ತಮಿಳುನಾಡು ರಾಜಕೀಯದಲ್ಲಿ ಹೈ-ಡ್ರಾಮಾ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್, ಸಿಪಿಐ ಅಚ್ಚರಿಯ ಬೆಂಬಲ – Kannada News | TN Politics: Vijay’s CM Bid Gains CPI Support; Governor Seeks Clarity on Majority
ಚೆನ್ನೈ, ಮೇ 07: ತಮಿಳುನಾಡು(Tamil Nadu) ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದು ದಿನಗಳೇ ಕಳೆದರೂ ಸರ್ಕಾರ ರಚನೆಯ ಕಗ್ಗಂಟು ಮಾತ್ರ ಇನ್ನೂ ಮುಂದುವರಿದಿದೆ. ಈ ನಡುವೆ, ಟಿವಿಕೆ ಅಧ್ಯಕ್ಷ ವಿಜಯ್ ಅವರು ಗುರುವಾರ ಬೆಳಗ್ಗೆ ರಾಜ್ಯಪಾಲ ಆರ್‌ವಿ ಅರ್ಲೇಕರ್ ಅವರನ್ನು ಭೇಟಿಯಾಗಿ ಸರ್ಕಾರ ರಚಿಸಲು ತಮಗೆ ಅವಕಾಶ ನೀಡಬೇಕೆಂದು ಅಧಿಕೃತವಾಗಿ ಮನವಿ ಸಲ್ಲಿಸಿದ್ದಾರೆ. ಎರಡು ದಿನಗಳಲ್ಲಿ ಇದು ರಾಜ್ಯಪಾಲರೊಂದಿಗೆ ವಿಜಯ್ ನಡೆಸುತ್ತಿರುವ ಎರಡನೇ ಮಹತ್ವದ ಸಭೆಯಾಗಿದೆ. ಸರ್ಕಾರ ರಚಿಸಲು 118 ಸದಸ್ಯರ ಬಲದ ಅಗತ್ಯವಿದ್ದು, ವಿಜಯ್ ಅವರ…