ಸುವೇಂದು ಅಧಿಕಾರಿಯೇ ದುಷ್ಕರ್ಮಿಗಳ ಗುರಿ? ಹೆಚ್ಚಾಯ್ತು ಅನುಮಾನ – Kannada News | Was Suvendu Adhikari the Real Target? Suspicion Deepens After PA Chandranath’s Murder in West Bengal
ಕೋಲ್ಕತ್ತಾ, ಮೇ 7: ಪಶ್ಚಿಮ ಬಂಗಾಳದ ರಾಜಕೀಯ ಹಿಂಸಾಚಾರಕ್ಕೆ ಬಿಜೆಪಿ ಪ್ರಭಾವಿ ನಾಯಕ ಸುವೆಂದು ಅಧಿಕಾರಿ ಆಪ್ತ ಚಂದ್ರನಾಥ್ ರಥ್ ಹತ್ಯೆಯಾಗಿದ್ದಾರೆ. ಅವರನ್ನು ಬುಧವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಆದರೆ, ಅಸಲಿಗೆ ದುಷ್ಕರ್ಮಿಗಳ ಗುರಿ ಸುವೇಂದು ಅಧಿಕಾರಿಯೇ ಆಗಿದ್ದರೇ ಎಂಬ ಅನುಮಾನ ಇದೀಗ ಬಲವಾಗಿದೆ. ಅಲ್ಲದೆ, ಈ ಘಟನೆಯು ಪಶ್ಚಿಮ ಬಂಗಾಳದ ಕಾನೂನು ಸುವ್ಯವಸ್ಥೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಉತ್ತರ 24 ಪರಗಣ ಜಿಲ್ಲೆಯ ಮಧ್ಯಗ್ರಾಮದಲ್ಲಿ ಬುಧವಾರ ತಡರಾತ್ರಿ ಚಂದ್ರನಾಥ್ ಕಾರಿನಲ್ಲಿ ಮನೆಗೆ…