Headlines

ದರ್ಗಾವಾಲೆ ಕೊಲೆ ಬೆನ್ನಲ್ಲೇ ಮೀಟರ್ ಬಡ್ಡಿ ದಂಧೆ ಮತ್ತೆ ಆ್ಯಕ್ಟೀವ್: ಬುಡ ಸಮೇತ ಕಿತ್ತೊಗೆಯಲು ಎಸ್ಪಿ ಪ್ಲಾನ್ – Kannada News | Karwar SP Plans Major Crackdown as Meter Interest Racket Turns Active Again

ಮುಂಡಗೋಡ ಪೊಲೀಸ್​ ಠಾಣೆImage Credit source: tv9 kannada ಕಾರವಾರ, ಮೇ 07: ಮೀಟರ್ ಬಡ್ಡಿ ದಂಧೆ ಕಿಂಗ್ ಪಿನ್ ಜಮೀರ್ ಅಹ್ಮದ್ ದರ್ಗಾವಾಲೆ​​ ಕೊಲೆ ಪ್ರಕರಣದ (zameer ahmed murder case) ಬೆನ್ನಲ್ಲೆ ಮುಂಡಗೋಡಿನಲ್ಲಿ ಮೀಟರ್ ಬಡ್ಡಿ ದಂಧೆ ಮತ್ತೆ ಆ್ಯಕ್ಟೀವ್​​ ಆಗಿದೆ. ಈ ಬಗ್ಗೆ ಟಿವಿ9 ಬಿತ್ತರಿಸಿದ ವರದಿಯನ್ನು ಗಂಭಿರವಾಗಿ ಪರಿಗಣಿಸಿರುವ ಎಸ್​​ಪಿ ದೀಪನ್, ಮುಂಡಗೋಡ ಮತ್ತು ಹಳಿಯಾಳದಲ್ಲಿ ಮೀಟರ್ ಬಡ್ಡಿ ದಂಧೆಯನ್ನ (Meter interest racket) ಬುಡ ಸಮೇತ ಕಿತ್ತುಹಾಕಲು ಪ್ಲಾನ್​ ಮಾಡಿದ್ದಾರೆ….

Read More

Jason Sanjay: ನಟ ವಿಜಯ್ ಪುತ್ರ ಈಗೇನು ಮಾಡುತ್ತಿದ್ದಾರೆ ಗೊತ್ತಾ? ಜೇಸನ್ ಸಂಜಯ್ ಶಿಕ್ಷಣ ಮತ್ತು ಕೆರಿಯರ್ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್! – Kannada News | Jason Sanjay’s Directorial Debut: Vijay’s Son Chooses Camera, Dad Enters Politics

ದಳಪತಿ ವಿಜಯ್ ಪುತ್ರ ಜೇಸನ್ ಸಂಜಯ್Image Credit source: Pinterest ತಮಿಳು ಚಿತ್ರರಂಗದ ‘ದಳಪತಿ‘ ಎಂದೇ ಖ್ಯಾತರಾದ ನಟ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ಈಗ ಸುದ್ದಿಯಲ್ಲಿದ್ದಾರೆ. ಸ್ಟಾರ್ ನಟನ ಮಗ ಅಂದಮೇಲೆ ತಂದೆಯಂತೆ ನಾಯಕ ನಟನಾಗುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ, ಜೇಸನ್ ಆರಿಸಿಕೊಂಡ ಹಾದಿಯೇ ಬೇರೆ. ಸಿನಿಮಾ ನಿರ್ದೇಶನದ ಕನಸು ಹೊತ್ತಿರುವ ಜೇಸನ್ ಸಂಜಯ್ ಅವರ ಶಿಕ್ಷಣ ಮತ್ತು ವೃತ್ತಿ  ಜೀವನದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ. ತಂದೆ ರಾಜಕೀಯಕ್ಕೆ, ಮಗ ನಿರ್ದೇಶನಕ್ಕೆ:…

Read More

ಅಡುಗೆ ಮಾಡುವ ಮೊದಲು ಕೋಳಿ ಮಾಂಸವನ್ನು ತೊಳೆಯಬಾರದಂತೆ? ಏಕೆ ಗೊತ್ತಾ? – Kannada News | Do you know why you shouldn’t wash chicken before cooking?

ಪ್ರತಿಯೊಬ್ಬರೂ ಸಹ ಅಡುಗೆ ಮಾಡುವ ಮುನ್ನ ತರಕಾರಿ, ಮಾಂಸ ಎಲ್ಲವನ್ನೂ ಚೆನ್ನಾಗಿ ತೊಳೆಯುತ್ತಾರೆ. ಅದರಲ್ಲೂ ಕೋಳಿ (chicken) ಇತ್ಯಾದಿ ಮಾಂಸಗಳನ್ನು ಎರಡು ಮೂರು ಬಾರಿ ಸ್ವಚ್ಛಗೊಳಿಸುತ್ತಾರೆ. ಇದರಿಂದ ಕೋಳಿ ಮಾಂಸದಲ್ಲಿರುವ ಬ್ಯಾಕ್ಟೀರಿಯಾಗಳೆಲ್ಲಾ ಸತ್ತು ಹೋಗುತ್ತವೆ, ಮಾಂಸ ಚೆನ್ನಾಗಿ ಕ್ಲೀನ್‌ ಆಗುತ್ತದೆ ಎಂದು ಅನೇಕರು ಭಾವಿಸುತ್ತಾರೆ. ಆದರೆ ಹೀಗೆ ಅಡುಗೆಗೂ ಮುನ್ನ ಕೋಳಿ ಮಾಂಸವನ್ನು ತೊಳೆಯಲೇಬಾದಂತೆ. ಇದರಿಂದ ಹಾನಿಕಾರ ಬ್ಯಾಕ್ಟೀರಿಯಾ ಇನ್ನಷ್ಟು ಹರಡುತ್ತದೆ, ಇದು ಆರೋಗ್ಯಕ್ಕೆ ತುಂಬಾನೇ ಅಪಾಯಕಾರಿ. ಹಾಗಿದ್ರೆ ಅಡುಗೆಗೂ ಮುನ್ನ ಕೋಳಿ ಮಾಂಸವನ್ನು ತೊಳೆಯುವುದರಿಂದ ಏನೆಲ್ಲಾ…

Read More

ಯೋಗಾಸನಕ್ಕೆ ಜಾಗತಿಕ ವೇದಿಕೆ; ಭಾರತದಲ್ಲಿ ಚೊಚ್ಚಲ ವಿಶ್ವ ಚಾಂಪಿಯನ್‌ಶಿಪ್‌ – Kannada News | World Yogasana Championship 2026: Ahmedabad Hosts Global Yoga Sports Event

2026ರ ಜೂನ್ 4 ರಿಂದ 8 ರವರೆಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ‘ಟ್ರಾನ್ಸ್‌ಸ್ಟೇಡಿಯಾ’ದಲ್ಲಿ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನ ಉದ್ಘಾಟನಾ ಆವೃತ್ತಿ ನಡೆಯಲಿದೆ. ಈ ಪ್ರತಿಷ್ಠಿತ ಕೂಟದಲ್ಲಿ ವಿಶ್ವದ 40ಕ್ಕೂ ಹೆಚ್ಚು ದೇಶಗಳು ಭಾಗವಹಿಸಲಿವೆ. ‘ವಿಶ್ವ ಯೋಗಾಸನ’ (World Yogasana) ಸಂಸ್ಥೆಯ ಆಶ್ರಯದಲ್ಲಿ ಈ ಚಾಂಪಿಯನ್‌ಶಿಪ್ ನಡೆಯಲಿದ್ದು, ‘ಯೋಗಾಸನ ಭಾರತ್’ ಇದರ ಆತಿಥ್ಯ ವಹಿಸಿದೆ. ಇದು ಜಗತ್ತಿನಾದ್ಯಂತದ ಪ್ರಮುಖ ಕ್ರೀಡಾಪಟುಗಳನ್ನು ಒಂದು ವೇದಿಕೆಗೆ ತರಲಿದ್ದು, ಯೋಗಾಸನವನ್ನು ಒಂದು ಸ್ಪರ್ಧಾತ್ಮಕ ಕ್ರೀಡೆಯಾಗಿ ಉತ್ತೇಜಿಸುವಲ್ಲಿ ಭಾರತದ ಮುಂಚೂಣಿ ಸ್ಥಾನವನ್ನು ಮತ್ತಷ್ಟು ಬಲಪಡಿಸಲಿದೆ. ರಾಷ್ಟ್ರೀಯ…

Read More

ಆನ್ ಲೈನ್ ಗೇಮಿಂಗ್ ಕಂಪನಿ ಮೇಲೆ ಬೆಂಗಳೂರು ಇಡಿ ಅಧಿಕಾರಿಗಳಿಂದ ದಾಳಿ, ಕೋಟ್ಯಾಂತರ ಮೌಲ್ಯದ ಆಸ್ತಿ ವಶಕ್ಕೆ – Kannada News | Bengaluru ED raids On online gaming company Games Kraft

ಬೆಂಗಳೂರು, (ಮೇ 07): ಆನ್ ಲೈನ್ ಗೇಮಿಂಗ್ ಕಂಪನಿಯ (online gaming company )ಮೇಲೆ ಬೆಂಗಳೂರು ಘಟಕದ ಇಡಿ ಅಧಿಕಾರಿಗಳು ದಾಳಿ (Bengaluru ED raids) ಮಾಡಿದ್ದಾರೆ. ರಮ್ಮಿ ಕಲ್ಚರ್ ಆ್ಯಪ್ ಮೂಲಕ ವಂಚನೆ ಪ್ರಕರಣದ ಸಂಬಂಧ Games Kraft ಕಂಪನಿಯ ಮೇಲೆ ದೆಹಲಿ ಹಾಗೂ ಬೆಂಗಳೂರಿನಲ್ಲಿ 16 ಕಡೆ ದಾಳಿ ನಡೆದಿದೆ. ಅಲ್ಲದೇ ರಮ್ಮಿ ಕಲ್ಚರ್ ಆ್ಯಪ್ ಮೂಲಕ ಜನರಿಗೆ ವಂಚನೆ ಮಾಡುತ್ತಿದ್ದವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿಯಾಗಿದ್ದು, ದಾಳಿಯಲ್ಲಿ ಇಡಿ ಅಧಿಕಾರಿಗಳು ಕೋಟ್ಯಾಂತರ…

Read More

ಬೆಳ್ಳಂದೂರಿನಿಂದ ಏರ್​​ಪೋರ್ಟ್​​ಗೆ ತೆರಳಲು ಮೂರುವರೆ ಗಂಟೆ!: ಬೆಂಗಳೂರು ಟ್ರಾಫಿಕ್​​ ಭೀಕರತೆ ತೆರೆದಿಟ್ಟ ಯುವತಿಯ ವಿಡಿಯೋ ವೈರಲ್​​ – Kannada News | Airport Commute Nightmare: Bengaluru Woman’s 3.5 Hour Traffic Struggle Sparks Debate Online

ಬೆಂಗಳೂರು, ಮೇ 07: ಸಿಲಿಕಾನ್​​ ಸಿಟಿ ಬೆಂಗಳೂರಲ್ಲಿ (Bengaluru) ಟ್ರಾಫಿಕ್​​ ಸಮಸ್ಯೆ ಮಾಮೂಲು. ಅದರಲ್ಲೂ ಮಳೆ ಬಂತೆಂದರಂತೂ ಮುಗಿದೇ ಹೋಯಿತು. ಕಿಲೋ ಮೀಟರ್​​ಗಟ್ಟಲೆ ವಾಹನಗಗಳು ಸರತಿ ಸಾಲಲ್ಲಿ ನಿಂತುಬಿಡುತ್ತವೆ. ಈ ನಡುವೆ ಬೆಳ್ಳಂದೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲು ಟ್ರಾಫಿಕ್​​ ಕಾರಣ ತನಗೆ ಬರೋಬ್ಬರಿ 3 ಗಂಟೆ ತಗುಲಿದೆ ಎಂದು ಯುವತಿ ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿ ಹೇಳಿದ್ದೇನು? ಸಾಕ್ಷಿ ಎಂಬ ಯುವತಿ ಇನ್‌ಸ್ಟಾಗ್ರಾಂನಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದು, ನನ್ನ ಜೀವನದ…

Read More

‘ಸೆರಗು ಸರಿದಿದ್ದಕ್ಕೆ’ ನೋರಾ ಕ್ಷಮೆ: ಜೊತೆಗೊಂದು ಮಹತ್ವದ ನಿರ್ಧಾರ – Kannada News | Nora Fatehi apologises to National Commission for Women over KD Movie song controversy

‘ಕೆಡಿ’ (KD) ಸಿನಿಮಾದ ‘ಸರ್ಸೆ ಸೆರಗು’ ಹಾಡು ಉತ್ತರ ಭಾರತದಲ್ಲಿ ಭಾರಿ ವಿವಾದ ಹುಟ್ಟು ಹಾಕಿತ್ತು. ‘ಸರ್ಕೆ ಚುನರಿ’ ಹೆಸರಿನಲ್ಲಿ ಹಿಂದಿಯಲ್ಲಿ ಬಿಡುಗಡೆ ಆಗಿದ್ದ ಈ ಹಾಡಿನ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿತ್ತು. ಹಾಡಿನಲ್ಲಿ ಕುಣಿದಿದ್ದ ನಟಿ ನೋರಾ ಫತೇಹಿ, ನಿರ್ದೇಶಕ ಪ್ರೇಮ್ ಇನ್ನಿತರೆ ವ್ಯಕ್ತಿಗಳ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ ದೂರು ದಾಖಲಿಸಿಕೊಂಡಿತ್ತು. ಪ್ರೇಮ್ ಸೇರಿದಂತೆ ಇನ್ನಿತರರು ಕ್ಷಮೆ ಕೇಳಿ ವಿವಾದಕ್ಕೆ ಅಂತ್ಯ ಹಾಡಿದ್ದರು. ಆದರೆ ನೋರಾ, ವಿಚಾರಣೆಯನ್ನು ಮುಂದೂಡುತ್ತಾ ಬಂದಿದ್ದರು. ಆದರೆ ಇಂದು ಗುರುವಾರ…

Read More

ಬುಧ‌ನ ಪ್ರಸ್ತುತ ಸಂಚಾರದಿಂದ ಯಾವ ರಾಶಿಗೆ ಕಾದಿದೆ ಶುಭಾಶುಭ – Kannada News | Mercury in Aries: Astrological Impact and Predictions for All Zodiac Signs

ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧನನ್ನು ಗ್ರಹ ಮಂಡಲದ ರಾಜಕುಮಾರ ಹಾಗೂ ಬುದ್ಧಿಕಾರಕ ಎಂದು ಪ್ರಸಿದ್ಧ. ಬುಧನು ಮಂಗಳನ ಅಧಿಪತ್ಯದ ಮೇಷ ರಾಶಿಯಲ್ಲಿದ್ದಾಗ ಚುರುಕುತನ ಮತ್ತು ವೇಗವನ್ನು ಪಡೆಯುತ್ತಾನೆ. ಆದರೆ, ಕೇವಲ ರಾಶಿ ಸ್ಥಿತಿಯಿಂದ ಫಲ ನಿರ್ಣಯ ಮಾಡುವುದು ಅಪೂರ್ಣ. ​​ಮೇಷ ರಾಶಿಯಲ್ಲಿರುವ ಬುಧನು ಈ ಕೆಳಗಿನ ವರ್ಗಗಳಲ್ಲಿ ಸ್ಥಿತನಾದಾಗ ವ್ಯಕ್ತಿತ್ವದ ಮೇಲೆ ವಿಶೇಷ ಪ್ರಭಾವ ಬೀರುತ್ತಾನೆ. ​ಬುಧನು ರವಿಯ ಪ್ರಭಾವಕ್ಕೆ ಒಳಗಾಗಿದ್ದು ಮಾತುಗಳಲ್ಲಿ ಅಧಿಕಾರಯುತ ಧೋರಣೆ ಮತ್ತು ಸ್ಪಷ್ಟತೆ ಇರುತ್ತದೆ. ಆಡಳಿತಾತ್ಮಕ ಕೌಶಲಗಳು ವೃದ್ಧಿಯಾಗುತ್ತವೆ. ಇದು ವ್ಯಕ್ತಿಯನ್ನು ತೀಕ್ಷ್ಣಮತಿಯನ್ನಾಗಿ…

Read More

ಜೊತೆಯಲ್ಲಿ ಕ್ರಿಕೆಟ್ ಆಡಿದ್ದ ಗೆಳೆಯನ ಅಕಾಲಿಕ ನಿಧನಕ್ಕೆ ಕಣ್ಣೀರಾದ ವಿರಾಟ್ ಕೊಹ್ಲಿ – Kannada News | Virat Kohli Mourns Amanpreet Gill: U19 India Cricketer Passes Away at 36

ಭಾರತದ ಪರ 19 ವರ್ಷದೊಳಗಿನವರ ಕ್ರಿಕೆಟ್‌ನಲ್ಲಿ ಆಡಿದ್ದ ಪಂಜಾಬ್ ಮೂಲದ ಅಮನ್‌ಪ್ರೀತ್ ಗಿಲ್ (Amanpreet Gill) ಕೇವಲ 36 ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ಅಸುನೀಗಿದ್ದಾರೆ. ಚಂಡೀಗಢದಲ್ಲಿ ಜನಿಸಿದ ಅಮನ್‌ಪ್ರೀತ್ ಸಿಂಗ್ ಗಿಲ್ ಪಂಜಾಬ್ ಕ್ರಿಕೆಟ್ ತಂಡಕ್ಕಾಗಿ ದೇಶೀಯ ಕ್ರಿಕೆಟ್ ಆಡಿದ್ದರು. 2007 ರಲ್ಲಿ ಶ್ರೀಲಂಕಾದಲ್ಲಿ ನಡೆದ 19 ವರ್ಷದೊಳಗಿನವರ ತ್ರಿಕೋನ ಸರಣಿಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಆ ಸರಣಿಯಲ್ಲಿ ವಿರಾಟ್ ಕೊಹ್ಲಿ (Virat Kohli) ಮತ್ತು ಮನೀಶ್ ಪಾಂಡೆ ಕೂಡ ಆಡಿದ್ದರು. ಇದೀಗ ಗೆಳೆಯ ಅಕಾಲಿಕ ಮರಣದಿಂದ ಆಘಾತಕ್ಕೊಳಗಾಗಿರುವ…

Read More

ಬ್ಯಾಂಕ್ ಸಾಲಗಾರರ ಗಮನಕ್ಕೆ; ಅಡಮಾನ ಆಸ್ತಿ ವಿಚಾರದಲ್ಲಿ ಆರ್​ಬಿಐ ಕರಡು ನಿಯಮಗಳಿವು… – Kannada News | RBI issues draft rules for acquiring immovable assets against loans

ನವದೆಹಲಿ, ಮೇ 7: ಭಾರತೀಯ ರಿಸರ್ವ್ ಬ್ಯಾಂಕ್ (RBI), ಬ್ಯಾಂಕುಗಳು ಸಾಲಕ್ಕೆ ಅಡಮಾನವಾಗಿ ಪಡೆದುಕೊಳ್ಳುವ ಸ್ಥಿರಾಸ್ತಿಗಳ (Immovable Assets) ನಿರ್ವಹಣೆಗೆ ಸಂಬಂಧಿಸಿದಂತೆ ಹೊಸ ಕರಡು ನಿಯಮಗಳನ್ನು ಹೊರಡಿಸಿದೆ. ಇದರ ಮುಖ್ಯ ಉದ್ದೇಶ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವುದು ಮತ್ತು ಸಾಲ ವಸೂಲಾತಿ ಪ್ರಕ್ರಿಯೆಯನ್ನು ಸುಗಮಗೊಳಿಸುವುದಾಗಿದೆ. ಬ್ಯಾಂಕಿನಲ್ಲಿ ಅಥವಾ ಹಣಕಾಸು ಸಂಸ್ಥೆಯಲ್ಲಿ ಸಾಲ ಪಡೆಯಲು ನೀವು ಅಡವಾಗಿ ಇಡುವ ಮನೆ ಇತ್ಯಾದಿ ಆಸ್ತಿಯನ್ನು ಬ್ಯಾಂಕುಗಳು ಸಾಮಾನ್ಯವಾಗಿ ವಶಕ್ಕೆ ತೆಗೆದುಕೊಳ್ಳುವುದಿಲ್ಲ. ಸಾಲ ತೀರಿಸಲು ವಿಫಲರಾದಾಗ, ಮತ್ತು ಸಾಲ ವಸೂಲಿ ಮಾಡುವ…

Read More