವರ್ಷಕ್ಕೆ ಅಂದಾಜು 6 ರಿಂದ…

Read More

ಸುವೇಂದು ಅಧಿಕಾರಿಯ ಪಿಎ ಹತ್ಯೆಗೆ ಬಿಹಾರದಿಂದ ಶಾರ್ಪ್ ಶೂಟರ್ಸ್, 40 ಲಕ್ಷ ರೂ.ಗೆ ಕಾಂಟ್ರಾಕ್ಟ್! ಅಚ್ಚರಿಯ ಮಾಹಿತಿ ಬಯಲು – Kannada News | Suvendu Adhikari PA Murder Case: Sharp Shooters from Bihar Hired for Rs 40 Lakh Contract; Probe Reveals Details

ಚಂದ್ರನಾಥ್ ರಥ್ ಹಾಗೂ ಸುವೇಂದು ಅಧಿಕಾರಿImage Credit source: TV9 Network ಕೋಲ್ಕತ್ತಾ, ಮೇ 8: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ, ಸಿಎಂ ರೇಸ್​​​ನಲ್ಲಿ ಮುಂಚೂಣಿಯಲ್ಲಿರುವ ಸುವೇಂದು ಅಧಿಕಾರಿ (Suvendu Adhikari) ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಥ್ (Chandranath Rath) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗಿಲು ಹುಟ್ಟಿಸುವ ಮಾಹಿತಿ ಬಯಲಾಗಿದೆ. ಈ ಹತ್ಯೆಯನ್ನು ಯೋಜಿತವಾಗಿ ನಡೆಸಲು ಬಿಹಾರದಿಂದ ಶಾರ್ಪ್ ಶೂಟರ್‌ಗಳನ್ನು ಕರೆಸಲಾಗಿತ್ತು ಹಾಗೂ ಬರೋಬ್ಬರಿ 40 ಲಕ್ಷ ರೂ.ಗಳ ಸುಪಾರಿ ನೀಡಲಾಗಿತ್ತು ಎಂಬ ವಿಷಯ ಪ್ರಾಥಮಿಕ ತನಿಖೆ ವೇಳೆ…

Read More

ಎಲ್ಲಾ 108 ಟಿವಿಕೆ ಶಾಸಕರ ರಾಜೀನಾಮೆ ಬೆದರಿಕೆ; ಡಿಎಂಕೆ ಜೊತೆ ಮೈತ್ರಿಗೆ ಎಐಎಡಿಎಂಕೆ ಪ್ರಯತ್ನ; ತಮಿಳುನಾಡಿನಲ್ಲಿ ರಾಜಕೀಯ ರಂಗು – Kannada News | TVK warns of resignation of all its MLAs, as AIADMK tries coalition with DMK for Power in Tamil Nadu

ಚೆನ್ನೈ, ಮೇ 8: ತಮಿಳುನಾಡು ವಿಧಾನಸಭಾ ಚುನಾವಣೆಯು (Tamil Nadu Assembly Elections) ಅತಂತ್ರ ಫಲಿತಾಂಶ ಕೊಟ್ಟಿರುವುದು ವಿವಿಧ ರಾಜಕೀಯ ಬಣ್ಣಗಳು ಹೊರಬರಲು ಕಾರಣವಾಗಿದೆ. 108 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಬಹುಮತ ಸಿಗುವಂತಹ ಬೆಂಬಲ ಬಂದಿಲ್ಲ. ಹೀಗಾಗಿ, ಸರ್ಕಾರ ರಚನೆಗೆ ರಾಜ್ಯಪಾಲರಿಂದ ಅನುಮತಿ ಸಿಕ್ಕಿಲ್ಲ. ಇನ್ನೊಂದೆಡೆ, ತನ್ನ ಬದ್ಧ ವೈರಿ ಡಿಎಂಕೆ ಜೊತೆ ಕೈ ಜೋಡಿಸಿ ಸರ್ಕಾರ ರಚನೆಗೆ ಎಐಎಡಿಎಂಕೆ ಇಂಗಿತ ಹೊಂದಿದಂತಿದೆ. ರೆಸಾರ್ಟ್ ಪೊಲಿಟಿಕ್ಸ್ ಕೂಡ ಶುರುವಾಗಿದೆ. ತಮಿಳಗ…

Read More

ರಾಜಕೀಯದ ಕಾರಣಕ್ಕೆ ತಂದೆ-ತಾಯಿ ಮೇಲೆ ದೂರು ನೀಡಿದ್ದ ವಿಜಯ್ – Kannada News | Vijay once gave complaint against his own parents related to politics

ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay), ತಮಿಳುನಾಡಿನ ಸಿಎಂ ಆಗುವ ಹೊಸ್ತಿಲಲ್ಲಿದ್ದಾರೆ. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ (ತಮಿಳ್ ವೆಟ್ರಿ ಕಳಗಂ) ಪಕ್ಷ 108 ಸೀಟುಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್ ಪಕ್ಷದ ಐದು ಸದಸ್ಯರು ಟಿವಿಕೆಗೆ ಬೆಂಬಲ ಘೋಷಿಸಿದ್ದಾರೆ. ವಿಜಯ್ ಸಿಎಂ ಆಗಲು ಇನ್ನೈದು ಸೀಟುಗಳ ಅವಶ್ಯಕತೆ ಇದೆ. ಪಕ್ಷ ಕಟ್ಟಿದ ಕೇವಲ ಎರಡು ವರ್ಷದಲ್ಲಿ ವಿಜಯ್ ಜಯ ಗಳಿಸಿರುವುದು ಸಹಜವಾಗಿಯೇ ಅಭಿಮಾನಿಗಳಿಗೆ ಖುಷಿ ತಂದಿದೆ. ಅವರ ಪೋಷಕರು…

Read More

NCS Portal: ಕೇಂದ್ರ ಸರ್ಕಾರದಿಂದ ಬಂಪರ್ ಆಫರ್, ಮನೆಯಿಂದಲೇ ಕೆಲಸ ಮಾಡಿ ಹಣ ಗಳಿಸಿ; ಇಲ್ಲಿದೆ ಉದ್ಯೋಗಗಳ ಮಹಾಪೂರ – Kannada News | NCS Portal: 7 Lakh WFH Jobs! Apply Now for Government Backed Online Work in India

ಕೇಂದ್ರ ಸರ್ಕಾರದಿಂದ ಬಂಪರ್ ಆಫರ್Image Credit source: Ai generated ಇಂದಿನ ವೇಗದ ಬದುಕಿನಲ್ಲಿ ‘ವರ್ಕ್ ಫ್ರಮ್ ಹೋಮ್‘ (Work From Home) ಎಂಬುದು ಕೇವಲ ಒಂದು ಆಯ್ಕೆಯಾಗಿ ಉಳಿದಿಲ್ಲ, ಅದೊಂದು ಅವಶ್ಯಕತೆಯಾಗಿದೆ. ವಿದ್ಯಾರ್ಥಿಗಳು, ಗೃಹಿಣಿಯರು ಮತ್ತು ವೃತ್ತಿಪರರು ಪ್ರಯಾಣದ ಸಮಯ ಉಳಿಸಲು ಮತ್ತು ವೃತ್ತಿ-ವೈಯಕ್ತಿಕ ಜೀವನದ ಸಮತೋಲನಕ್ಕಾಗಿ ಮನೆಯಿಂದಲೇ ಕೆಲಸ ಮಾಡಲು ಇಚ್ಛಿಸುತ್ತಾರೆ. ಇಂತಹವರಿಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವೆ (NCS) ಪೋರ್ಟಲ್ ಈಗ ಬೃಹತ್ ಅವಕಾಶಗಳನ್ನು ಹೊತ್ತು ತಂದಿದೆ. ಏನಿದು NCS ಪೋರ್ಟಲ್?…

Read More

ಕಾಫಿತೋಟದಲ್ಲಿ ನಾಪತ್ತೆಯಾಗಿದ್ದ 1.5 ವರ್ಷದ ಮಗು 12 ಗಂಟೆ ಬಳಿಕ ಸುರಕ್ಷಿತವಾಗಿ ಪತ್ತೆ!: ಹೇಗಿತ್ತು ಗೊತ್ತಾ ಖಾಕಿ ಕಾರ್ಯಾಚರಣೆ? – Kannada News | Chikmagalur Police Rescue Lost Toddler in Coffee Estate After 12 Hour Operation

ಚಿಕ್ಕಮಗಳೂರು, ಮೇ 08: ಆಟವಾಡುವ ವೇಳೆ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು 12 ಗಂಟೆ ಕಾರ್ಯಾಚರಣೆ ನಡೆಸಿ ಪೊಲೀಸರು ಪತ್ತೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಟೀ ಎಸ್ಟೇಟ್​ನಲ್ಲಿ ಕೆಲಸಕ್ಕೆ ಬಂದಿದ್ದ ಮಧ್ಯಪ್ರದೇಶ ಮೂಲದ ಗೋನು, ಸೋನು ದಂಪತಿಯ 1.5 ವರ್ಷದ ಗಂಡು ಮಗು ನಿನ್ನೆ ಸಂಜೆ ಕಳೆದುಹೋಗಿತ್ತು. ಮೂಡಿಗೆರೆ ಸಿಪಿಐ, ಬಾಳೂರು ಪಿಎಸ್​​ಐ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಮಗುವನ್ನು ಪತ್ತೆ ಹಚ್ಚುವಲ್ಲಿ ತಂಡ ಯಶಸ್ವಿಯಾಗಿದೆ. ಆಟವಾಡುವ ವೇಳೆ ಕಾಫಿ…

Read More

ಜೀವ ಉಳಿಸುವ ಆಸ್ಪತ್ರೆಯೆದುರೇ ಇದೆ ಜೀವಕ್ಕೆ ಮಾರಕವಾದ ಗೋಡೆ! ಶಿಥಿಲಗೊಂಡ ಕಲ್ಲು ಗೋಡೆಗಳು ಹೇಗಿವೆ ನೋಡಿ – Kannada News | Bengaluru Reality Check: Deadly Minto Hospital Wall Poses Threat to Public After Bowring Tragedy

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ನ್ಯೂ ತರಗುಪೇಟೆ ಮುಖ್ಯರಸ್ತೆಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆ ಆವರಣದ ಮಿಂಟೋ ಕಣ್ಣಿನ ಆಸ್ಪತ್ರೆಯ ಕಲ್ಲಿನ ಗೋಡೆ ಸಂಪೂರ್ಣ ಶಿಥಿಲಗೊಂಡಿದೆ. ದಶಕಗಳಷ್ಟು ಹಳೆಯದಾದ ಈ ಕಲ್ಲಿನ ಗೋಡೆ ಯಾವಾಗ ಬೇಕಾದರೂ ಕುಸಿಯುವ ಸ್ಥಿತಿಯಲ್ಲಿದ್ದು, ಹಾದಿಹೋಕರ ಎದೆಯಲ್ಲಿ ನಡುಕ ಹುಟ್ಟಿಸುತ್ತಿದೆ. Source link

Read More

‘ಏಕ್ ದಿನ್’ ಸೋಲು, ಪಾತ್ರದ ಬಗ್ಗೆ ಸಾಯಿ ಪಲ್ಲವಿ ನೆಗೆಟಿವ್ ಕಮೆಂಟ್ – Kannada News | Sai Pallavi said she was mis cast in Ek Din movie

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಸ್ಟಾರ್ ನಟಿ. ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿರುವ ಸಾಯಿ ಪಲ್ಲವಿ ದೊಡ್ಡ ಅಭಿಮಾನಿ ವರ್ಗವನ್ನು ಇಲ್ಲಿ ಹೊಂದಿದ್ದಾರೆ. ಅವರ ನೃತ್ಯ, ನಟನಾ ಪ್ರತಿಭೆ ಮತ್ತು ವ್ಯಕ್ತಿತ್ವಕ್ಕೆ ಅಭಿಮಾನಿಗಳು ಮಾರು ಹೋಗಿದ್ದಾರೆ. ಜಾಹೀರಾತುಗಳಲ್ಲಿ ನಟಿಸದ ಮತ್ತು ಸಿನಿಮಾಗಳನ್ನು ಸಹ ಬಹಳ ಎಚ್ಚರಿಕೆಯಿಂದ ಆಯ್ಕೆ ಮಾಡಿಕೊಳ್ಳುವ ಈ ನಟಿ ಇತ್ತೀಚೆಗೆ ಹಿಂದಿ ಸಿನಿಮಾ ಒಂದರಲ್ಲಿ ನಟಿಸಿದ್ದು, ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಫ್ಲಾಪ್ ಆಗಿದೆ. ಆದರೆ ಸಿನಿಮಾ ಫ್ಲಾಪ್…

Read More

ಕೇಬಲ್ ಅಳವಡಿಕೆ, ದುರಸ್ತಿ ಕಾಮಗಾರಿ ಮತ್ತು ಲೋಡ್​​ ಟೆಸ್ಟಿಂಗ್​​ ಕಂಪ್ಲೀಟ್​​: ಪೀಣ್ಯ ಫೈಓವರ್​​ ಸಂಚಾರಕ್ಕೆ ಮುಕ್ತ – Kannada News | Peenya Elevated Flyover Reopens: Bengaluru Traffic Relief After Major Repairs

ಪೀಣ್ಯ ಫೈಓವರ್​​ ಸಂಚಾರಕ್ಕೆ ಮುಕ್ತImage Credit source: Tv9 Kannada ಬೆಂಗಳೂರು, ಮೇ 08:  ಕೇಬಲ್ ಅಳವಡಿಕೆ, ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆ ಮೇ 5ರಿಂದ ಬಂದ್​​ ಆಗಿದ್ದ ಬೆಂಗಳೂರಿನ (Bengaluru) ಪೀಣ್ಯ ಎಲಿವೇಟೆಡ್ ಫ್ಲೈಓವರ್​ ಈಗ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ಫ್ಲೈ ಓವರ್ ಕೇಬಲ್ ಚೇಂಜ್, ಲೋಡ್ ಟೆಸ್ಟಿಂಗ್ ಸಕ್ಸಸ್ ಆಗಿರುವ ಹಿನ್ನೆಲೆ ಡಾ. ಶಿವಕುಮಾರ್ ಸ್ವಾಮೀಜಿ ಮೇಲ್ಸೇತುವೆ ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಫ್ಲೈಓವರ್​​ ಬಂದ್​​ ಆಗಿದ್ದ ಹಿನ್ನೆಲೆ ಟ್ರಾಫಿಕ್​​…

Read More

ಭಾರೀ ಮೊತ್ತಕ್ಕೆ ‘ಅಯೋಗ್ಯ 2’ ಆಡಿಯೋ ಹಕ್ಕು ಮಾರಾಟ; ಲೆಕ್ಕ ಕೊಟ್ಟ ಸತೀಶ್ – Kannada News | Ayogya 2 Audio Rights Bagged by Anand Audio for 2 Crores; Film Releasing This Monsoon

2018ರಲ್ಲಿ ರಿಲೀಸ್ ಆಗಿ ಕನ್ನಡ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದ ಸಿನಿಮಾ ಎಂದರೆ ಅದು ‘ಅಯೋಗ್ಯ’. ಈ ಚಿತ್ರ ನೀನಾಸಂ ಸತೀಶ್ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ನೀಡಿತ್ತು. ಸತೀಶ್ ಹಾಗೂ ರಚಿತಾ ರಾಮ್ ಕಾಂಬಿನೇಷನ್ ಕಮಾಲ್ ಮಾಡಿತ್ತು. ಈಗ ‘ಅಯೋಗ್ಯ 2’ ರಿಲೀಸ್​​ಗೂ ಮೊದಲೇ ಸಖತ್ ಸೌಂಡ್ ಮಾಡುತ್ತಿದೆ. ಚಿತ್ರೀಕರಣದ ಹಂತದಲ್ಲಿರುವ ಈ ಸಿನಿಮಾ ಈಗ ತನ್ನ ಆಡಿಯೋ ಹಕ್ಕನ್ನು ಮಾರಿದೆ. ಅದು ಕೂಡ 2 ಕೋಟಿ ರೂಪಾಯಿಗೆ. ‘ಅಯೋಗ್ಯ’ ಸಿನಿಮಾ 2018ರಲ್ಲಿ ರಿಲೀಸ್ ಆಯಿತು. ಮಹೇಶ್…

Read More