Daily Devotional: ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ? – Kannada News | Garuda Purana: Dreams of Deceased Loved Ones Explained
ಟಿವಿ9 ಕನ್ನಡ ಡಿಜಿಟಲ್ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಕನಸಿನಲ್ಲಿ ಮರಣಿಸಿದ ವ್ಯಕ್ತಿಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಗರುಡ ಪುರಾಣದ ಪ್ರಕಾರ, ಇಂತಹ ಕನಸುಗಳಿಗೆ ನಿರ್ದಿಷ್ಟ ಅರ್ಥಗಳಿವೆ. ನಮ್ಮ ಪೂರ್ವಜರು ಅಥವಾ ಸಂಬಂಧಿಕರು ಕನಸಿನಲ್ಲಿ ಪದೇ ಪದೇ ಕಾಣಿಸಿಕೊಂಡರೆ, ಅವರ ಕಾರ್ಯಗಳನ್ನು ನೆರವೇರಿಸುವಂತೆ ಸೂಚಿಸುತ್ತಾರೆ. ಅಮಾವಾಸ್ಯೆ ಅಥವಾ ಮಹಾಲಯ ಅಮಾವಾಸ್ಯೆ ಸಂದರ್ಭಗಳಲ್ಲಿ ಕಾರ್ಯಗಳನ್ನು ನೆರವೇರಿಸುವುದು ಸೂಕ್ತ. ಕನಸಿನಲ್ಲಿ ಮರಣಿಸಿದ ವ್ಯಕ್ತಿಗಳು ಕೋಪದಿಂದ, ಕಿರುಚಾಡುತ್ತಾ ಅಥವಾ ಕೂಗಾಡುತ್ತಾ ಕಾಣಿಸಿಕೊಂಡರೆ…