Headlines

ಅನುದಾನ ಕೊರತೆ ಮಧ್ಯೆ ಕಾರವಾರದಲ್ಲಿ ಕಾಂಕ್ರೀಟ್ ರಸ್ತೆ ಮೇಲೆ ಡಾಂಬರೀಕರಣ: ಏನಿದು ವಿವಾದ? – Kannada News | Karwar Concrete Road Project Faces Controversy Amid Funding Shortage

ಕಾಂಕ್ರೀಟ್ ರಸ್ತೆ ಮೇಲೆ ಡಾಂಬರೀಕರಣ Image Credit source: tv9 kannada ಕಾರವಾರ, ಮೇ 07: ರಾಜ್ಯದ ಹಲವೆಡೆ ಅನುದಾನದ ಕೊರತೆ ಹಾಗೂ ಬಿಟುಮಿನ್ (ಡಾಂಬರು) ಅಭಾವದಿಂದ ರಸ್ತೆ ಕಾಮಗಾರಿಗಳು ಕುಂಟುತ್ತಾ ಸಾಗುತ್ತಿದ್ದರೆ, ಉತ್ತರ ಕನ್ನಡ ಜಿಲ್ಲೆಯ (uttara-kannada) ಕಾರವಾರದಲ್ಲಿ ಮಾತ್ರ ಸುಸ್ಥಿತಿಯಲ್ಲಿರುವ ಕಾಂಕ್ರೀಟ್ ರಸ್ತೆಯ (Concrete Road) ಮೇಲೆ ಡಾಂಬರು ಹಾಕುವ ಮೂಲಕ ಸಾರ್ವಜನಿಕ ಹಣವನ್ನು ಪೋಲು ಮಾಡುತ್ತಿರುವ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಮುಖ್ಯಾಂಶಗಳು  ಸುಸಜ್ಜಿತ ಕಾಂಕ್ರೀಟ್ ರಸ್ತೆ ಮೇಲೆ ಡಾಂಬರೀಕರಣ ಸಾರ್ವಜನಿಕರ ಆಕ್ರೋಶಕ್ಕೆ…

Read More

ಜೂ ಎನ್​​ಟಿಆರ್-ಪ್ರಶಾಂತ್ ನೀಲ್ ಸಿನಿಮಾಕ್ಕೆ ಮತ್ತೊಬ್ಬ ಕನ್ನಡದ ನಟ ಸೇರ್ಪಡೆ – Kannada News | Prakash Raj joined Jr NTR and Prashanth Neel movie

ಜೂ ಎನ್​​ಟಿಆರ್ ಮತ್ತು ಪ್ರಶಾಂತ್ ನೀಲ್ (Prashanth Neel) ಕಾಂಬಿನೇಷನ್​ನ ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಕೆಲವೇ ಕೆಲವು ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಸಿನಿಮಾಕ್ಕೆ ಇನ್ನೂ ಅಧಿಕೃತವಾಗಿ ಯಾವುದೇ ಹೆಸರಿಟ್ಟಿಲ್ಲವಾದರೂ ಅಭಿಮಾನಿಗಳು ಸಿನಿಮಾವನ್ನು ‘ಡ್ರ್ಯಾಗನ್’ ಎಂದು ಕರೆಯುತ್ತಿದ್ದಾರೆ. ಪ್ರಶಾಂತ್ ನೀಲ್, ತಮ್ಮ ಸಿನಿಮಾಗಳಲ್ಲಿ ಎಲ್ಲ ಭಾಷೆಯ ಕಲಾವಿದರನ್ನು ಬಳಸಿಕೊಳ್ಳುತ್ತಾರೆ. ‘ಕೆಜಿಎಫ್’ ಸಿನಿಮಾಕ್ಕೂ ಅವರು ಕನ್ನಡದ ಮಾತ್ರವಲ್ಲದೆ ಪರ ಭಾಷೆ ಕಲಾವಿದರನ್ನೂ ಬಳಸಿಕೊಂಡಿದ್ದರು. ‘ಸಲಾರ್’ನಲ್ಲಿ ಕನ್ನಡದ ನಟ ನವೀನ್ ಶಂಕರ್ ನಟಿಸಿದ್ದರು. ಇದೀಗ ಈ ಸಿನಿಮಾನಲ್ಲಿಯೂ ಕನ್ನಡದ…

Read More

ವಿಮಾನದಲ್ಲಿ ಪವರ್ ಬ್ಯಾಂಕ್ ತೆಗೆದುಕೊಂಡು ಹೋಗಬಹುದಾ? ಇಂಡಿಗೋ ಬೆಂಕಿ ಅವಘಡದ ಬಳಿಕ ಹೊಸ ನಿಯಮ ಜಾರಿ – Kannada News | DGCA issues new power bank rules for passengers after Chandigarh IndiGo flight fire incident

ನವದೆಹಲಿ, ಮೇ 7: ಚಂಡೀಗಢ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ನಡೆದ ಇಂಡಿಗೋ ವಿಮಾನದಲ್ಲಿನ (IndiGo Flight) ಬೆಂಕಿ ದುರಂತದ ಘಟನೆಯು ನಾಗರಿಕ ವಿಮಾನಯಾನದ ಇತ್ತೀಚಿನ ಪವರ್ ಬ್ಯಾಂಕ್ ನಿಯಮಗಳು ಮತ್ತು ಮಾರ್ಗಸೂಚಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ವಿಮಾನದ ಲ್ಯಾಂಡಿಂಗ್ ನಂತರ ಕ್ಯಾಬಿನ್ ಒಳಗೆ ಪವರ್ ಬ್ಯಾಂಕ್ ಬೆಂಕಿ ಹೊತ್ತಿಕೊಂಡ ನಂತರ ವಿಮಾನವನ್ನು ಸ್ಥಳಾಂತರಿಸಲಾಯಿತು. ಇದರಿಂದ ದೊಡ್ಡ ದುರಂತ ತಪ್ಪಿತ್ತು. ಲಿಥಿಯಂ ಬ್ಯಾಟರಿ ಸಂಬಂಧಿತ ಬೆಂಕಿ ಅವಘಡಗಳ ಬಗ್ಗೆ ಹೆಚ್ಚುತ್ತಿರುವ ಕಳವಳಗಳು ಮತ್ತು ವಿಶ್ವಾದ್ಯಂತ ವಿಮಾನಯಾನ ಸಂಸ್ಥೆಗಳು ಮತ್ತು…

Read More

TV9 Kannada News Live: ತಮಿಳುನಾಡಲ್ಲಿ ಸರ್ಕಾರ ರಚನೆಗೆ ಟಿವಿಕೆಗೆ ಸಂಖ್ಯಾಬಲದ ಹೋರಾಟ, ಅತ್ತ ಬಿಹಾರ ರಾಜಕಾರಣದಲ್ಲಿ ಹೊಸ ಚದುರಂಗದಾಟ! – Kannada News | TV9 Kannada News Live: TVK Struggles for Majority in Tamil Nadu as Bihar Cabinet Expansion Takes Place

ಬೆಂಗಳೂರು, ಮೇ 07: ಸ್ಪರ್ಧಿಸಿದ ಮೊದಲ ಚುನಾವಣೆಯಲ್ಲಿಯೇ ನಟ ದಳಪತಿ ವಿಜಯ್​​ ನೇತೃತ್ವದ ‘ತಮಿಳುಗ ವೆಟ್ರಿ ಕಳಗಂ’ (TVK) ಪಕ್ಷ ತಮಿಳುನಾಡಲ್ಲಿ ಭರ್ಜರಿ ಯಶಸ್ಸು ಕಂಡಿದೆ. ರಾಜ್ಯದ ದೊಡ್ಡ ಪಕ್ಷವಾಗಿ ಟಿವಿಕೆ ಹೊರಹೊಮ್ಮಿದ್ದರೂ ಕೂಡ ಸರ್ಕಾರ ರಚನೆಗೆ ಬಹುಮತದ ಸಮಸ್ಯೆ ಕಾಡತೊಡಗಿದೆ. ಇಂದು (ಮೇ 7) ಬೆಳಿಗ್ಗೆ ವಿಜಯ್ ಅವರನ್ನು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ಆರ್‌ವಿ ಅರ್ಲೇಕರ್, ಮೊದಲು 118 ಶಾಸಕರ ಬೆಂಬಲವಿರುವ ಅಧಿಕೃತ ಪತ್ರ ತನ್ನಿ ಎಂದು ಕಠಿಣ ಷರತ್ತು ವಿಧಿಸಿದ್ದಾರೆ. ಎರಡು ದಿನಗಳಲ್ಲಿ ರಾಜ್ಯಪಾಲರನ್ನು…

Read More

IPL ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್​ಗೆ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಪರಮೇಶ್ವರ್ – Kannada News | Why IPL Final Shifted from Bengaluru to Ahmedabad? G. Parameshwar Reveals Real Commercial Reasons

ಬೆಂಗಳೂರು, ಮೇ 7: ಐಪಿಎಲ್ ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯಗಳು ಬೆಂಗಳೂರಿನಿಂಂದ ಸ್ಥಳಾಂತರಗೊಂಡಿದ್ದರ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸಂಬಂಧಿಸಿದಂತೆ ಭದ್ರತೆ ಅಥವಾ ಆಡಳಿತಾತ್ಮಕವಾಗಿ ಯಾವುದೇ ಲೋಪದೋಷಗಳಿಲ್ಲ. ಪಂದ್ಯಗಳು ಸ್ಥಳಾಂತರಗೊಳ್ಳಲು ಮುಖ್ಯವಾಗಿ ‘ವಾಣಿಜ್ಯ ಉದ್ದೇಶ’ ಕಾರಣ ಎಂದು ಅವರು ವಿವರಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸರಿಸುಮಾರು 32,000 ಆಸನಗಳ ಸಾಮರ್ಥ್ಯವಿದೆ. ಇದರಲ್ಲಿ ಸುಮಾರು 7,000 ರಿಂದ 8,000 ಸೀಟುಗಳನ್ನು ವಿಐಪಿಗಳು,…

Read More

Video: ತಮಿಳುನಾಡು ರಾಜಕೀಯದಲ್ಲಿ ಅಚ್ಚರಿಯ ತಿರುವು: ಡಿಎಂಕೆ ಕಚೇರಿಗೆ ಭೇಟಿ ನೀಡಿದ ಪನ್ನೀರ್​​ಸೆಲ್ವಂ

ಚೆನ್ನೈ, ಮೇ 07: ತಮಿಳುನಾಡು ರಾಜಕೀಯದ ಹೈ-ಡ್ರಾಮಾ ಈಗ ಮತ್ತೊಂದು ರೋಚಕ ಘಟ್ಟಕ್ಕೆ ತಲುಪಿದೆ. ಮಾಜಿ ಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ (OPS) ಅವರು ಇಂದು ದಿಢೀರನೆ ಚೆನ್ನೈನ ಅಣ್ಣಾ ಅರಿವಾಲಯಂನಲ್ಲಿರುವ ಡಿಎಂಕೆ ಪ್ರಧಾನ ಕಚೇರಿಗೆ ಆಗಮಿಸುವ ಮೂಲಕ ಎಲ್ಲರನ್ನೂ ಚಕಿತಗೊಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆಯ ಕಸರತ್ತು ತೀವ್ರಗೊಂಡಿರುವ ಬೆನ್ನಲ್ಲೇ, ಓಪಿಎಸ್ ಅವರು ಡಿಎಂಕೆ ಶಾಸಕರ ಸಭೆಯಲ್ಲಿ ಭಾಗಿಯಾಗುತ್ತಿರುವುದು ಹೊಸ ಮೈತ್ರಿಯ ಮುನ್ಸೂಚನೆ ನೀಡುತ್ತಿದೆ. ಎಐಎಡಿಎಂಕೆಯಿಂದ ದೂರವಾಗಿರುವ ಓಪಿಎಸ್, ಈಗ ವಿಜಯ್ ಅವರ ಟಿವಿಕೆ ಅಥವಾ ಸ್ಟಾಲಿನ್ ಅವರ…

Read More

‘ಪುಷ್ಪ 2’ ಸಂತ್ರಸ್ತನ ಭೇಟಿ ಮಾಡಿದ ಅಲ್ಲು ಕುಟುಂಬ; ಹಲವು ಭರವಸೆ – Kannada News | Allu Family Visits Pushpa 2 Stampede Victim Sritej, Offers Full Support 2 Cr Aid

ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಪ್ರೀಮಿಯರ್ ವೇಳೆ ಸಂಭವಿಸಿದ ಕಾಲ್ತುಳಿತದಿಂದ ಸಾಕಷ್ಟು ನೋವು ಅನುಭವಿಸಿದರು. ವೈಯಕ್ತಿಕವಾಗಿಯೂ ಈ ಘಟನೆ ಅವರ ಮೇಲೆ ಸಾಕಷ್ಟು ಪ್ರಭಾವ ಬೀರಿತು. ದುರ್ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಶ್ರೀತೇಜ್ ಮನೆಗೆ ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಹಾಗೂ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಭೇಟಿ ನೀಡಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ ಅವರು, ಚಿಕಿತ್ಸೆ ಮತ್ತು ಮುಂದಿನ ಭವಿಷ್ಯಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆ…

Read More

ಕಲಬುರಗಿಯಲ್ಲಿ ಸರ್ಕಾರಿ ಕೆಲಸದ ಆಮಿಷವೊಡ್ಡಿ ಯುವಕ-ಯುವತಿಯರಿಗೆ ಲಕ್ಷಾಂತರ ರೂ ಮೋಸ – Kannada News | Government Job Scam: people Lost lakhs of rupees for Nursing Job Fraud

ಇಎಸ್​ಐ ಆಸ್ಪತ್ರೆ, ವಂಚಿಸಿರುವ ವ್ಯಕ್ತಿ ಪ್ರದೀಪ್Image Credit source: tv9 kannada ಕಲಬುರಗಿ, ಮೇ 07: ಸರ್ಕಾರಿ ಕೆಲಸ‌ ಸಿಗುತ್ತೆ ಅಂದರೆ ಸಾಕು ಜನ ಅದನ್ನ ಪಡೆಯಲೇಬೆಕು ಅಂತ ಕಾದು ಕುಳಿತಿರುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಭೂಪನೊಬ್ಬ ಕಲಬುರಗಿಯಲ್ಲಿ (kalaburagi) ಹತ್ತಾರು ಯುವಕ, ಯುವತಿಯರಿಂದ ಲಕ್ಷ ಲಕ್ಷ ರೂ ಹಣ ಪಡೆದು ಮೋಸ (Job Scam) ಮಾಡಿದ್ದಾನೆ. ನರ್ಸಿಂಗ್ ಕೆಲಸ ಕೊಡಿಸುತ್ತನೆಂದು ಮೋಸ ಮಾಡಿದ್ದಲ್ಲದೆ ಹಣವು ಕೊಡದೇ ಸತಾಯಿಸುತ್ತಿದ್ದಾನೆ. ಮುಖ್ಯಾಂಶಯಗಳು ಕಲಬುರಗಿಯ ESI ಆಸ್ಪತ್ರೆಯಲ್ಲಿ ನರ್ಸಿಂಗ್…

Read More

ವಿಷ್ಣುವರ್ಧನ್ ಗೆಳೆತನದ ಬಗ್ಗೆ ಎಸ್​ಪಿ ಬಾಲಸುಬ್ರಹ್ಮಣ್ಯಂ ಹೀಗೆ ಹೇಳಿದ್ದರು – Kannada News | SP Balasubrahmanyam once talked about his bonding with Vishnuvardhan

ಎಸ್​​ಪಿ ಬಾಲಸುಬ್ರಹ್ಮಣ್ಯಂ (sp balasubrahmanyam) ಭಾರತ ಕಂಡ ಅತ್ಯದ್ಭುತ ಗಾಯಕ. ಅವರಷ್ಟು ಅದ್ಭುತವಾಗಿ, ಭಾವಪರವಶರಾಗಿ ಹಾಡುವ ಹಾಡುಗಗಾರು ಇಂದಿಲ್ಲ. ಎಸ್​ಪಿ ಬಾಲಸುಬ್ರಹ್ಮಣ್ಯಂ ಮೂಲತಃ ತಮಿಳುನಾಡಿನವರಾಗಿದ್ದರು ಅವರಿಗೆ ಕರ್ನಾಟಕದಲ್ಲಿ ಸಿಕ್ಕಷ್ಟು, ಪ್ರೀತಿ, ಆದರ, ಗೌರವ ಇನ್ನೆಲ್ಲೂ ಅಗಾಧವಾದುದು. ‘ನನ್ನ ಮುಂದಿನ ಜನ್ಮ ಕರ್ನಾಟಕದಲ್ಲೇ’ ಎಂದಿದ್ದರು ಎಸ್​​ಪಿಬಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕನ್ನಡ ಚಿತ್ರರಂಗದ ನಟರು, ತಂತ್ರಜ್ಞರೊಟ್ಟಿಗೆ ಬಲು ಆಪ್ತ ನಂಟಿತ್ತು. ಎಸ್​​ಪಿಬಿ ಅವರಿಗಾಗಿ ಅಣ್ಣಾವ್ರು ಹಾಡಿದ್ದನ್ನು ಹಲವು ವರ್ಷ ಬಲು ಪ್ರೀತಿಯಿಂದ, ಭಕ್ತಿಯಿಂದ ನೆನಪಿಸಿಕೊಳ್ಳುತ್ತಿದ್ದರು ಎಸ್​​ಪಿಬಿ. ಅದು ಮಾತ್ರವೇ ಅಲ್ಲದೆ,…

Read More

ಲಾಭದ ಹಳಿಗೆ ಬಂದ ಪೇಟಿಎಂ; 663 ಕೋಟಿ ರೂ ನಷ್ಟದಿಂದ 552 ಕೋಟಿ ರೂ ಲಾಭ ಕಂಡ ಒನ್97 ಕಮ್ಯೂನಿಕೇಶನ್ಸ್ – Kannada News | Paytm parent One97 Communications show profit in 26fy, a first since its listing

ಬೆಂಗಳೂರು, ಮೇ 7: ಪೇಟಿಎಂ ಸ್ಥಾಪನೆಯಾದಾಗಿನಿಂದ ಈ ಸಂಸ್ಥೆ ಇದೇ ಮೊದಲ ಬಾರಿಗೆ ವಾರ್ಷಿಕ ಲಾಭದ ಮುಖ ಕಂಡಿದೆ. ಪೇಟಿಎಂನ ಮಾತೃಸಂಸ್ಥೆಯಾದ ಒನ್97 ಕಮ್ಯೂನಿಕೇಶನ್ಸ್ (One97 Communications) ತನ್ನ ವಾರ್ಷಿಕ ವರದಿಯಲ್ಲಿ ಲಾಭ ತೋರಿಸಿದೆ. 2025-26ರ ಹಣಕಾಸು ವರ್ಷದಲ್ಲಿ 552 ಕೋಟಿ ಲಾಭ ಮಾಡಿರುವುದು ಅದು ಬಿಡುಗಡೆ ಮಾಡಿದ ದತ್ತಾಂಶದಿಂದ ತಿಳಿದುಬರುತ್ತದೆ. ಹಿಂದಿನ ವರ್ಷದಲ್ಲಿ (2024-25) ಈ ಸಂಸ್ಥೆ 663 ಕೋಟಿ ರೂ ನಷ್ಟ ಅನುಭವಿಸಿತ್ತು. ಒನ್97 ಕಮ್ಯೂನಿಕೇಶನ್ಸ್ ಸಂಸ್ಥೆ ಷೇರು ಮಾರುಕಟ್ಟೆಯಲ್ಲಿ (Stock Market) ಲಿಸ್ಟ್…

Read More