ಕೊಲೆ ಮಾಡಿದವನು ಒಬ್ಬ, ಪೊಲೀಸ್ ಕೈಗೆ ಸಿಕ್ಕಿ ಹಾಕಿಕೊಂಡವನು ಇನ್ನೊಬ್ಬ! – Kannada News | Voter ID Misused for Murder: Bengaluru Man Gets Shocking Police Notice
ಬೆಂಗಳೂರು, ಮೇ 07: ಪ್ರತಿಯೊಬ್ಬ ಭಾರತೀಯ ಮತದಾರನಿಗೆ ವೋಟರ್ ಐಡಿ (Voter ID) ಕಡ್ಡಾಯ ಎಂಬುದು ಎಲ್ಲರಿಗೂ ತಿಳಿದಿದೆ. ಅದರ ಮಾಹಿತಿಗಳನ್ನು ಗುರುತು-ಪರಿಚಯವಿಲ್ಲದವರ ಬಳಿ ಹಂಚಿಕೊಳ್ಳಬಾರದು ಎಂಬುದೂ ಎಲ್ಲರಿಗೂ ತಿಳಿದಿರುವ ವಿಷಯ. ಯಾಕೆಂದರೆ ದುಷ್ಕರ್ಮಿಗಳು ನಮ್ಮ ಐಡಿ ಬಳಸಿ ಯಾವುದೆ ಕ್ರಿಮಿನಲ್ ಚಟುವಟಿಕೆ ಎಸಗಿದರೆ ನಮಗೆ ಕಂಟಕ ಎದುರಾಗಬಹುದು. ಇದಕ್ಕೆ ಉದಾಹರಣೆಯೆಂಬಂತೆ ಬೆಂಗಳೂರಿನಲ್ಲೊಂದು ಘಟನೆ ನಡೆದಿದೆ. ವ್ಯಕ್ತಿಯೊಬ್ಬರ ವೋಟರ್ ಐಡಿ ಬಳಸಿ ಅಕ್ರಮವಾಗಿ ಸಿಮ್ ಕಾರ್ಡ್ ಖರೀದಿಸಿ,ಅದನ್ನು ಕೊಲೆ ಕೃತ್ಯಕ್ಕೆ ಬಳಸಿಕೊಂಡ ಪ್ರಕರಣವೊಂದು ವರದಿಯಾಗಿದೆ. ಮುಖ್ಯಾಂಶಗಳು ಹಳೆಯ…