ಆಟೋ ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್: ಮೀಟರ್ ದರ ಹೆಚ್ಚಳಕ್ಕೆ ಚಾಲಕ ಸಂಘಟನೆಗಳ ಮನವಿ – Kannada News | Bangalore Auto Fare Hike Looms: LPG Price Soars, Drivers Demand Rupees 50 Minimum
ಬೆಂಗಳೂರು, ಮೇ 07: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮ ಆಟೋ ಎಲ್ಪಿಜಿ ದರ ನಿರಂತರವಾಗಿ ಏರಿಕೆ ಕಂಡಿದೆ. ಹೀಗಾಗಿ ಆಟೋ ಮೀಟರ್ ದರ ಏರಿಕೆ ಮಾಡುವಂತೆ ಆಗ್ರಹಿಸಿ ಆಟೋ ಚಾಲಕ ಸಂಘಟನೆಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಯುದ್ಧಕ್ಕೂ ಮುನ್ನ ಒಂದು ಲೀಟರ್ ಆಟೋ ಎಲ್ಪಿಜಿ ದರ 56 ರೂ. ಇತ್ತು. ಬಳಿಕ ಅದು ಕಳೆದ ಒಂದು ವಾರದ ಹಿಂದೆ 90 ರೂ.ಗಳಿಗೆ ಏರಿತ್ತು. ಆದರೆ ಸದ್ಯ ಬೆಂಗಳೂರಲ್ಲಿ ಒಂದು ಲೀಟರ್ ಆಟೋ…